ರಾಜ್ಯ

ಮತ್ತೆ ಮುಂಗಾರು ಚುರುಕು: ಕರಾವಳಿಯಲ್ಲಿ ಮಳೆ

ಮಂಗಳೂರು: ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕು ಪಡೆದುಕೊಂಡಿದೆ, ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಹಾಗೆಯೇ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ,...

8ರಿಂದ 10ನೇ ತರಗತಿವರೆಗೆ ಒಬ್ಬರೇ ಶಿಕ್ಷಕ: ಶಿಕ್ಷಕರನ್ನು ನೇಮಕಮಾಡಿ ಪುಣ್ಯ ಕಟ್ಟಿಕೊಳ್ಳಿ ಎಂದ ವಿದ್ಯಾರ್ಥಿಗಳು

ಬೀದರ್: ಎಂಟರಿಂದ ಹತ್ತನೇ ತರಗತಿಯವರೆಗೆ 151 ಮಕ್ಕಳು ಓದುತ್ತಿದ್ದಾರೆ. ಎಲ್ಲಾ ಮಕ್ಕಳು ಪ್ರತಿದಿನವೂ ಶಾಲೆಗೆ ಬರುತ್ತಾರೆ ಆದರೆ, ಶಿಕ್ಷಕರೆ ಅಲ್ಲಿಲ್ಲ. ಹೀಗಾಗಿ ಉತ್ತಮ ಗುಣಮಟ್ಟದ ಶಿಕ್ಷಣ ಆ ಮಕ್ಕಳಿಗೆ ಮರಿಚಿಕೆಯಾಗಿದೆ. ಉಚಿತವಾಗಿ ಶಿಕ್ಷಣ...

ಸ್ಪರ್ಧೆ ವೇಳೆ ಚೆನ್ನೈ ಟ್ರ್ಯಾಕ್‌ನಲ್ಲಿ ಅಪಘಾತ: ಬೆಂಗಳೂರಿನ ಕಿರಿಯ ರೈಡರ್ ಶ್ರೇಯಸ್ ಹರೀಶ್ ಮೃತ್ಯು

ಚೆನ್ನೈ: ಶನಿವಾರ ಚೆನ್ನೈನ ಮದ್ರಾಸ್ ಇಂಟರ್‌ನ್ಯಾಶನಲ್ ಸರ್ಕ್ಯೂಟ್‌ನಲ್ಲಿ ನಡೆದ ಎಂಆರ್‌ಎಫ್ ಎಂಎಂಎಸ್‌ಸಿ ಎಫ್‌ಎಂಎಸ್‌ಸಿಐ ಇಂಡಿಯನ್ ನ್ಯಾಷನಲ್ ಮೋಟಾರ್‌ಸೈಕಲ್ ರೇಸಿಂಗ್ ಚಾಂಪಿಯನ್‌ಶಿಪ್‌ನ ಮೂರನೇ ಸುತ್ತಿನ ಸ್ಪರ್ಧೆ ವೇಳೆ ಅಪಘಾತಕ್ಕೀಡಾದ ಬೆಂಗಳೂರಿನ 13 ವರ್ಷದ ರೈಡರ್...

ಕೇಂದ್ರದ ಯೋಜನೆಯಡಿ ಗೃಹಜ್ಯೋತಿ ಯೋಜನೆಗೆ ವಿದ್ಯುತ್​ ಪೂರೈಕೆ: ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ : ಕರ್ನಾಟಕ ಕಾಂಗ್ರೆಸ್ ಸರ್ಕಾರದ ಗೃಹಜ್ಯೋತಿ ಯೋಜನೆಗೆ ಕೇಂದ್ರ ಬಿಜೆಪಿ ಸರ್ಕಾರದ ಒನ್​ ಗ್ರಿಡ್​​ ಒನ್​ ನೇಷನ್​ ಯೋಜನೆಯಡಿ ವಿದ್ಯುತ್​ ಪೊರೈಕೆಯಾಗುತ್ತಿದೆ ಎಂದು ಕೇಂದ್ರ ಗಣಿ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ...

ಪ್ರಯಾಣ ನಿರಾಕರಣೆ : ಬಾಲಕನಿಗೆ 4.75 ಲಕ್ಷ ರೂ. ನೀಡಲು ಲುಫ್ತಾನ್ಸಾ ಏರ್‌ಲೈನ್ಸ್​​ಗೆ ಬೆಂಗಳೂರು ಗ್ರಾಹಕರ ನ್ಯಾಯಾಲಯ ಆದೇಶ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2021 ರಲ್ಲಿ ಕೋವಿಡ್-19 ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಮಹಿಳೆಯೊಬ್ಬರು ಮತ್ತು ಅವರ ಪುತ್ರನಿಗೆ ವಿಮಾನ ಹತ್ತಲು ನಿರಾಕರಿಸಿದ ಜರ್ಮನ್ ಏರ್‌ಲೈನ್ಸ್ ಲುಫ್ತಾನ್ಸಾಗೆ ಬೆಂಗಳೂರಿನ ಗ್ರಾಹಕ...

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ದೋಣಿ ಪಲ್ಟಿ; 9 ಮಂದಿಯ ರಕ್ಷಣೆ

ಉಡುಪಿ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ವೇಳೆ ದೋಣಿ ಪಲ್ಟಿಯಾಗಿದ್ದು, 9 ಮಂದಿ ಮೀನುಗಾರರ ರಕ್ಷಣೆ ಮಾಡಲಾಗಿದೆ. ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಪಲ್ಟಿಯಾಗಿದೆ. ಅದೃಷ್ಟವಶಾತ್ ದೋಣಿಯಲ್ಲಿದ್ದ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ. ಉಪ್ಪುಂದ ತಾರಾಪತಿಯಿಂದ...

ಮುಸ್ಲಿಂ ವ್ಯಕ್ತಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನ: 15 ಗ್ರಾ.ಪಂ. ಸದಸ್ಯರು ರಾಜೀನಾಮೆ

ರಾಯಚೂರು: ಮುಸ್ಲಿಂ ವ್ಯಕ್ತಿಗೆ ಅಧ್ಯಕ್ಷ ಸ್ಥಾನ ನೀಡಿದ್ದಕ್ಕೆ 15 ಜನ ಗ್ರಾ.ಪಂ. ಸದಸ್ಯರು ಏಕಕಾಲಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ನ 15 ಜನ ಗ್ರಾಮ ಪಂಚಾಯತಿ ಸದಸ್ಯರು ರಾಜೀನಾಮೆ ನೀಡಿದ್ದಾರೆ. RH 01...

ಕಲುಷಿತ ನೀರು ಸೇವಿಸಿ ಮೃತಪಟ್ಟವರ 5 ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚಿತ್ರದುರ್ಗ: ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಐವರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಥಳಕ್ಕೆ ಭೇಟಿ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಬಳಿಕ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ...
Join Whatsapp