ರಾಜ್ಯ

ಐದು ಗ್ಯಾರಂಟಿ ತಂದು ನುಡಿದಂತೆ ನಡೆದಿದ್ದೇವೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ: ಜನ ಗ್ಯಾರಂಟಿ ನಂಬಿ ಆಶೀರ್ವಾದ ಮಾಡಿದ್ದಾರೆ. ಅಧಿಕಾರಕ್ಕೆ ಬಂದ ಮೇಲೆ ಐದು ಗ್ಯಾರಂಟಿ ತಂದು ನುಡಿದಂತೆ ನಡೆದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.. ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ `ಗೃಹಜ್ಯೋತಿ’ ಯೋಜನೆಗೆ ಎಐಸಿಸಿ...

ಕರ್ನಾಟಕದಲ್ಲಿ ಹೆಚ್’ಡಿಕೆ, ಬೊಮ್ಮಾಯಿ ಇಬ್ಬರೇ ಸತ್ಯಹರಿಶ್ಚಂದ್ರರು: ಹೆಚ್.ವಿಶ್ವನಾಥ್ ವ್ಯಂಗ್ಯ

ಬೆಂಗಳೂರು: ಸತ್ಯಹರಿಶ್ಚಂದ್ರ ಸತ್ತ ಮೇಲೆ ರಾಜ್ಯದಲ್ಲಿ ಇಬ್ಬರೇ ಸತ್ಯಹರಿಶ್ಚಂದ್ರರಿದ್ದಾರೆ. ಒಬ್ಬರು ಹೆಚ್.ಡಿ ಕುಮಾರಸ್ವಾಮಿ, ಇಬ್ಬೊಬ್ಬರು ಬಸವರಾಜ ಬೊಮ್ಮಾಯಿ ಎಂದು ವಿಧಾನ ಪರಿಷತ್ತು ಸದಸ್ಯ ಹೆಚ್.ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿ ಹಾಗೂ...

ನಮ್ಮ ಗ್ಯಾರಂಟಿ ಯೋಜನೆಗೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ನಮ್ಮ ಗ್ಯಾರಂಟಿ ಯೋಜನೆಗಳಿಗೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದೆ. ನಮ್ಮದು ಬೋಗಸ್ ಭರವಸೆಗಳಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ನಗರದಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನುಡಿದಂತೆ ನಡೆದಿದ್ದರೆ...

ಪ್ರಬುದ್ಧ ಸಮಾಜ ನಿರ್ಮಾಣದ ಗುರಿ; ಗ್ರಾಮೀಣ ಗ್ರಂಥಾಲಯಗಳು ಅರಿವು ಕೇಂದ್ರಗಳಾಗಿ ಮೇಲ್ದರ್ಜೆಗೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸಾರ್ವಜನಿಕರಲ್ಲಿ ವಿದ್ಯೆ, ಜ್ಞಾನ, ಓದಿನ ಬಗೆಗೆ ಅಭಿರುಚಿ ಬೆಳೆಸಲು ಮುಕ್ತ ಸಾರ್ವಜನಿಕ ವ್ಯವಸ್ಥೆಯಾದ ಗ್ರಾಮ ಪಂಚಾಯತಿ ಗ್ರಂಥಾಲಯಗಳು ಶ್ರೀಸಾಮಾನ್ಯರ ವಿಶ್ವವಿದ್ಯಾಲಯಗಳಾಗಿ ಸಮಾಜದ ಜ್ಞಾನಾರ್ಜನೆಗೆ ಅರ್ಥಪೂರ್ಣ ಸಾಧನಗಳಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇವುಗಳನ್ನು ಆಧುನೀಕರಣಗೊಳಿಸಿ...

ಒಂದೇ ತಾಯಿಯ ಮಕ್ಕಳಾಗಿ ಭಾರತ ನಿರ್ಮಾಣ ಮಾಡೋಣ: ಸಚಿವ ಎಸ್ ಮಧು ಬಂಗಾರಪ್ಪ

ಶಿವಮೊಗ್ಗ: ಒಂದೇ ತಾಯಿಯ ಮಕ್ಕಳಾಗಿ ಭಾರತ ನಿರ್ಮಾಣ ಮಾಡೋಣ ಎಂದು ಶಾಲಾ ಶಿಕ್ಷಣ ಮತ್ತು‌ ಸಾಕ್ಷರತಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ‌ ಸಚಿವರಾದ ಎಸ್ ಮಧು ಬಂಗಾರಪ್ಪ ಹೇಳಿದರು. ಇಂದು ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ...

ಬಣಕಲ್ ಪಟ್ಟಣದಲ್ಲಿ ಅಂಗಡಿಗಳ ಸರಣಿ ಕಳ್ಳತನ

ಚಿಕ್ಕಮಗಳೂರು: ಬಣಕಲ್ ಪಟ್ಟಣದಲ್ಲಿ ಅಂಗಡಿಗಳ ಸರಣಿ ಕಳ್ಳತನ ನಡೆದಿದೆ. ರಾತ್ರೋರಾತ್ರಿ ಮೊಬೈಲ್ ಅಂಗಡಿ , ಬಟ್ಟೆ ಅಂಗಡಿ, ದಿನಸಿ ಅಂಗಡಿಗಳ ಶೆಟರ್ ಮುರಿದು ಸರಣಿ ಕಳ್ಳತನ ನಡೆದಿದೆ. ಲಕ್ಷಾಂತರ ಮೌಲ್ಯದ ಮೊಬೈಲ್, ಬಟ್ಟೆ ಕಳ್ಳತನ ವಾಗಿದೆ...

ಗೃಹಜ್ಯೋತಿ ಯೋಜನೆಗೆ ಅಧಿಕೃತವಾಗಿ ಚಾಲನೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಕಲಬುರಗಿ: ಕಾಂಗ್ರೆಸ್ ನ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧಿಕೃತವಾಗಿ ಚಾಲನೆ ನೀಡಿದರು. ಕಲಬುರಗಿ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಉಚಿತ ಬೆಳಕು ಸುಸ್ಥಿರ ಬದುಕು ಅನ್ನೋ...

ತೀರ್ಥಹಳ್ಳಿಯ ಕಾಡು ಉಳಿಸಿದ್ದೇನೆ: ಆರಗ ಜ್ಞಾನೇಂದ್ರ ಹೇಳಿಕೆಗೆ ಈಶ್ವರ ಖಂಡ್ರೆ ತಿರುಗೇಟು

ಬೆಂಗಳೂರು: ಕಾಡಿಲ್ಲದ ಕಲ್ಯಾಣ ಕರ್ನಾಟಕ ಭಾಗದಿಂದ ಬಂದ ನನಗೆ ಮರಗಿಡಗಳ ಬಗ್ಗೆ ತಿಳಿದಿಲ್ಲ ಎಂದು ಮಲೆನಾಡಿನ ಶಾಸಕ ಆರಗ ಜ್ಞಾನೇಂದ್ರ ಟೀಕಿಸಿದ್ದಾರೆ. ಆದರೆ, ನಾನು ಅರಣ್ಯ ಸಚಿವರಾದ ಬಳಿಕ ಅವರದೇ ಕ್ಷೇತ್ರ ತೀರ್ಥಹಳ್ಳಿಯ...
Join Whatsapp