ರಾಜ್ಯ

ಬಿಬಿಎಂಪಿ ಚುನಾವಣೆ ಡಿಸೆಂಬರ್ ವೇಳೆಗೆ ನಡೆಯಲಿದೆ: ರಾಮಲಿಂಗಾರೆಡ್ಡಿ

ಬೆಂಗಳೂರು: ಬಿಬಿಎಂಪಿ ಚುನಾವಣೆಯ ಡಿಸೆಂಬರ್ ವೇಳೆಗೆ ನಡೆಯಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಶುಕ್ರವಾರ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಡಿಸೆಂಬರ್ ಗೆ ಬಿಬಿಎಂಪಿ ಚುನಾವಣೆ ನಡೆಯಲಿದೆ. ಅಲ್ಲದೆ, ಈ ಬಾರಿ ಕಾಂಗ್ರೆಸ್‌ಗೆ...

ಕುಮಾರಸ್ವಾಮಿ ಪೆನ್ ಡ್ರೈವ್ ಬಾಂಬ್; ಜೆಡಿಎಸ್ ಪಕ್ಷಕ್ಕೆ ಅಸ್ತಿತ್ವವೇ ಇಲ್ಲ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ದ ಪೆನ್ ಡ್ರೈವ್ ಬಾಂಬ್ ಸಿಡಿಸಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ದ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಜೆಡಿಎಸ್ ಪಕ್ಷಕ್ಕೆ ಅಸ್ತಿತ್ವವೇ ಇಲ್ಲ. ಮಾಜಿ ಸಿಎಂ ಕುಮಾರಸ್ವಾಮಿ...

ಸೆಪ್ಟೆಂಬರ್ ನಲ್ಲಿ ಅನ್ನಭಾಗ್ಯದ ಹೆಚ್ಚುವರಿ 5 ಕೆಜಿ ಅಕ್ಕಿ ವಿತರಣೆಗೆ ಪ್ರಯತ್ನ: ಕೆ.ಎಚ್. ಮುನಿಯಪ್ಪ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿಯನ್ನು ಸೆಪ್ಟೆಂಬರ್ ತಿಂಗಳಿನಿಂದಲೇ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ. ಶುಕ್ರವಾರ ವಿಧಾನಸೌಧದಲ್ಲಿ...

ಮಂಗಳೂರಿನಿಂದ ಕುಷ್ಟಗಿಗೆ ಹೊರಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ: 11 ಮಂದಿಗೆ ಗಾಯ

ಶಿರಸಿ: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ಸೊಂದು ರಸ್ತೆ ಸಮೀಪದ ಗದ್ದೆಗೆ ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹನುಮಂತಿ ಬಳಿ ನಡೆದಿದೆ. ಬೆಳಗ್ಗಿನ ಮೂರು ಗಂಟೆಯ ಸುಮಾರಿಗೆ ಈ ಬಸ್...

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: 3 ಜನ ಮೃತ್ಯು

ಇಂಫಾಲ್: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆದು 3 ಜನ ಸಾವನ್ನಪ್ಪಿದ್ದಾರೆ. ಬಿಷ್ಣುಪುರ್ ಜಿಲ್ಲೆಯಲ್ಲಿ ಇಂದು (ಆ.5) ಮುಂಜಾನೆ ನಡೆದ ಹಿಂಸಾಚಾರದಲ್ಲಿ ತಂದೆ-ಮಗ ಸೇರಿದಂತೆ ಮೂವರು ಜನ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಶಂಕಿತ ವ್ಯಕ್ತಿಗಳು ಮಧ್ಯರಾತ್ರಿ...

ಸೌಜನ್ಯಾ ಕುಟುಂಬದ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ: ಕಾಂಗ್ರೆಸ್

ಬೆಂಗಳೂರು: ಧರ್ಮಸ್ಥಳದ ಸೌಜನ್ಯಾ ಕುಟುಂಬದ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಕಾಂಗ್ರೆಸ್ ಹೇಳಿದೆ. ಈ ಬಗ್ಗೆ ‘ಎಕ್ಸ್’ ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್, ’ಧರ್ಮವೆಂದರೆ ನ್ಯಾಯ, ನ್ಯಾಯವನ್ನು ಕೇಳುವುದು ಕೂಡ ಧರ್ಮವೇ.. ಸೌಜನ್ಯಾ ಕುಟುಂಬದ...

ಆನ್​​ ಲೈನ್​ ಮೂಲಕ ಎಂಎಲ್’ಸಿ​ ವಿಶ್ವನಾಥ್ ಪುತ್ರನಿಗೆ 1 ಲಕ್ಷಕ್ಕೂ ಅಧಿಕ ಹಣ ವಂಚನೆ

ಮೈಸೂರು: ಆನ್‌ ಲೈನ್ ವಂಚನೆಯ ಜಾಲಕ್ಕೆ ಎಂಎಲ್‌ ಸಿ ಎಚ್ ವಿಶ್ವನಾಥ್ ಪುತ್ರ ಅಮಿತ್ ಬಿದ್ದು, ಬರೊಬ್ಬರಿ 1.99 ಲಕ್ಷ ಹಣವನ್ನು ಕಳೆದುಕೊಂಡಿದ್ದಾರೆ. ಘಟನೆ ಬಳಿಕ ಕೂಡಲೇ ಸೈಬರ್ ಠಾಣೆಗೆ ಕರೆ ಮಾಡಿ ದೂರು...

ಚಿಕ್ಕಮಗಳೂರು: ದೇವೀರಮ್ಮ ದೇಗುಲದಲ್ಲಿ ಡ್ರೆಸ್ ಕೋಡ್ ಜಾರಿ

ಚಿಕ್ಕಮಗಳೂರು: ತಾಲೂಕಿನ ಇತಿಹಾಸ ಪ್ರಸಿದ್ಧ ದೇವೀರಮ್ಮ ದೇಗುಲದಲ್ಲಿ ಡ್ರೆಸ್ ಕೋಡ್ ಆದೇಶ ಜಾರಿಗೊಳಿಸಲಾಗಿದೆ. ದೇವೀರಮ್ಮನ ದೇಗುಲಕ್ಕೆ ಆಗಮಿಸುವ ಭಕ್ತರು ಸಾಂಪ್ರಾದಾಯಿಕ ಉಡುಗೆಯಲ್ಲಿ ಆಗಮಿಸಲು ಧಾರ್ಮಿಕದತ್ತಿ ಇಲಾಖೆ ಹಾಗೂ ದೇವಸ್ಥಾನ ಆಡಳಿತ ಮಂಡಳಿ ಸೂಚನೆ ನೀಡಿದೆ. ಚಿಕ್ಕಮಗಳೂರು...
Join Whatsapp