ರಾಜ್ಯ

ಉಡುಪಿ ವೀಡಿಯೋ ಪ್ರಕರಣ: ಕರಾವಳಿಯ BJP ಶಾಸಕರಿಂದ ರಾಜ್ಯಪಾಲರ ಭೇಟಿ

ಬೆಂಗಳೂರು: ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿಯ ಕರಾವಳಿ ಶಾಸಕರ ನಿಯೋಗವು ರಾಜ್ಯಪಾಲರಿಗೆ ದೂರು ನೀಡಿದೆ. ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಶಾಸಕರಾದ ಭರತ್‌ ಶೆಟ್ಟಿ, ವೇದವ್ಯಾಸ...

ಉಡುಪಿಯಿಂದ ಅದೆಷ್ಟು ವೀಡಿಯೋಗಳು ಅಫ್ಘಾನಿಸ್ತಾನ, ಪಾಕಿಸ್ತಾನಕ್ಕೆ ಹೋಗಿದ್ಯೋ ಗೊತ್ತಿಲ್ಲ : ಮುತಾಲಿಕ್

ಮೈಸೂರು: ಉಡುಪಿ ಕಾಲೇಜಿನಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಅದೆಷ್ಟು ವೀಡಿಯೋಗಳು ಅಫ್ಘಾನಿಸ್ತಾನ, ಪಾಕಿಸ್ತಾನಕ್ಕೆ ಹೋಗಿದೆಯೋ ಗೊತ್ತಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...

ಕವಾಡಿಗರಹಟ್ಟಿ ಪ್ರಕರಣ: ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 5 ಲಕ್ಷ ಪರಿಹಾರ ಬಿಡುಗಡೆ

ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿ ಗ್ರಾಮದ ಎಸ್.ಸಿ. ಕಾಲೋನಿಯಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟ ಮೂವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ  ತಲಾ 5 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಲಾಗಿದೆ. ಈ...

ರಾಹುಲ್ ಗಾಂಧಿಗೆ ವಿಧಿಸಿದ್ದ ಶಿಕ್ಷೆಗೆ ತಡೆಯಾಜ್ಞೆ – ಪ್ರಜಾಪ್ರಭುತ್ವಕ್ಕೆ ಸಂದಿರುವ ಜಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಅಭಿವ್ಯಕ್ತಿ ಸ್ವಾತಂತ್ರ್ಯವಿರಬೇಕೆಂದು ಸಂವಿಧಾನದಲ್ಲಿ ಹೇಳಿರುವಂತೆ ಸರ್ವೋಚ್ಛ ನ್ಯಾಯಾಲಯ ಎತ್ತಿಹಿಡಿದಿದ್ದು ರಾಹುಲ್ ಗಾಂಧಿಯವರಿಗೆ ನ್ಯಾಯ ದೊರೆತಿದ್ದು ಅದು ಪ್ರಜಾಪ್ರಭುತ್ವಕ್ಕೆ ಸಂದಿರುವ ಜಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಲಾಲ್ ಭಾಗ್ ನಲ್ಲಿ...

ಸಾಲ ಪಡೆದು ಜರ್ಮನಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಕರ್ನಾಟಕದ ಯುವತಿಗೆ ಚಿನ್ನ, ಬೆಳ್ಳಿ, ಕಂಚಿನ ಪದಕ

ಬೆಳಗಾವಿ: ಬಡ್ಡಿಗೆ ಸಾಲ ಪಡೆದು ಜರ್ಮನಿಯಲ್ಲಿ ನಡೆದ 8ನೇ ವಿಶ್ವ ಕುಬ್ಜರ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಕರ್ನಾಟಕದ ಯುವತಿ ಮೂರು ಪದಕ ಗೆದ್ದು ವಿಶೇಷ ಸಾಧನೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದ...

ಸೈಕಲ್​ ಟೈರ್​ಗೂ ಟಿಕೆಟ್ ನೀಡಿದ ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್!

ಹಾವೇರಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್ ನಿರ್ವಾಹಕರೊಬ್ಬರು ಸೈಕಲ್ ಟಯರ್​​​​ಗೂ ಟಿಕೆಟ್ ನೀಡಿದ ವಿದ್ಯಮಾನ ವರದಿಯಾಗಿದೆ. ಪ್ರಯಾಣಿಕರೊಬ್ಬರ ಬಳಿ ಇದ್ದ ಸೈಕಲ್ ಟಯರ್​​​​​​ಗೂ ನಿರ್ವಾಹಕರು ಟಿಕೆಟ್ ನೀಡಿದ್ದಾರೆ. ಇದನ್ನು ಪ್ರಶ್ನಿಸಿದಾಗ...

ಸೆಲ್ಫಿ ತೆಗೆದುಕೊಳ್ಳುವಾಗ ನದಿಗೆ ಬಿದ್ದು ಯುವಕ ಮೃತ್ಯು

ಮಡಿಕೇರಿ: ಸೆಲ್ಫಿ ಹುಚ್ಚಿಗೆ ಬೆಂಗಳೂರು ಮೂಲದ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹಾರಂಗಿ ಜಲಾಶಯ ಮುಂಭಾಗದ ಸೇತುವೆ ಬಳಿ ನಡೆದಿದೆ. ಬೆಂಗಳೂರು ಮೂಲದ ಸಂದೀಪ್ (41) ಸೆಲ್ಫಿ ಕ್ರೇಜ್ ಗೆ...

ವಿದ್ಯಾರ್ಥಿನಿಯ ಮೇಲೆ ಪ್ರಾಂಶುಪಾಲನಿಂದ ಅತ್ಯಾಚಾರ !

ಬೆಂಗಳೂರು: ಖಾಸಗಿ ಶಾಲೆಯ ಪ್ರಾಂಶುಪಾಲನೊಬ್ಬ 10 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ವರ್ತೂರು ಸಮೀಪದ ಶಾಲೆಗೆ ಬಾಲಕಿ ಎಂದಿನಂತೆ ತೆರಳಿ ಮನೆಗೆ ವಾಪಸ್ ಆಗಿದ್ದಳು. ಮನೆಗೆ ಮರಳಿದ ವೇಳೆ...
Join Whatsapp