ರಾಜ್ಯ

ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಯಾದಗಿರಿ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಇವರ ಪುತ್ರನೂ ಆಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಮತ್ತೆ ಗುಡುಗಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ , ಪೂಜ್ಯ ತಂದೆ-ಮಕ್ಕಳು...

ಟಿಕೆಟ್‌ ಮಿಸ್‌ ಸಾಧ್ಯತೆಗೆ ಭಾವುಕರಾಗಿ ಮಾತನಾಡಿದ ಪ್ರತಾಪ್‌ ಸಿಂಹ!

ಮೈಸೂರು:ವಮೈಸೂರು ಲೋಕಸಭಾ ಕ್ಷೇತ್ರಕ್ಕೆ ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿ ಹೋಗುವ ಸಾಧ್ಯತೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಸ್ವತಃ ಸಂಸದ ಫೇಸ್‌ಬುಕ್ ಲೈವ್‌ನಲ್ಲಿ ಬಂದು ಭಾವುಕರಾಗಿ ಮಾತನಾಡಿದ್ದಾರೆ ದೇಶಕ್ಕೆ ಮೋದಿ ಬೇಕು, ನಮ್ಮಲ್ಲೂ ಸಣ್ಣ ಮೋದಿ...

ಇಂದು ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರ್ಪಡೆ

ಉಡುಪಿ: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷ ಸೇರಿಕೊಳ್ಳಲಿದ್ದಾರೆ. ಜಯಪ್ರಕಾಶ್ ಹೆಗ್ಡೆ...

ಮಾಧ್ಯಮಗಳನ್ನು ಬೇ**ರ್ಸಿ ಎಂದು ನಾಲಗೆ ಹರಿಯಬಿಟ್ಟ ಅನಂತ್ ಕುಮಾರ್ ಹೆಗಡೆ

ಕಾರವಾರ: ಸಂಸದ ಅನಂತ ಕುಮಾರ್ ಹೆಗಡೆ ಮಾಧ್ಯಮಗಳಿಗೆ ಅಶ್ಲೀಲ ಪದ ಪ್ರಯೋಗಿಸಿಸಿ ನಿಂದಿಸಿದ ಘಟನೆ ಸೋಮವಾರ ಅಂಕೋಲಾ ತಾಲೂಕಿನ ಹಿಲ್ಲೂರು ಗ್ರಾಮದಲ್ಲಿ ನಡೆದಿದೆ. ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಾ ಮಾಧ್ಯಮಗಳನ್ನು ಬೇ**ರ್ಸಿ ಎಂದು ಜರೆದಿದ್ದಾರೆ. ಆ...

ಅನರ್ಹಗೊಂಡರೆ ಕಾಂಗ್ರೆಸ್ ಸೇರುವುದಾಗಿ ಪರೋಕ್ಷ ಸುಳಿವು ನೀಡಿದ ಶಿವರಾಮ್ ಹೆಬ್ಬಾರ್

ಕಾರವಾರ: ಕಾಂಗ್ರೆಸ್ ಪಕ್ಷಕ್ಕೆ ಸೇರುವುದನ್ನು ಕಾಲ ನಿರ್ಣಯಿಸಲಿದೆ ಎನ್ನುವ ಮೂಲಕ ಬಿಜೆಪಿ ಪಕ್ಷದಿಂದ ಅನರ್ಹಗೊಂಡರೆ ಕಾಂಗ್ರೆಸ್ ಪಕ್ಷ ಸೇರುವ ಕುರಿತು ಪರೋಕ್ಷವಾಗಿ ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಸುಳಿವು ನೀಡಿದ್ದಾರೆ. ಮುಂಡಗೋಡಿನಲ್ಲಿ ಮಾಧ್ಯಮಗಳೊಂದಿಗೆ...

ಅನಂತ್ ಕುಮಾರ್ ಹೆಗಡೆ ವಿರುದ್ಧ ಮೂಡಬಿದ್ರೆ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

ಮೂಡಬಿದ್ರೆ: ಸಂವಿಧಾನ ತಿದ್ದುಪಡಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಮೂಡಬಿದ್ರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೋಮವಾರ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಕಾರ್ಯಕರ್ತರು...

ದಕ್ಷಿಣ ಕನ್ನಡ, ಉಡುಪಿಯಲ್ಲಿ ರಮಝಾನ್ ತಿಂಗಳು ಪ್ರಾರಂಭ

ಮಂಗಳೂರು: ಇಂದು 11-03-2024 ಸೋಮವಾರ ಅಸ್ತಮಿಸಿದ ಮಂಗಳವಾರ ರಾತ್ರಿ ರಮಝಾನ್ ತಿಂಗಳ ಪ್ರಥಮ ಚಂದ್ರದರ್ಶನ ವಾಗಿರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್‌ ಅಲ್ ಅಝ್ಹರಿ...

Friends forever ಸಜೀಪನಡು ಆಶ್ರಯದಲ್ಲಿ ಪ್ರಯಾಣಿಕರಿಗೆ ಉಚಿತ ಇಫ್ತಾರ್ ವ್ಯವಸ್ಥೆ

ಮಂಗಳೂರು: Friends forever ಸ್ನೇಹಿತರ ತಂಡವು ಕಳೆದ 4 ವರುಷಗಳಿಂದ ಸಜೀಪನಡು ಜಂಕ್ಷನ್ ನಲ್ಲಿ ನಡೆಸಿಕೊಂಡು ಬರುತ್ತಿರುವ Free ಇಫ್ತಾರ್ ಪಾಯಿಂಟ್ ಈ ವರ್ಷವೂ ನಡೆಯಲಿದೆ ಎಂದು ಸಂಘಟಕ ನವಾಝ್ ಸಜೀಪ ಪತ್ರಿಕಾ...
Join Whatsapp