ರಾಜ್ಯ

ವಿಕೃತ ವಿಶ್ವಗುರುವನ್ನು ಹೊಡೆದೋಡಿಸಬೇಕಿದೆ: ಮೋದಿ ವಿರುದ್ಧ ನಟ ಕಿಶೋರ್ ಕುಮಾರ್ ವಾಗ್ದಾಳಿ

ಬೆಂಗಳೂರು: ವಿಕೃತ ವಿಶ್ವಗುರುವನ್ನು ಹೊಡೆದೋಡಿಸಿ, ಪ್ರೀತಿಯ ಶಾಂತಿಯ ನಮ್ಮ ಭಾರತಕ್ಕೆ ಮರಳಬೇಕಿದೆ ಎಂದು ಬಹು ಭಾಷಾ ನಟ ಕಿಶೋರ್ ಕುಮಾರ್ ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪರೋಕ್ಷ ವಾಗ್ದಾಳಿ...

ಆರಗ ಜ್ಞಾನೇಂದ್ರ ಬಣ್ಣದ ಮಾತಿಗೆ ತಕ್ಕ ಪಾಠ ಕಲಿಸ್ತೀವಿ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಆರಗ ಜ್ಞಾನೇಂದ್ರ ಬಣ್ಣದ ಮಾತಿಗೆ ತಕ್ಕ ಪಾಠ ಕಲಿಸ್ತೀವಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆರಗ ಜ್ಞಾನೇಂದ್ರ ಬಣ್ಣದ ಮಾತು ಕೇವಲ ಖರ್ಗೆ ಅವರಿಗೆ...

ಲಂಚಕ್ಕೆ ಬೇಡಿಕೆಯಿಟ್ಟು ಕೇರಳದಲ್ಲಿ ಅರೆಸ್ಟ್ ಆಗಿರುವ ನಾಲ್ವರು ಪೊಲೀಸರು ಅಮಾನತು

ಬೆಂಗಳೂರು: ಲಂಚಕ್ಕೆ ಬೇಡಿಕೆ ಇಟ್ಟು ಕೇರಳ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಬೆಂಗಳೂರಿನ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.ಇನ್ ಸ್ಪೆಕ್ಟರ್ ಶಿವಪ್ರಕಾಶ್, ಹೆಡ್ ಕಾನ್ ಸ್ಟೇಬಲ್ ಗಳಾದ ವಿಜಯ್ ಕುಮಾರ್, ಶಿವಾನಿ, ಕಾನ್ ಸ್ಟೇಬಲ್ ಸಂದೇಶ್...

ಗೃಹಜ್ಯೋತಿ ಯೋಜನೆ ನಾಳೆ ಕಲಬುರ್ಗಿಯಲ್ಲಿ ಲೋಕಾರ್ಪಣೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕಳೆದ‌ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಎಲ್ಲೆಡೆ ಜನರ ಬೇಡಿಕೆ ಕೇಳಿದ ನಂತರ ಕಾಂಗ್ರೆಸ್‌ ಪಕ್ಷ ಪ್ರಣಾಳಿಕೆ ತಯಾರಿಸಿತ್ತು. ಜೊತೆಗೆ ಆರ್ಥಿಕ ಸ್ಥಿರತೆ ಕೊಡುವ ಉದ್ದೇಶದಿಂದ ಐದು ಪ್ರಮುಖ ಗ್ಯಾರಂಟಿಗಳನ್ನು ಕೂಡಾ ಘೋಷಿಸಲಾಯಿತು....

ಶಕ್ತಿ ಯೋಜನೆ: ನಷ್ಟದ ಹಾದಿಯಲ್ಲಿದ್ದ KSRTCಗೆ ಮಹಿಳೆಯರಿಂದಲೇ ಕೋಟಿ ಕೋಟಿ ಆದಾಯ !

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯು ನಷ್ಟದ ಹಾದಿಯಲ್ಲಿದ್ದ KSRTCಗೆ ಮಹಿಳೆಯರಿಂದಲೇ ಕೋಟಿ ಕೋಟಿ ಆದಾಯ ಬರುತ್ತಿದೆ. ಬಾಗಲಕೋಟೆ ಜಿಲ್ಲೆ ಒಂದರಿಂದಲೇ ಜೂನ್ ಹನ್ನೊಂದರಿಂದ ಜುಲೈ ಅಂತ್ಯದವರೆಗೆ ಮಹಿಳಾ ಪ್ರಯಾಣಿಕರಿಂದಲೇ ಬಂದ...

ಪ್ರಚೋದನಕಾರಿ ಭಾಷಣ: ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ ದಾಖಲು

ಉಡುಪಿ: ಉಡುಪಿಯ ಖಾಸಗಿ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಡುಪಿ ಜಿಲ್ಲಾ ಘಟಕದಿಂದ ಗುರುವಾರ ಉಡುಪಿ ನಗರದಲ್ಲಿ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿಯಾಗಿ...

BBMP ಯ 45 ಕಡೆ ಲೋಕಾಯುಕ್ತ ದಾಳಿ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಂದಾಯ ಇಲಾಖೆಯ 45 ಸ್ಥಳಗಳಲ್ಲಿ ಇರುವ 100ಕ್ಕೂ ಅಧಿಕಾರಿಗಳಿಗೆ ಗುರುವಾರ ಏಕಕಾಲದ ದಾಳಿಯ ಶಾಕ್‌ ಕಾದಿತ್ತು. ಯಾಕೆಂದರೆ ಖುದ್ದು ಲೋಕಾಯುಕ್ತ ನ್ಯಾ| ಬಿ.ಎಸ್‌. ಪಾಟೀಲ್‌...

250ರ ಗಡಿ ದಾಟಿದ ಟೊಮೆಟೋ ಬೆಲೆ!

ಬೆಂಗಳೂರು: ಮೊನ್ನೆ ಮೊನ್ನೆಯಷ್ಟೇ ಡಬಲ್ ಸೆಂಚುರಿ ದಾಟಿದ್ದ ಟೊಮೆಟೋ ಬೆಲೆ ಇದೀಗ 250ರ ಗಡಿ ದಾಟಿದೆ. ಸದ್ಯಕ್ಕೆ ಈ ಓಟ ಇಲ್ಲಿಗೆ ನಿಲ್ಲುವ ಲಕ್ಷಣಗಳು ಕಾಣ್ತಿಲ್ಲ. ಹೋಲ್‍ಸೇಲ್ ಮಾರುಕಟ್ಟೆ ಪರಿಣಿತರ ಪ್ರಕಾರ ಟೊಮೆಟೋ ಬೆಲೆ...
Join Whatsapp