ರಾಜ್ಯ

ಗಂಭೀರ ಅಪರಾಧದ ಮಾಹಿತಿ ನೀಡಿದಾಗ ಎಫ್ಐಆರ್ ದಾಖಲು ಕಡ್ಡಾಯ: ಹೈಕೋರ್ಟ್ ಆದೇಶ

ಬೆಂಗಳೂರು: ಗಂಭೀರ ಅಪರಾಧದ ಮಾಹಿತಿ ನೀಡಿದಾಗ ಎಫ್ಐಆರ್ ದಾಖಲು ಕಡ್ಡಾಯ ಎಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ. ಲಲಿತಾ ಕುಮಾರಿ ಕೇಸ್​ನ ತೀರ್ಪನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಈ ಬಗ್ಗೆ ಮಾರ್ಗಸೂಚಿ,...

ಬೆಂಗಳೂರಿನಲ್ಲಿ ಕಂದಾಯ ಅಧಿಕಾರಿಗಳ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ನಗರ ಜಿಲ್ಲೆಯ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಲ್ಲಿನ ಕಂದಾಯ ಅಧಿಕಾರಿಗಳ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಇಂದು ಸಂಜೆ ದಾಳಿ ನಡೆಸಿದ್ದಾರೆ. ಪದ್ಮನಾಭನಗರ, ಜಯನಗರ, ವಿಜಯನಗರ, ಬಸವನಗುಡಿ, ಬ್ಯಾಟರಾಯನಪುರ, ಯಲಹಂಕ, ವಿದ್ಯಾರಣ್ಯಪುರ, ಮಹದೇವಪುರ...

ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ

ಬೆಂಗಳೂರು: ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಕಾಡುಗೋಡಿ ಸಮೀಪದ ಸಾಯಿ ಗಾರ್ಡನ್ ನಲ್ಲಿ ನಡೆದಿದೆ. ಆತ್ಮಹತ್ಯೆಗೂ ಮುನ್ನ ಪತ್ನಿ ಹಾಗೂ ಮಕ್ಕಳನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಪತಿ ವೀರಾರ್ಜುನ...

ಶ್ರಮಜೀವಿಗಳ ಬೆವರಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು: ಆರಗ ಜ್ಞಾನೇಂದ್ರಗೆ ತಿರುಗೇಟು ಕೊಟ್ಟ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಶ್ರಮಜೀವಿಗಳ ಬೆವರಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು ಎಂದು ಮಲ್ಲಿಕಾರ್ಜುನ್ ಖರ್ಗೆ ಅವರ ಮೈ ಬಣ್ಣದ ಕುರಿತು ಬಿಜೆಪಿ ಶಾಸಕ ಆರಗ ಜ್ಞಾನೇಂದ್ರಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ತಿರುಗೇಟು ನೀಡಿದ್ದಾರೆ. ಈ...

ಮಲ್ಲಿಕಾರ್ಜುನ ಖರ್ಗೆ ಮೈಬಣ್ಣ ನಿಂದನೆ: ಆರಗ ಜ್ಞಾನೇಂದ್ರ ವಿರುದ್ಧ ಜಾತಿ ನಿಂದನೆ ದೂರು ದಾಖಲು

ಶಿವಮೊಗ್ಗ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೈಬಣ್ಣ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಗ ಜ್ಞಾನೇಂದ್ರ ದೂರು ದಾಖಲಿಸಲಾಗಿದೆ. ದಲಿತ ಮುಖಂಡ ಹರ್ಷೇಂದ್ರ ಕುಮಾರ್ ಎನ್ನುವರು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಆರಗ ಜ್ಞಾನೇಂದ್ರ ವಿರುದ್ಧ...

ಲಂಚಕ್ಕೆ ಬೇಡಿಕೆ: ಕೇರಳದಲ್ಲಿ ಕರ್ನಾಟಕ ಪೊಲೀಸರ ಬಂಧನ

ಬೆಂಗಳೂರು: ಆರೋಪಿಯನ್ನು ಬಂಧನ ಮಾಡದೇ ಇರಲು 4 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಡಿ ಕರ್ನಾಟಕದ ನಾಲ್ವರು ಪೊಲೀಸರನ್ನು ಕೇರಳದ ಕೊಚ್ಚಿಯಲ್ಲಿ ಅರೆಸ್ಟ್ ಮಾಡಲಾಗಿದೆ. ಬಂಧಿತರು ಬೆಂಗಳೂರು ವೈಟ್ ಫೀಲ್ಡ್ ಸೆನ್ ಪೊಲೀಸರಾಗಿದ್ದಾರೆ.ಇವರನ್ನು ಕೊಚ್ಚಿಯ ಕಲಂಚೇರಿ...

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಮೈಸೂರು ಅಂಬಾರಿ ಉಡುಗೊರೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರುವಾರ ಭೇಟಿ ಮಾಡಿ ರಾಜ್ಯದ ಬಗ್ಗೆ ಮಹತ್ವದ ಚರ್ಚೆ ನಡೆಸಿದರು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೈಸೂರು ದಸರಾದ ಅಂಬಾರಿಯ...

ಅರಗ ಜ್ಞಾನೇಂದ್ರ ಮಾತುಗಳು ದುಃಖದ ಹಾಗೂ ಸಹಿಸದ ವಿಚಾರ: ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ರಾಷ್ಟ್ರದ  ದಲಿತ ನಾಯಕ  ನಮ್ಮ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರ   ದೇಹದ ಬಣ್ಣ, ರೂಪು, ಮುಖಭಾವಗಳ ಬಗ್ಗೆ  ವ್ಯಂಗ್ಯ ಮಾಡಿರುವ  ಅರಗ ಜ್ಞಾನೇಂದ್ರ ಮಾತುಗಳು ದುಃಖದ  ಹಾಗೂ   ಸಹಿಸದ ವಿಚಾರ ...
Join Whatsapp