ರಾಜ್ಯ

ಧರ್ಮಸ್ಥಳದಲ್ಲಿ ನೈತಿಕ ಪೋಲಿಸ್ ಗಿರಿ; ಆಟೋ ಚಾಲಕನಿಗೆ ಹಲ್ಲೆ: ಎಸ್‌ ಡಿಎಯು ಖಂಡನೆ

ಬೆಳ್ತಂಗಡಿ: ಧರ್ಮಸ್ಥಳ  ಬಸ್ ನಿಲ್ದಾಣಕ್ಕೆ ಬಾಡಿಗೆ ಹೋಗಿದ್ದ ಉಜಿರೆ ಆಟೋ ಚಾಲಕ ಮಹಮ್ಮದ್ ಅಶಿಕ್ ಹಳೇಪೇಟೆ ತನ್ನ ಅಟೋದಲ್ಲಿ ಹೋಗಿ ಬರುವ ಸಂದರ್ಭದಲ್ಲಿ ನಾಲ್ಕು ಜನರ ತಂಡ ಯದ್ವಾ ತದ್ವಾ ಹಲ್ಲೆ ಗೈದಿದ್ದು...

ಧರ್ಮಸ್ಥಳದಲ್ಲಿ ಅನೈತಿಕ ಪೊಲೀಸ್ ಗಿರಿ: ರಿಕ್ಷಾ ಚಾಲಕನ ಮೇಲೆ ಸಂಘಪರಿವಾರ ಕಾರ್ಯಕರ್ತರಿಂದ ಮಾರಣಾಂತಿಕ ಹಲ್ಲೆ

ಬೆಳ್ತಂಗಡಿ: ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಬಾಡಿಗೆಗೆ ಹೋಗಿದ್ದ ಆಟೋ ರಿಕ್ಷಾ ಚಾಲಕನಿಗೆ ಸಂಘಪರಿವಾರದ ಕಾರ್ಯಕರ್ತರು ತೀವ್ರ ಹಲ್ಲೆ ನಡೆಸಿದ ಘಟನೆ ಬುಧವಾರ ರಾತ್ರಿ ನಡೆದಿದೆ. ಉಜಿರೆಯಿಂದ ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ರಾತ್ರಿ ಸುಮಾರು 9...

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ನಿಯಮ ಉಲ್ಲಂಘಿಸಿ ಸಂಚಾರ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸುತ್ತಿರುವ ಅಪಘಾತಗಳನ್ನು ತಡೆಗಟ್ಟಲು ರಾಜ್ಯ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ. ಇತ್ತೀಚಿಗೆ AI ಕ್ಯಾಮೆರಾ ಅಳವಡಿಸುವ ಮೂಲಕ ಮಿತಿಗಿಂತ ಅತಿಯಾಗಿ ವೇಗದಲ್ಲಿ ವಾಹನ ಚಲಾಯಿಸಿದರೇ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ....

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ವರ್ಗಾವಣೆ: 50 ಪಿಎಸ್​ಐ ಟ್ರಾನ್ಸ್​ಫರ್

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿದ್ದೇ ತಡ ಎಗ್ಗಿಲ್ಲದೆ ಅಧಿಕಾರಿಗಳ ವರ್ಗಾವಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯನ್ನು ಆರಂಭಿಸಿದೆ ಎಂದು ವಿಪಕ್ಷಗಳು ಗಂಭೀರ ಆರೋಪಗಳನ್ನು ಮಾಡುತ್ತಿವೆ. ಇದರ ಬೆನ್ನಲ್ಲೇ...

ಮೆಡಿಕಲ್ ಕಾಲೇಜು ಆರಂಭ ಮಾಡದಿದ್ರೆ ಉಪವಾಸ ಸತ್ಯಾಗ್ರಹ ಮಾಡುತ್ತೇನೆ: ಡಾ.ಕೆ. ಸುಧಾಕರ್

ಚಿಕ್ಕಬಳ್ಳಾಪುರ: ಜಿಲ್ಲೆಯ ವೈದ್ಯಕೀಯ ಕಾಲೇಜು ನಿರ್ಮಾಣ ವಿಚಾರದಲ್ಲಿ ಯಾವ ತನಿಖೆ ಬೇಕಾದರೂ ಮಾಡಿ. ಆದರೆ ಆದಷ್ಟು ಬೇಗ ಕಾಲೇಜು ಕಟ್ಟಡ ಹ್ಯಾಂಡ್ ಓವರ್ ಮಾಡಿಕೊಳ್ಳಿ. ಇಲ್ಲವಾದರೆ ನಾನು ಮೆಡಿಕಲ್ ಕಾಲೇಜು ಮುಂದೆಯೇ ಉಪವಾಸ...

ಸಿದ್ದರಾಮಯ್ಯ ಅತ್ಯುತ್ತಮ ಆಡಳಿತಗಾರ: ಜನಾರ್ದನ ರೆಡ್ಡಿ

ಗಂಗಾವತಿ: ಹದಿನಾಲ್ಕು ಬಜೆಟ್‌ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ ಅತ್ಯುತ್ತಮ ಆಡಳಿತಗಾರರಾಗಿದ್ದು, ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡುವ ಮೂಲಕ ವಿರೋಧಿಗಳ ಬಾಯಿ ಮುಚ್ಚಿಸಿದ್ದಾರೆ ಎಂದು ಕೆಆರ್‌ಪಿ ಪಾರ್ಟಿ ಸಂಸ್ಥಾಪಕ ಹಾಗೂ...

ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ 2 ಬಿಬಿಎಂಪಿ ಕಂದಾಯ ಸಿಬ್ಬಂದಿ: ಓರ್ವ ಪರಾರಿ

ಬೆಂಗಳೂರು: 1 ಲಕ್ಷ ರೂ. ಲಂಚ ಸ್ವೀಕರಿಸುವಾಗ ಬಿಬಿಎಂಪಿ ಕಂದಾಯ ಸಿಬ್ಬಂದಿ ಲೋಕಾ ಬಲೆಗೆ ಬಿದಿದ್ದು, ಇಬ್ಬರನ್ನು ಬಂಧಿಸಲಾಗಿದ್ದು, ಒಬ್ಬರು ಪರಾರಿಯಾಗಿದ್ದಾರೆ. ಬಿಬಿಎಂಪಿ ವಾರ್ಡ್ ನಂ.166 ರ ರೆವೆನ್ಯೂ ಇನ್ಸ್ಪೆಕ್ಟರ್ ರಾಜಗೋಪಾಲ್ ಪರಾರಿಯಾಗಿದ್ದು, ಎಫ್​ಡಿಎ...

ಬೇಧಭಾವ, ಅಸಮಾನತೆಯ ಅಡಿಪಾಯದ ಮೇಲೆ ನಿಂತಿರುವ ಬಿಜೆಪಿಗರಿಂದ ಖರ್ಗೆ ಮೈ ಬಣ್ಣದ ಬಗೆಗಿನ ಹೇಳಿಕೆ ನಿರೀಕ್ಷಿತ : ಅಬ್ದುಲ್ ಮಜೀದ್

ಬೆಂಗಳೂರು: ಬೇಧಭಾವ ಮತ್ತು ಅಸಮಾನತೆಯ ಅಡಿಪಾಯದ ಮೇಲೆ ನಿಂತಿರುವ ಬಿಜೆಪಿಗರಿಂದ ಖರ್ಗೆ ಮೈ ಬಣ್ಣದ ಬಗೆಗಿನ ಹೇಳಿಕೆ ನಿರೀಕ್ಷಿತ ಎಂದು  ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್...
Join Whatsapp