ರಾಜ್ಯ

“ಇಂಡಿಯಾ”ಗೆ ಕನಿಷ್ಟ 20 ಲೋಕಸಭೆ ಸೀಟುಗಳನ್ನು ಗೆಲ್ಲಿಸಿ ಕೊಡುತ್ತೇವೆ: ಡಿ.ಕೆ. ಶಿವಕುಮಾರ್

ಹೊಸದಿಲ್ಲಿ: "ಮುಂದಿನ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಕರ್ನಾಟಕ ರಾಜ್ಯದಿಂದ 20 ಸೀಟುಗಳನ್ನು ಗೆಲ್ಲಿಸಿ ಕೊಡುವುದಾಗಿ ನಮ್ಮ ನಾಯಕರಿಗೆ ಭರವಸೆ ನೀಡಿದ್ದೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ಚಿಕ್ಕಮಗಳೂರು: ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕ ನಿಷೇಧ

ಚಿಕ್ಕಮಗಳೂರು: ಮೂಡಿಗೆರೆ ತಾಲ್ಲೂಕಿನ ಪ್ರಸಿದ್ಧ ಪ್ರಾಕೃತಿಕ ತಾಣ ಎತ್ತಿನಭುಜಕ್ಕೆ ಚಾರಣ ತೆರಳುವುದಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಚಿಕ್ಕಮಗಳೂರು ಇವರ ಆದೇಶದಂತೆ ಮೂಡಿಗೆರೆ ವಲಯ ಅರಣ್ಯ...

ಫಾಕ್ಸ್‌ಕಾನ್‌ನಿಂದ ರಾಜ್ಯದಲ್ಲಿ 5,000 ಕೋಟಿ ರೂ. ಹೂಡಿಕೆ; 13,000 ಉದ್ಯೋಗ ಸೃಷ್ಟಿ

►2 ಪ್ರಮುಖ ಯೋಜನೆಗಳ ಉದ್ದೇಶಿತ ಹೂಡಿಕೆ ಒಪ್ಪಂದ ಪತ್ರಕ್ಕೆ ಫಾಕ್ಸ್‌ಕಾನ್ ಸಹಿ ಚೆನ್ನೈ: ಕರ್ನಾಟಕದಲ್ಲಿ 5,000 ಕೋಟಿ ರೂ. ಮೊತ್ತದ ಬಂಡವಾಳ ಹೂಡುವ ಸಂಬಂಧ ರಾಜ್ಯ ಸರ್ಕಾರದೊಂದಿಗೆ ಉದ್ದೇಶಿತ ಹೂಡಿಕೆ ಒಪ್ಪಂದ ಪತ್ರಕ್ಕೆ ಫಾಕ್ಸ್‌ಕಾನ್...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ: ಆರಗ ಜ್ಞಾನೇಂದ್ರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲು SDPI ಆಗ್ರಹ

ಮಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಮೈ ಬಣ್ಣದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಬಿಜೆಪಿ ನಾಯಕ, ಶಾಸಕ ಆರಗ ಜ್ಞಾನೇಂದ್ರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲು SDPI ಆಗ್ರಹಿಸಿದೆ.   ಈ ಕುರಿತು ಟ್ವೀಟ್...

19 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೆ ತಡೆ ನೀಡಿದ ಸರ್ಕಾರ

ಬೆಂಗಳೂರು: ರಾಜ್ಯದ 211 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಿದ್ದ ಸರ್ಕಾರ, ಈಗ 19 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ತಡೆಹಿಡಿದಿದೆ. ಮಂಗಳವಾರ ರಾಜ್ಯಾದ್ಯಂತ 211 ಪೊಲೀಸ್ ಇನ್ಸ್ ಪೆಕ್ಟರ್ ಗಳ...

ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ ಟೀಕೆ: ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗ್ಯಾರಂಟಿ ಯೋಜನೆ ಜಾರಿಯಿಂದ ಕರ್ನಾಟಕ ಸರ್ಕಾರದ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಕರ್ನಾಟಕದ ಗ್ಯಾರಂಟಿ (ಉಚಿತ) ಯೋಜನೆಗಳಿಂದಾಗಿ ರಾಜ್ಯದ...

ಚಿತ್ರದುರ್ಗ: ಕಲುಷಿತ ನೀರು ಸೇವನೆ: ಇಬ್ಬರ ಸಾವು, 36 ಮಂದಿ ಅಸ್ವಸ್ಥ

ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಇಬ್ಬರು ಮೃತಪಟ್ಟು 36 ಮಂದಿ ಅಸ್ವಸ್ಥಗೊಂಡಿದ್ದಾರೆ. ಮೃತರನ್ನು ಚಿತ್ರದುರ್ಗದ ಹೊರವಲಯದ ಕವಾಡಿಗರಹಟ್ಟಿ ನಿವಾಸಿಗಳಾದ ಮಂಜುಳಾ (23) ಮತ್ತು ಯುವಕ ರಘು (27) ಎಂದು ಗುರುತಿಸಲಾಗಿದೆ.ಮಂಜುಳಾ ನಿನ್ನೆ ಆಸ್ಪತ್ರೆಯಲ್ಲಿ ಮೃತಪಟ್ಟರೆ,...

ಶಿವಮೊಗ್ಗ | ವಿದ್ಯುತ್‌ ಕಂಬಕ್ಕೆ ಬಸ್ ಡಿಕ್ಕಿ: 35 ವಿದ್ಯಾರ್ಥಿಗಳಿಗೆ ವಿದ್ಯುತ್ ಶಾಕ್

ಶಿವಮೊಗ್ಗ: ಖಾಸಗಿ ಬಸ್ಸೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ 35ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕರೆಂಟ್ ಶಾಕ್‌ ಹೊಡೆದೆ ಘಟನೆ ಸಾಗರದ ಹೊಳೆಬಾಗಿಲು ಸಮೀಪದ ಗೆಣಸಿನಕುಣಿ ಗ್ರಾಮದ ಸಮೀಪ ನಡೆದಿದೆ. ಇದರಲ್ಲಿ ಇಬ್ಬರ ಸ್ಥಿತಿ...
Join Whatsapp