ರಾಜ್ಯ

ಚಿತ್ರದುರ್ಗ: ಕಲುಷಿತ ನೀರು ಸೇವನೆ: ಇಬ್ಬರ ಸಾವು, 36 ಮಂದಿ ಅಸ್ವಸ್ಥ

ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಇಬ್ಬರು ಮೃತಪಟ್ಟು 36 ಮಂದಿ ಅಸ್ವಸ್ಥಗೊಂಡಿದ್ದಾರೆ. ಮೃತರನ್ನು ಚಿತ್ರದುರ್ಗದ ಹೊರವಲಯದ ಕವಾಡಿಗರಹಟ್ಟಿ ನಿವಾಸಿಗಳಾದ ಮಂಜುಳಾ (23) ಮತ್ತು ಯುವಕ ರಘು (27) ಎಂದು ಗುರುತಿಸಲಾಗಿದೆ.ಮಂಜುಳಾ ನಿನ್ನೆ ಆಸ್ಪತ್ರೆಯಲ್ಲಿ ಮೃತಪಟ್ಟರೆ,...

ಶಿವಮೊಗ್ಗ | ವಿದ್ಯುತ್‌ ಕಂಬಕ್ಕೆ ಬಸ್ ಡಿಕ್ಕಿ: 35 ವಿದ್ಯಾರ್ಥಿಗಳಿಗೆ ವಿದ್ಯುತ್ ಶಾಕ್

ಶಿವಮೊಗ್ಗ: ಖಾಸಗಿ ಬಸ್ಸೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ 35ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕರೆಂಟ್ ಶಾಕ್‌ ಹೊಡೆದೆ ಘಟನೆ ಸಾಗರದ ಹೊಳೆಬಾಗಿಲು ಸಮೀಪದ ಗೆಣಸಿನಕುಣಿ ಗ್ರಾಮದ ಸಮೀಪ ನಡೆದಿದೆ. ಇದರಲ್ಲಿ ಇಬ್ಬರ ಸ್ಥಿತಿ...

ಬಿಜೆಪಿಗೆ ದಲಿತರ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ ಆರಗ ಜ್ಞಾನೇಂದ್ರರನ್ನು ಉಚ್ಚಾಟನೆ ಮಾಡಿ: ಕಾಂಗ್ರೆಸ್

ಬೆಂಗಳೂರು: ಬಿಸಿಲುನಾಡಿನ ಶ್ರಮಜೀವಿಗಳು ಕಪ್ಪು ಬಣ್ಣದಲ್ಲಿರುವುದು ಭ್ರಷ್ಟಾಚಾರದ ಹಣದಿಂದ ಎಸಿ ಮನೆಯಲ್ಲಿರುವ ಬಿಜೆಪಿಗರಿಗೆ ನೋಡಲಾಗುತ್ತಿಲ್ಲವೇ? ಬಿಜೆಪಿಗೆ ದಲಿತರ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ ಆರಗ ಜ್ಞಾನೇಂದ್ರ ಅವರನ್ನು ಉಚ್ಚಾಟನೆ ಮಾಡಬೇಕು, ಅವರು ಮಲ್ಲಿಕಾರ್ಜುನ್ ಖರ್ಗೆಯವರ...

ಮುಸ್ಲಿಮ್ ಮತಗಳಿಂದ ಜೆಡಿಎಸ್’ಗೆ ಸೋಲಾಗಿಲ್ಲ: ಸಿಎಂ ಇಬ್ರಾಹಿಂ

►‘ಈಗ ಜನ ಕಾಂಗ್ರೆಸ್ ಗೆ ಮತ ಕೊಟ್ಟು ಪಶ್ಚಾತ್ತಾಪ ಪಡುತ್ತಿದ್ದಾರೆ’ ಬೆಂಗಳೂರು: ಈ ಬಾರಿ ವಿಧಾನಸಭೆಯಲ್ಲಿ ಜೆಡಿಎಸ್ ಗೆ ಸೋಲು ಆಗಿದ್ದು ಮುಸ್ಲಿಂ ಮತಗಳಿಂದ ಅಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ...

ಹಣ, ಕೊಳಿ ಮಾಂಸ ಹಂಚಿ ಚುನಾವಣೆ ಗೆದ್ದ ಆರೋಪ: ರೇವಣ್ಣಗೆ ಸಮನ್ಸ್ ಜಾರಿ

ಬೆಂಗಳೂರು: ಹಣ ಮತ್ತು ಕೊಳಿ ಮಾಂಸ ಹಂಚಿ ಚುನಾವಣೆ ಗೆದ್ದರುವುದಾಗಿ ಆರೋಪಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಶಾಸಕ ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಹೊಳೆನರಸೀಪುರ ಪರಾಜಿತ ಅಭ್ಯರ್ಥಿ ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು...

ರಶೀದಾ ಕೆದಿಲ ಅವರಿಗೆ ಡಾಕ್ಟರೇಟ್ ಪದವಿ

ರಶೀದಾ ಕೆದಿಲರವರಿಗೆ "ಡಿಸೈನ್ ಆಂಡ್ ಸಿಂತೆಸಿಸ್ ಆಫ್ ಸಮ್ ಹೆಟಿರೋಸೈಕ್ಲಿಕ್ ಕಂಪೌಂಡ್ಸ್ ಫಾರ್ ದಿ ಕೊರೋಸನ್ ಇನ್‌ಹಿಬಿಷನ್ ಆಫ್ ಮೈಲ್ಡ್ ಸ್ಟೀಲ್" ಎಂಬ ವಿಷಯದಲ್ಲಿ ಮಂಡಿಸಿರುವ ಸಂಶೋಧನಾ ಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ...

ಸಿಎಂ ಸಿದ್ದರಾಮಯ್ಯ ಬಯೋಪಿಕ್: ‘ಲೀಡರ್ ರಾಮಯ್ಯ’ ಆಗಿ ವಿಜಯ್ ಸೇತುಪತಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೀವನಾಧಾರಿತ ಚಿತ್ರದ ಕಥೆಯ ಸಿನಿಮಾಗೆ ‘ಲೀಡರ್ ರಾಮಯ್ಯ’ ಎಂದು ಟೈಟಲ್ ಇಡಲಾಗಿದೆ. ಸಿದ್ಧರಾಮಯ್ಯ ರೋಲ್ ನಲ್ಲಿ ವಿಜಯ್ ಸೇತುಪತಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಮೂಡಿ ಬರ್ತಿರೋ...

ಮೊಬೈಲ್ ಚಾರ್ಜರ್ ಬಾಯಿಗೆ ಹಾಕಿದ ಮಗು: ವಿದ್ಯುತ್ ಶಾಕ್ ಹೊಡೆದು ಮೃತ್ಯು

ಕಾರವಾರ: ಮೊಬೈಲ್ ಚಾರ್ಜರ್ ರನ್ನು ಬಾಯಿಗೆ ಹಾಕಿದಾಗ ಶಾಕ್ ಹೊಡೆದು 8 ತಿಂಗಳ ಮಗು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸಿದ್ದರದಲ್ಲಿ ನಡೆದಿದೆ. ಸಂತೋಷ್ ಕಲ್ಗುಟ್ಕರ್ ಹಾಗೂ ಸಂಜನಾ ದಂಪತಿಗಳ 8...
Join Whatsapp