ರಾಜ್ಯ

ಸೈಯದ್ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ನೀಡಿ: ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್

ಬೀದರ್: ಇತ್ತೀಚೆಗೆ ಮಹಾರಾಷ್ಟ್ರ ರಾಜ್ಯದ ಫಾಲ್ಗರ್ ರೈಲ್ವೆ ನಿಲ್ದಾಣದ ಬಳಿ ಕ್ಷುಲ್ಲಕ ಕಾರಣಕ್ಕಾಗಿ ನಡೆದ ಗುಂಡಿನ ದಾಳಿಯಲ್ಲಿ ಮೃತಪಟ್ಟ ಬೀದರ್ ಜಿಲ್ಲೆಯ ಹಮಿಲಾಪೂರ್ ಗ್ರಾಮದ ಸೈಯದ್ ಸೈಫುದ್ದೀನ್ ಕುಟುಂಬಕ್ಕೆ ತಲಾ 25 ಲಕ್ಷ...

ಮಣಿಪುರದ 29 ಸಂತ್ರಸ್ತ ವಿದ್ಯಾರ್ಥಿಗಳನ್ನು ದತ್ತು ಪಡೆದ ಸಚಿವ ಝಮೀರ್ ಅಹ್ಮದ್

ಬೆಂಗಳೂರು: ಮಣಿಪುರದಲ್ಲಿ ಜನಾಂಗೀಯ ಘರ್ಷಣೆ ಯಿಂದ ಆಶ್ರಯ ಕೋರಿ ಬೆಂಗಳೂರಿಗೆ ಬಂದು ಸೆಂಟ್ ತೆರೇಸಾ ಶಿಕ್ಷಣ ಸಂಸ್ಥೆ ಯಲ್ಲಿ ಉಳಿದುಕೊಂಡಿರುವ 29 ವಿದ್ಯಾರ್ಥಿಗಳನ್ನು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹಮದ್ ಖಾನ್ ದತ್ತು...

ವಿಟ್ಲದ ದಲಿತ ಬಾಲಕಿಯ ಮೇಲೆ ಸಂಘಪರಿವಾರ ಕಾರ್ಯಕರ್ತರಿಂದ ಅತ್ಯಾಚಾರ: ಇದನ್ನು ‘ಮಂಗಳೂರು ಫೈಲ್ಸ್’ ಎಂದು ಕರೆಯಬಹುದೇ; ದಿನೇಶ್ ಗುಂಡೂರಾವ್ ಪ್ರಶ್ನೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉಡುಪಿ ಪ್ರಕರಣವನ್ನು ಕೇರಳ ಫೈಲ್ಸ್ಗೆ ಹೋಲಿಸಿದ್ದಾರೆ. ಹಾಗಾದರೆ ಇವರದ್ದೇ ಕ್ಷೇತ್ರದ ವಿಟ್ಲದಲ್ಲಿ ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಸಂಘಪರಿವಾರಕ್ಕೆ ಸೇರಿದ 3 ಯುವಕರಿಂದ ನಡೆದಿರುವ...

ಮಂಗಳೂರಿನ ವೈದ್ಯರ ಕಾರು ಅಡ್ಡಗಟ್ಟಿ ಅನೈತಿಕ ಪೊಲೀಸ್ ಗಿರಿ: ಐವರು ಸಂಘಪರಿವಾರದ ಕಾರ್ಯಕರ್ತರ ಬಂಧನ

ಉಡುಪಿ: ಮಂಗಳೂರು ಕಾಲೇಜಿನ ವೈದ್ಯರ ತಂಡ ತೆರಳುತ್ತಿದ್ದ ಕಾರು ತಡೆದು ಸಂಘಪರಿವಾರದ ಕಾರ್ಯಕರ್ತರು ಅನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಂಟಲ್ಪಾಡಿ ಗ್ರಾಮದ ಬಳಿ ನಡೆದಿದೆ. ಈ ಸಂಬಂಧ...

ಕಿರುಕುಳ ಆರೋಪ: ಮನನೊಂದು ಸಾವಿಗೆ ಶರಣಾದ ನವವಿವಾಹಿತ

ಹಾಸನ: ನವವಿವಾಹಿತನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಕರಿಯಪ್ಪನಗುಡಿ ಗ್ರಾಮದಲ್ಲಿ ನಡೆದಿದೆ. ಕಿರಣ್ ಬಿ.ಬಿ. (26) ಮೃತ ಯುವಕ. ಇನ್ನು ಮೂಲತಃ ಚನ್ನರಾಯಪಟ್ಟಣ ತಾಲ್ಲೂಕಿನ ಉದಯಪುರ ಗ್ರಾಮದವನಾದ ಕಿರಣ್, ಬೇಕರಿ...

ಮಣಿಪುರ-ಹರಿಯಾಣದಲ್ಲಿ ಮುಂದುವರಿದಿರುವ ಹಿಂದುತ್ವ ಭಯೋತ್ಪಾದಕರ ದಾಳಿ ನಿಲ್ಲಿಸಲು ಭಾರತ ಬಂದ್‌ಗೆ ಕರೆ ನೀಡಿ: ಪ್ರತಿಪಕ್ಷಗಳಿಗೆ TUCI ಮನವಿ

ಬೆಂಗಳೂರು: ಮಣಿಪುರ ಹಾಗೂ ಹರಿಯಾಣದಲ್ಲಿ ಮುಂದುವರಿದಿರುವ ಹಿಂದುತ್ವ ಭಯೋತ್ಪಾದಕರ ದಾಳಿಯನ್ನು ಖಂಡಿಸಿ ಪ್ರತಿಪಕ್ಷಗಳ ಮೈತ್ರಿಕೂಟ 'ಇಂಡಿಯಾ' ದ ನಾಯಕರು ಭಾರತ ಬಂದ್ ಗೆ ಕರೆ ನೀಡಬೇಕೆಂದು ಪ್ರತಿಪಕ್ಷಗಳಿಗೆ ಟ್ರೇಡ್ ಯೂನಿಯನ್ ಸೆಂಟರ್ ಆಫ್...

ರಾಜ್ಯದಲ್ಲಿ ಆನ್ ಲೈನ್ ಗೇಮ್ ನಿಷೇಧಕ್ಕೆ ಚಿಂತನೆ: ಸಿಎಂ ಸಿದ್ದರಾಮಯ್ಯ

ಮಂಗಳೂರು: ರಾಜ್ಯದಲ್ಲಿ ಆನ್ ಲೈನ್ ಗೇಮ್ ನಿಷೇಧ ಮಾಡುವ ಬಗ್ಗೆ ಚಿಂತನೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ...

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಮೋಜು ಮಸ್ತಿಗೆ ಬೀಳಲಿದೆ ಬ್ರೇಕ್: ಜಲಪಾತಗಳ ಬಳಿ ಪೊಲೀಸರ ನಿಯೋಜನೆ

ಮೂಡಿಗೆರೆ: ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಮೋಜು ಮಸ್ತಿಗೆ ಬ್ರೇಕ್ ಬೀಳಲಿದ್ದು, ಜಲಪಾತಗಳ ಬಳಿ ಪೊಲೀಸರನ್ನು ನಿಯೋಜಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ವಾಹನಗಳನ್ನು ನಿಲ್ಲಿಸಿ ಸೌಂದರ್ಯ ವೀಕ್ಷಣೆಗೆ ಅವಕಾಶ ಇಲ್ಲದಿದ್ದರೂ...
Join Whatsapp