ರಾಜ್ಯ

ಸೌಜನ್ಯಾ ಪ್ರಕರಣ ಮರು ತನಿಖೆ: ಸಿದ್ದರಾಮಯ್ಯ ಹೇಳಿದ್ದೇನು?

ಮಂಗಳೂರು: ಧರ್ಮಸ್ಥಳದ ಸೌಜನ್ಯಾ ಪ್ರಕರಣ ಸಿಬಿಐ ತನಿಖೆ ನಡೆಸಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧವಾಗಿ ಮೇಲ್ಮನವಿ ಸಲ್ಲಿಸುವಂತೆ ಕುಟುಂಬದವರು ಒತ್ತಾಯಿಸಿದ್ದಾರೆ. ತೀರ್ಪನ್ನು ಓದಿಲ್ಲ. ಓದಿ ನಂತರ ಈ ಬಗ್ಗೆ ಪರಿಶೀಲಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ...

ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳಿಗೆ ನಟ ಶಿವರಾಜ್ ಕುಮಾರ್ ರಾಯಭಾರಿ

ಕರ್ನಾಟಕದ ಹೆಮ್ಮೆಯ ಪ್ರತೀಕ ನಂದಿನಿ ಹಾಲು ಉತ್ಪನ್ನಗಳಿಗೆ ರಾಯಭಾರಿಯಾಗಿ ಸ್ಯಾಂಡಲ್ ವುಡ್ ನ ಹೆಸರಾಂತ ನಟ ಶಿವರಾಜ್ ಕುಮಾರ್ ಆಯ್ಕೆಯಾಗಿದ್ದಾರೆ. ಇಂದು ಶಿವರಾಜ್ ಕುಮಾರ್ ಜೊತೆ ಕೆಎಂಎಫ್ ಅಧಿಕಾರಿಗಳು ಮಾತುಕತೆ ನಡೆಸಿ, ಶಿವರಾಜ್...

ಆಗಸ್ಟ್ 5 ರಂದು ಗೃಹಜ್ಯೋತಿ ಲಾಂಚ್: ಕೆಜೆ ಜಾರ್ಜ್

ಬೆಂಗಳೂರು: ಆಗಸ್ಟ್ 5ರಂದು ಬೆಳಗ್ಗೆ 11 ಗಂಟೆಗೆ ಗೃಹಜ್ಯೋತಿ ಯೋಜನೆ ಲಾಂಚ್ ಕಾರ್ಯಕ್ರಮ ನಿಗದಿಯಾಗಿದ್ದು, ಈ ಕಾರ್ಯಕ್ರಮ ಕಲಬುರಗಿಯಲ್ಲಿ ನಡೆಯಲಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ. ಗೃಹಜ್ಯೋತಿ ಲಾಂಚ್ ಸಂಬಂಧ ಬೆಂಗಳೂರಿನ...

ಪೋಲಿಸರ ಬಳಿಕ ಈಗ ಪತ್ರಕರ್ತರ ಮೇಲೆ ಗೂಂಡಾಗಿರಿ, ಸರ್ಕಾರ ರಚಿಸಿದ ಆ್ಯಂಟಿ ಕಮ್ಯುನಲ್ ವಿಂಗ್ ಕೇವಲ ಹೆಸರಿಗೆ ಮಾತ್ರ ಇದೆ: ರಿಯಾಝ್ ಕಡಂಬು

ಬೆಂಗಳೂರು: ಕಳೆದ ವಾರ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಅವರ ಕುಟುಂಬದ ಮಹಿಳೆಯರ ಮಾನಭಂಗಕ್ಕೆ ಪ್ರಯತ್ನಿಸುವ ಮೂಲಕ ತನ್ನ ಗೂಂಡಾಗಿರಿಯ ವಿಸ್ತಾರವನ್ನು ಪ್ರದರ್ಶಿಸಿದ್ದ ಸಂಘಪರಿವಾರದ ಅನೈತಿಕ ಪೊಲೀಸ್'ಗಿರಿ ಪಡೆ ಈಗ ಅಂತಹದ್ದೇ ದೌರ್ಜನ್ಯವನ್ನು...

ವರ್ಷದ ಹಿಂದೆಯೇ ತಿರುಪತಿಗೆ ತುಪ್ಪ ಪೂರೈಕೆ ಸ್ಥಗಿತ, ಹಿಂದೂ ವಿರೋಧಿ ಬಿಜೆಪಿ ಸರ್ಕಾರವೋ, ಬೊಮ್ಮಾಯಿಯೋ?: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಆಂಧ್ರಪ್ರದೇಶದ ತಿರುಪತಿಗೆ ನಂದಿನಿ ತುಪ್ಪ ಪೂರೈಕೆ ಸ್ಥಗಿತಗೊಂಡಿರುವುದು ಇಂದು, ನಿನ್ನೆಯ ವಿಚಾರವಲ್ಲ. ಕಳೆದ ಒಂದೂವರೆ ವರ್ಷದ ಹಿಂದೆಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ತಿರುಪತಿಗೆ ತುಪ್ಪ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ...

ಮಂಗಳೂರು | ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ: ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಇಲ್ಲ; ಸಿಎಂ ಸಿದ್ದರಾಮಯ್ಯ

►ನೈತಿಕ ಪೊಲೀಸ್ ಗಿರಿ ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ ಮಂಗಳೂರು: ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ಯೂ ಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್ ಐ ಆರ್ ಆಗಿದೆ. ತನಿಖೆಯನ್ನು ಡಿ ವೈಎಸ್ಪಿ ಮಟ್ಟದ...

ಸೌಜನ್ಯ ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಧರ್ಮಸ್ಥಳ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ: ನಟ ದುನಿಯಾ ವಿಜಯ್

ಬೆಂಗಳೂರು: ಧರ್ಮಸ್ಥಳದಲ್ಲಿ ಮಣ್ಣಸಂಕ ಬಳಿ ಹನ್ನೊಂದು ವರ್ಷಗಳ ಹಿಂದೆ ನಡೆದ ಸೌಜನ್ಯ ಕೊಲೆ ಪ್ರಕರಣಕ್ಕೆ ನ್ಯಾಯ ಸಿಗುವವರೆಗೂ ಧರ್ಮಸ್ಥಳ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ ಎಂದು ನಟ ದುನಿಯಾ ವಿಜಯ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ...

ಮೊಬೈಲ್ ಚಾರ್ಜರ್ ಕೊಡಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಯುವಕ

ತುಮಕೂರು: ಮೊಬೈಲ್ ಚಾರ್ಜರ್ ಕೊಡಲಿಲ್ಲ ಎಂದು ಯುವಕ ನೇಣಿಗೆ ಶರಣಾದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಸಿಂಗರೆಡ್ಡಿ ಹಳ್ಳಿಯಲ್ಲಿ ನಡೆದಿದೆ. ನಿಖಿಲ್ (18) ನೇಣಿಗೆ ಶರಣಾದ ಯುವಕ. ಮೃತ ನಿಖಿಲ್...
Join Whatsapp