ರಾಜ್ಯ

ಗೃಹ ಜ್ಯೋತಿ ಯೋಜನೆ: ಅರ್ಹ ಫಲಾನುಭವಿಗಳ ಮನೆಗೆ ಇಂದಿನಿಂದ ಶೂನ್ಯ ವಿದ್ಯುತ್​ ಬಿಲ್​ ದರ

ಬೆಂಗಳೂರು: ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆ ಇಂದಿನಿಂದ (ಆ.01) ಅನುಷ್ಠಾನಕ್ಕೆ ಬರಲಿದೆ. ಅರ್ಹ ಫಲಾನುಭವಿಗಳು ಶೂನ್ಯ ಬಿಲ್ ಪಡೆಯಲಿದ್ದಾರೆ. ಒಂದು ವರ್ಷದಲ್ಲಿ ಮನೆಯಲ್ಲಿ ಬಳಸಲಾಗಿರುವ ಸರಾಸರಿ ಯೂನಿಟ್‌ ಲೆಕ್ಕ...

ಬೆಲೆ ಏರಿಕೆ ಮಾಡಿ ಅಂತಾ ರಾಜ್ಯದ ಜನ ನಿಮಗೆ ಅಧಿಕಾರ ಕೊಟ್ಟಿಲ್ಲ: ಕಾಂಗ್ರೆಸ್ ವಿರುದ್ಧ ಸಿಟಿ ರವಿ ಕಿಡಿ

ಚಿಕ್ಕಮಗಳೂರು: ನಂದಿನಿ ಹಾಲಿನ ದರ ಹಾಗೂ ಅಬಕಾರಿ ಸುಂಕ ಏರಿಕೆ ಮಾಡಿದ್ದಾರೆ. ಬೆಲೆ ಏರಿಕೆ ಮಾಡಿ ಅಂತಾ ರಾಜ್ಯದ ಜನ ನಿಮಗೆ ಅಧಿಕಾರ ಕೊಟ್ಟಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಶಾಸಕ ಸಿ.ಟಿ.ರವಿ...

ವರ್ಗಾವಣೆ ಮಾಡಿಸುವುದಾಗಿ 75 ಲಕ್ಷ ರೂ. ಹಣ ಪಡೆದು ವಂಚನೆ ಆರೋಪ: ಕೋಲಾರ ನಗರಸಭೆ ಸದಸ್ಯ ವಶಕ್ಕೆ

ಕೋಲಾರ: ವರ್ಗಾವಣೆ ಮಾಡಿಸುವುದಾಗಿ 75 ಲಕ್ಷ ರೂ. ಹಣ ಪಡೆದು ವಂಚನೆ ಆರೋಪ ಕೇಳಿಬಂದ ಹಿನ್ನೆಲೆ ಕೋಲಾರದ ನಗರಸಭೆ ಸದಸ್ಯನನ್ನು ಗಲ್‌ಪೇಟೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಬೆಂಗಳೂರಿನ ಆಡುಗೋಡಿಯ ಪ್ರತಾಪ್...

ಅಕಾಡೆಮಿಗಳ ನೇಮಕಾತಿಯಲ್ಲಿ ಮಹಿಳಾ ಪ್ರಾತಿನಿಧ್ಯ ನೀಡಿ: ಸಿಎಂಗೆ ಪತ್ರಕರ್ತೆಯರ ಮನವಿ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ಸೇರಿದಂತೆ ವಿವಿಧ ಅಕಾಡೆಮಿಗಳ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿಯಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಬೇಕೆಂದು ಕರ್ನಾಟಕ ಪತ್ರಕರ್ತೆಯರ ಸಂಘವು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿತು. ವಿಧಾನಸೌಧದಲ್ಲಿ ಮುಖ್ಯಮಂತ್ರಿ...

ದಸರಾ ಜನರ ಉತ್ಸವವಾಗಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

►ನಾಡಹಬ್ಬ ದಸರಾ ಮಹೋತ್ಸವ 2023 - ಅರ್ಥಪೂರ್ಣ ಹಾಗೂ ಅದ್ದೂರಿ ಆಚರಣೆಗೆ ತೀರ್ಮಾನ ಬೆಂಗಳೂರು: ನಾಡಹಬ್ಬ ದಸರಾ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಬೇಕು ಹಾಗೂ ದಸರಾ ಜನರ ಉತ್ಸವವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ರಾಜ್ಯದ ವಿಧಾನಸಭಾ ಕಲಾಪ ಡಿಜಿಟಲೀಕರಣಕ್ಕೆ ಚಿಂತನೆ : ಯು.ಟಿ. ಖಾದರ್

ಮಂಗಳೂರು: ರಾಜ್ಯದಲ್ಲಿಯೂ ವಿಧಾನಸಭಾ ಕಲಾಪವನ್ನು ಡಿಜಿಟಲೀಕರಣಗೊಳಿಸಿ ಪೇಪರ್ ರಹಿತ ಸದನವಾಗಿ ಪರಿವರ್ತಿಸುವ ಚಿಂತನೆ ಹೊಂದಿರುವುದಾಗಿ ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ. ಅವರು ಇಂದು ನಗರದ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ...

ಶೂಟಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ NCC ಕೆಡೆಟ್‍ಗಳಿಗೆ ರಾಜ್ಯಪಾಲ ಅಭಿನಂದನೆ

ಬೆಂಗಳೂರು: ಎನ್‍ಸಿಸಿ ಕೆಡೆಟ್‍ಗಳು ರಾಷ್ಟ್ರ ಮತ್ತು ಸಾರ್ವಜನಿಕ ಸೇವೆಗಾಗಿ ನಿರಂತರವಾಗಿ ತೊಡಗಿಸಿಕೊಳ್ಳಲಿ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರೆ ನೀಡಿದ್ದಾರೆ. ಇಂಟರ್ ಡೈರೆಕ್ಟರೇಟ್ ಸ್ಪೋರ್ಟ್ ಶೂಟಿಂಗ್ ಚಾಂಪಿಯನ್‍ಶಿಪ್ 2023ರಲ್ಲಿ ಭಾಗವಹಿಸಿದ ಕರ್ನಾಟಕ ಮತ್ತು...

ತಿರುಪತಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತ: ಕೆಎಂಎಫ್ ಎಂಡಿ ಹೇಳಿದ್ದೇನು?

ಬೆಂಗಳೂರು: ಕೇರಳದಲ್ಲಿ ನಂದಿನಿ ಮಾರುಕಟ್ಟೆ ವಿಸ್ತರಣೆಗೆ ವಾಪಸ್ ಬೆನ್ನಲ್ಲೇ ತಿರುಪತಿ ಲಡ್ಡು ಪ್ರಸಾದ ತಯಾರಿಕೆಗೆ ಕೆಎಂಎಫ್ ನ ನಂದಿನಿ ತುಪ್ಪವನ್ನು ಪೂರೈಸಲು ಆಗುವುದಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಬಳ್ಳಾರಿಯಲ್ಲಿ ಹೇಳಿದ್ದು...
Join Whatsapp