ರಾಜ್ಯ

‘ಫೇಕ್’ ತಡೆಗೆ ಬಹು ಇಲಾಖೆಗಳ ಸಮನ್ವಯ ಸಮಿತಿ ರಚಿಸಿ ಸರ್ಕಾರ ಆದೇಶ

ಬೆಂಗಳೂರು: ಸುಳ್ಳು ಸುದ್ದಿ ಹರಡುವುದು, ಫೋಟೊ, ವಿಡಿಯೋ ತಿರುಚಿ ಪ್ರಚರಿಸುವುದು ಸೇರಿದಂತೆ ವಿವಿಧ ರೀತಿಯ ಆನ್‌ಲೈನ್‌ ಪ್ರಕರಣಗಳ ಮೇಲೆ ನಿಗಾ ವಹಿಸಲು ಬಹು ಇಲಾಖೆಗಳ ಸಮನ್ವಯ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ...

ಈಗ ಜೆಡಿಎಸ್‌ ಎಲ್ಲಿದೆ?: ಡಿಕೆ‌ ಶಿವಕುಮಾರ್

ಬೆಂಗಳೂರು: ರಾಜ್ಯದ ಐದಾರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ಗೆ ನೇರ ಸ್ಪರ್ಧೆ ಇತ್ತು. ಆದರೆ ಈಗ ಜೆಡಿಎಸ್‌ ಎಲ್ಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು,...

ಪ್ರಧಾನಿ ಇಂದು ಕಲಬುರಗಿಗೆ: ಪ್ರಿಯಾಂಕ್ ಖರ್ಗೆ ವ್ಯಂಗ್ಯ ಸ್ವಾಗತ

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಇಂದು ಕಲಬುರಗಿಗೆ ಆಗಮಿಸಲಿದ್ದು, ಬೃಹತ್ ಬಿಜೆಪಿ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಪ್ರಧಾನಿಯನ್ನು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಗಿ ಸ್ವಾಗತಿಸಿದ್ದಾರೆ ಮತ್ತು ಕೆಲವು ಪ್ರಶ್ನೆಗಳನ್ನು ಎಕ್ಸ್...

ಶಿವಮೊಗ್ಗದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ: ಈಶ್ವರಪ್ಪ ಘೋಷಣೆ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಘೋಷಣೆ ಮಾಡಿದ್ದಾರೆ. ಸಂಜೆ ಶಿವಮೊಗ್ಗದ ಬಂಜಾರ ಕನ್ವೆನ್ಷನ್​ ಹಾಲ್​ನಲ್ಲಿ‌ ನಡೆಸಿದ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಈಶ್ವರಪ್ಪ, ನರೇಂದ್ರ...

ಗ್ಯಾರಂಟಿಗಳು ಕನ್ನಡ ನಾಡಿನ ಜನತೆಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಐದು ಕೋಟಿ ಫಲಾನುಭವಿಗಳನ್ನು ಅವಮಾನಿಸಬೇಡಿ. ಗ್ಯಾರಂಟಿಗಳು ಕನ್ನಡ ನಾಡಿನ ಜನತೆಯ ಹಕ್ಕು ಎಂದು ಬಿಜೆಪಿ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಚುನಾವಣಾ ಬಾಂಡ್ | ಸುಪ್ರೀಂ ಕೋರ್ಟ್ ನೇತೃತ್ವದಲ್ಲಿ ತನಿಖೆ ನಡೆಯಲಿ: ಖರ್ಗೆ

ಬೆಂಗಳೂರು: ಚುನಾವಣಾ ಬಾಂಡ್ ಗಳ ಮೂಲಕ ರಾಜಕೀಯ ಪಕ್ಷಗಳು ದೇಣಿಗೆ ಸಂಗ್ರಹಿಸಿರುವ ಕುರಿತು ಸುಪ್ರೀಂ ಕೋರ್ಟ್ ನೇತೃತ್ವದಲ್ಲಿ ಉನ್ನತಮಟ್ಟದ ತನಿಖೆ ನಡೆಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

ಯಡಿಯೂರಪ್ಪ ವಿರುದ್ಧ ಷಡ್ಯಂತ್ರ ಮಾಡಿರಬಹುದು: ಈಶ್ವರಪ್ಪ

ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಷಡ್ಯಂತ್ರ ಮಾಡಿರಬಹುದು ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ಇಂದು ಶಿವಮೊಗ್ಗದಲ್ಲಿ ಸುದ್ದಿಗಾರರ...

ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ: ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ರದ್ದು

ಚಿಕ್ಕಮಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದರ ಜೊತೆ ಬಿಜೆಪಿಯಲ್ಲಿ ಅಸಮಾಧಾನದ ಹೊಗೆಯೂ ಭುಗಿಲೆದ್ದಿದೆ.ಚಿಕ್ಕಮಗಳೂರು ಬಿಜೆಪಿಯಲ್ಲೂ ಅಸಮಾಧಾನ ಸ್ಫೋಟಗೊಂಡಿದ್ದು, ಇದರಿಂದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ...
Join Whatsapp