ರಾಜ್ಯ

ಮುಳ್ಳಯ್ಯನಗಿರಿ ಸೇರಿ ಗಿರಿ ಪ್ರದೇಶದ ವೀಕ್ಷಣೆಗೆ ವಿಧಿಸಿದ್ದ ನಿರ್ಬಂಧ ತೆರವು

ಚಿಕ್ಕಮಗಳೂರು: ಮಲೆನಾಡಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ತಾಲೂಕಿನ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಗಿರಿ ಪ್ರದೇಶದ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ ನೀಡಲಾಗುತ್ತಿದೆ. ಮುಳ್ಳಯ್ಯನಗಿರಿ ಸಾಲಿನಲ್ಲಿ ಧರೆ ಕುಸಿತದಿಂದಾಗಿ ಮೂರು ದಿನ ಪ್ರವಾಸಿಗರಿಗೆ ನಿರ್ಬಂಧ ಹೇರಿದ್ದ ಜಿಲ್ಲಾಡಳಿತ...

ಕಾಂಗ್ರೆಸ್’ನಲ್ಲಿ ಯಾವುದೇ ಅಸಮಾಧಾನವಿಲ್ಲ: ಶಾಸಕ ಲಕ್ಷ್ಮಣ ಸವದಿ

ಬೆಳಗಾವಿ: ಹೊಸ ಸರ್ಕಾರ ರಚನೆಯಾದ ಮೇಲೆ ಶಾಸಕರ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳಿಗೆ ತಿಳಿಸುವುದು ವಾಡಿಕೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯ ಕಾಂಗ್ರೆಸ್ ನಾಯಕರ ಸಭೆ ಕರೆದಿದ್ದರಿಂದ ಶಾಸಕಾಂಗ ಪಕ್ಷದ ಸಭೆ ಮುಂದಕ್ಕೆ...

ಕಸ್ತೂರಿರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ ಎಂದು ಹೇಳಿಲ್ಲ: ಈಶ್ವರ ಖಂಡ್ರೆ

ಅತುರದ ಕ್ರಮ ಕೈಗೊಳ್ಳುವುದಿಲ್ಲ- ಅರಣ್ಯ, ಪರಿಸರ ಸಚಿವರು ಬೆಂಗಳೂರು: ಏಟ್ರಿಯಾ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಜು.28ರಂದು ನಡೆದ ಅಂತರ ಜೀವಿ (ಪ್ರಭೇದ) ಸಮಾವೇಶದಲ್ಲಿ ಪಾಲ್ಗೊಂಡಿದ್ದ ತಾವು, “ಪಶ್ಚಿಮ ಘಟ್ಟದಲ್ಲಿ ಜೀವವೈವಿಧ್ಯ ಮತ್ತು ಸಸ್ಯ ಸಂಕುಲ...

ಮನೆಯ ಮುಂಭಾಗಕ್ಕೆ ಬಿದ್ದ ಕಾರು: 9 ಜನರ ಸ್ಥಿತಿ ಗಂಭೀರ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮನೆಯ ಮುಂಭಾಗಕ್ಕೆ ಬಿದ್ದ ಘಟನೆ ಜಿಲ್ಲೆಯ ಕಳಸ ತಾಲೂಕಿನ ಕಲ್ಮಕ್ಕಿ ಗ್ರಾಮದಲ್ಲಿ ನಡೆದಿದೆ. ಕೋಲಾರದಿಂದ ಹೊರನಾಡಿಗೆ ಹೋಗುತ್ತಿದ್ದ ಕಾರು ಕಲ್ಮಕ್ಕಿ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ 20...

‘ಸಸ್ಯಾಹಾರಿಗಳು ಮಾತ್ರ ಪ್ರವೇಶ’: ಪೋಸ್ಟರ್ ವಿರುದ್ಧ IIT-ಬಾಂಬೆ ವಿದ್ಯಾರ್ಥಿಗಳ ಆಕ್ರೋಶ

ಮುಂಬೈ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ-ಬಾಂಬೆ (IIT) ಹಾಸ್ಟೆಲಿನ ಕ್ಯಾಂಟೀನ್ ಗೋಡೆಗಳಲ್ಲಿ 'ಸಸ್ಯಾಹಾರಿಗಳು ಮಾತ್ರ ಪ್ರವೇಶ' ಎಂಬ ಪೋಸ್ಟರ್ ಹಾಕಲಾಗಿದ್ದು, ಇದು 'ಆಹಾರ ತಾರತಮ್ಯ' ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. IIT ಹಾಸ್ಟೆಲ್ 12ರ...

ಸಿ.ಟಿ.ರವಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಬಹುತೇಕ ಫಿಕ್ಸ್?: ಇಂದು ದೆಹಲಿಗೆ ಪ್ರಯಾಣ

ಬೆಂಗಳೂರು: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಗೆ ಸದ್ಯದಲ್ಲೇ ನೇಮಕಾತಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಬುಲಾವ್ ಮೇರೆಗೆ ಬಿಜೆಪಿ ನಾಯಕ ಸಿ.ಟಿ.ರವಿ ಸೋಮವಾರ (ಇಂದು) ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಇದಕ್ಕೂ ಮುನ್ನ ನಿನ್ನೆ ಕೇಶವಕೃಪಾಕ್ಕೆ...

ಮಗಳ ಮೇಲೆ ಅತ್ಯಾಚಾರ: ತಂದೆ ಬಂಧನ

ಬೀದರ್: ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಮಾಡಿದ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಲಾಕ್ ಡೌನ್ ನಲ್ಲಿ ಶಾಲೆಗೆ ರಜೆ ಘೋಷಿಸಿದ ನಂತರ ಮನೆಯಲ್ಲಿ ಯಾರೂ ಇಲ್ಲದಾಗ ಬಲವಂತವಾಗಿ ಅತ್ಯಾಚಾರ ನಡೆಸಿ, ಯಾರಿಗೂ ವಿಷಯ...

ಪ್ರೀತಿಸಿ ಮದುವೆಯಾಗಿದ್ದ ನವ ದಂಪತಿ ಆತ್ಮಹತ್ಯೆ

ವಿಜಯಪುರ: ಮೂರು ತಿಂಗಳಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಬಿಜ್ಜವಾರ ಗ್ರಾಮದಲ್ಲಿ ನಡೆದಿದೆ. ವಿಜಯಪುರ ಪಟ್ಟಣದ ನಿವಾಸಿ ರಮೇಶ್ ( 28 ) ಸಹನಾ...
Join Whatsapp