ರಾಜ್ಯ

ಅಕ್ರಮವಾಗಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರೋಪ: 3 ಸೈಬರ್​ ಸೆಂಟರ್​​ ಸೀಜ್​

ಚಿತ್ರದುರ್ಗ: ಅಕ್ರಮವಾಗಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರೋಪ ಕೇಳಿಬಂದ ಹಿನ್ನೆಲೆ ಹೊಸದುರ್ಗದ 3 ಸೈಬರ್​ ಸೆಂಟರ್​ಗಳ ಮೇಲೆ ತಹಶೀಲ್ದಾರ್ ಪುಟ್ಟರಾಜಗೌಡ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಗ್ರಾಮ ಒನ್, ಕರ್ನಾಟಕ‌ ಒನ್ ಲಾಗಿನ್ ಐಡಿ...

FMCG ಬ್ರ್ಯಾಂಡ್ ರ‍್ಯಾಂಕಿಂಗ್​ನಲ್ಲಿ ಮೇಲೇರಿದ ನಂದಿನಿ, ಒಂದು ಸ್ಥಾನ ಕುಸಿದ ಅಮುಲ್

ಬೆಂಗಳೂರು: ಫಾಸ್ಟ್ ಮೂವಿಂಗ್ ಕನ್​ಸ್ಯೂಮರ್ ಗೂಡ್ಸ್ (FMCG) ಬ್ರ್ಯಾಂಡ್ ರ‍್ಯಾಂಕಿಂಗ್​ನಲ್ಲಿ 2023ನೇ ಸಾಲಿನಲ್ಲಿ ಕರ್ನಾಟಕ ಸಹಕಾರಿ ಹಾಲು ಮಾರಾಟ ಮಹಾಮಂಡಳಿಯ (KMF) ಡೈರಿ ಬ್ರ್ಯಾಂಡ್ ನಂದಿನಿ ಒಂದು ಸ್ಥಾನ ಮೇಲಕ್ಕೇರಿದೆ. 2022ರಲ್ಲಿ 7ನೇ ಸ್ಥಾನದಲ್ಲಿದ್ದ...

ವಿಧಾನಸೌಧದ ಬಳಿ ಡ್ರೋನ್ ಹಾರಾಟಕ್ಕೆ ಯತ್ನ: ಇಬ್ಬರು ಯುವಕರ ವಿರುದ್ಧ FIR​ ದಾಖಲು

ಬೆಂಗಳೂರು: ವಿಧಾನಸೌಧದ ಪೂರ್ವ ದ್ವಾರದ ಬಳಿ ಇಂದು ಬೆಳಿಗ್ಗೆ ಡ್ರೋನ್ ಹಾರಾಟಕ್ಕೆ ಯತ್ನಿಸಿದ್ದ ಇಬ್ಬರು ಇವೆಂಟ್ ಮ್ಯಾನೇಜ್​ಮೆಂಟ್ ಯುವಕರ ವಿರುದ್ಧ ಅತಿಕ್ರಮ ಪ್ರವೇಶ ಮತ್ತು ನಿರ್ಲಕ್ಷ್ಯ ಹಿ‌ನ್ನೆಲೆ ವಿಧಾನಸೌಧ ಠಾಣೆ ಪೊಲೀಸರು FIR...

ಉಡುಪಿ ಪ್ರಕರಣ | ಪೊಲೀಸರ ಮೇಲೆ ನಂಬಿಕೆಯಿಲ್ಲದಿದ್ದರೆ ಕಲ್ಲಡ್ಕ ಭಟ್ಟರಿಂದ ತನಿಖೆ ಮಾಡಿಸಿ: ರಮೇಶ್ ಕಾಂಚನ್

ಉಡುಪಿ: ಕಾಲೇಜೊಂದರಲ್ಲಿ ವೀಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಮೇಲೆ ನಂಬಿಕೆಯಿಲ್ಲದಿದ್ದರೆ ಕಲ್ಲಡ್ಕ ಭಟ್ಟರಿಂದ ತನಿಖೆ ಮಾಡಿಸಿ ಎಂದು ಉಡುಪಿ ಕಾಂಗ್ರೆಸ್ ನಾಯಕ ರಮೇಶ್ ಕಾಂಚನ್ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇಂದು ಉಡುಪಿಯಲ್ಲಿ ಮಣಿಪುರ ಹಿಂಸಾಚಾರದ...

ಖಾಸಗಿ ಕ್ಷಣದ ವೀಡಿಯೋ ವೈರಲ್: ವಿದ್ಯಾರ್ಥಿಗಳಿಬ್ಬರು ಆತ್ಮಹತ್ಯೆ

ದಾವಣಗೆರೆ: ಖಾಸಗಿ ಕ್ಷಣಗಳ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿರುವುದರಿಂದ ಮನನೊಂದ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ನಗರದಲ್ಲಿ ನಡೆದಿದೆ. ನಗರದ ಖಾಸಗಿ ಕಾಲೇಜೊಂದರ ಟೆರೆಸ್ ಮೇಲೆ ಪರಸ್ಪರ ಪ್ರೀತಿಸುತ್ತಿದ್ದ ವಿದ್ಯಾರ್ಥಿಗಳಿಬ್ಬರು ಕುಳಿತಿದ್ದ ವಿಡಿಯೋ...

ಬಿಜೆಪಿ ಉಪಾಧ್ಯಕ್ಷರಾಗಿ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ತಾರಿಕ್ ಮನ್ಸೂರ್ ನೇಮಕ !

ನವದೆಹಲಿ: ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ತಾರಿಕ್ ಮನ್ಸೂರ್ ಅವರನ್ನು ಬಿಜೆಪಿ ಶನಿವಾರ ತನ್ನ ಉಪಾಧ್ಯಕ್ಷರಲ್ಲಿ ಒಬ್ಬರನ್ನಾಗಿ ನೇಮಿಸಿದೆ.ಉತ್ತರ ಪ್ರದೇಶ ವಿಧಾನ ಪರಿಷತ್ ನ ಬಿಜೆಪಿ ಸದಸ್ಯರಾಗಿರುವ ಮನ್ಸೂರ್ ಈ ವರ್ಷ...

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ: ಕಲಾವಿದ ಸಾವು

ಮಂಡ್ಯ: ಬೆಂಗಳೂರು– ಮೈಸೂರು ಎಕ್ಸ್ ಪ್ರೆಸ್ ವೇ, ತಾಲ್ಲೂಕಿನ ಯಲಿಯೂರು ಬಳಿ ಶನಿವಾರ ನಸುಕಿನ ವೇಳೆ ನಡೆದ ಅಪಘಾತದಲ್ಲಿ ಯುವ ಚಿತ್ರಕಲಾ ಕಲಾವಿದ, ನಟ ಲೋಕೇಶ್ (38) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೈ ಕಾಲು ತುಂಡಾದ...

ಉಡುಪಿ ಪ್ರಕರಣ: ತನಿಖಾಧಿಕಾರಿ ಬದಲಾವಣೆ

ಉಡುಪಿ: ಉಡುಪಿಯ ಖಾಸಗಿ ಕಾಲೇಜಿನಲ್ಲಿ ನಡೆದ ಶೌಚಾಲಯದಲ್ಲಿ ವೀಡಿಯೊ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಬದಲಾವಣೆ ಮಾಡಲಾಗಿದೆ. ಮಲ್ಪೆ ಇನ್ ಸ್ಪೆಕ್ಟರ್ ಮಂಜುನಾಥ್ ಗೌಡ ಅವರ ಬದಲು ಕುಂದಾಪುರ ಡಿವೈಎಸ್ ಪಿ ಬೆಳ್ಳಿಯಪ್ಪ ಅವರನ್ನು...
Join Whatsapp