ರಾಜ್ಯ

ಮಣಿಪುರದ ಬಗ್ಗೆ ಮಾತನಾಡುತ್ತಿಲ್ಲ, ಇಲ್ಲಿ ಕ್ಯಾಮೆರಾ ಎನ್ನುತ್ತೀರಾ: ಬಿಜೆಪಿ ವಿರುದ್ಧ ಸಿಎಂ ಇಬ್ರಾಹಿಂ ಕಿಡಿ

ಬೆಂಗಳೂರು: ಮಣಿಪುರದಲ್ಲಿ ಸುಡುತ್ತಿದೆ. ಅದರ ಬಗ್ಗೆ ಮಾತನಾಡುತ್ತಿಲ್ಲ. ಇಲ್ಲಿ ಕ್ಯಾಮೆರಾ ಅಂತೀರಾ ಎಂದು ಬಿಜೆಪಿ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗರಿಗೆ ವೋಟ್ ಬ್ಯಾಂಕ್. ಮಧ್ಯದಲ್ಲಿ...

ಬೆಂಗಳೂರು-  ಮೈಸೂರು  ಎಕ್ಸ್ ಪ್ರೆಸ್ ವೇ 158.81 ಕೋಟಿ ರೂ.ಗಳ ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿ: ಸಿದ್ದರಾಮಯ್ಯ

ಮಂಡ್ಯ: ಬೆಂಗಳೂರು-  ಮೈಸೂರು  ಎಕ್ಸ್ ಪ್ರೆಸ್ ವೇ 158.81 ಕೋಟಿ ರೂ.ಗಳ ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿಗಳನ್ನು ಕೈಗೊಳ್ಳಲಿದ್ದು,  ನವೆಂಬರ್ ನಂತರ  ಕೆಲಸ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರು-  ಮೈಸೂರು ...

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್: ಒಲಿಯುತ್ತಾ ರಾಜ್ಯಾಧ್ಯಕ್ಷ ಪಟ್ಟ?

ಬೆಂಗಳೂರು: ಬಿಜೆಪಿ ಹೈಕಮಾಂಡ್ ಬಿಡುಗಡೆ ಮಾಡಿದ ನೂತನ ಪದಾಧಿಕಾರಿಗಳ ಪಟ್ಟಿಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಸಿ.ಟಿ. ರವಿ ಅವರನ್ನು ಕೈ ಬಿಡಲಾಗಿದೆ. ಈ ಸ್ಥಾನದಿಂದ ಕೈ ಬಿಟ್ಟ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಾಧ್ಯಕ್ಷ...

ಸ್ವತಂತ್ರವಾಗಿ ಸ್ಪರ್ಧಿಸಿ ಗೆಲ್ಲಲಿ ನೋಡೋಣ: ಪ್ರದೀಪ್ ಈಶ್ವರ್ ಗೆ ಸುಧಾಕರ್ ಸವಾಲು

ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆ ನೀಡಿ ಸ್ವತಂತ್ರವಾಗಿ ಸ್ಪರ್ಧಿಸಿ ಗೆಲ್ಲಲಿ ನೋಡೋಣ ಎಂದು ಮಾಜಿ ಸಚಿವ ಡಾ ಕೆ ಸುಧಾಕರ್ ಸವಾಲು ಹಾಕಿದ್ದಾರೆ. ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಕ್ಷೇತ್ರದ ಶಾಸಕರು...

ತಿರುಪತಿ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಸೀಟ್’ಗಾಗಿ ಹೊಡೆದಾಟ: ರಾಜ್ಯದ 38 ಪ್ರಯಾಣಿಕರ ಮೇಲೆ ಹಲ್ಲೆ

ಮೈಸೂರು: ತಿರುಪತಿ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಸೀಟ್ ವಿಚಾರಕ್ಕೆ ರಾಜ್ಯದ 38 ಪ್ರಯಾಣಿಕರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಮೈಸೂರು ಮೂಲದ 35 ಜನರು ಆಂಧ್ರದ ತಿರುಪತಿಗೆ ತೆರಳಿದ್ದರು. ತಿರುಪತಿಯಿಂದ...

ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪ್ರತಿವರ್ಷ ಎರಡು ಪೂರಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆಯು ನಿರ್ಧರಿಸಿದ್ದು, ಪೂರಕ ಪರೀಕ್ಷೆ-2ಕ್ಕೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಆ.21ರಿಂದ ಸೆ.2ರ ವರೆಗೆ ಪೂರಕ ಪರೀಕ್ಷೆ-2 ನಡೆಯಲಿದೆ. ಬಹುತೇಕ ಪರೀಕ್ಷೆಗಳು...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗೆ ಮೊಬೈಲ್ ನೀಡಲು ಹೋದ ಸಿಬ್ಬಂದಿ ಬಂಧನ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಬ್ಬಂದಿಯೇ ಅಕ್ರಮ ಎಸಗುತ್ತಿರುವುದು ಮತ್ತೆ ಸಾಬೀತಾಗಿದೆ. ಒಳ ಉಡುಪಿನಲ್ಲಿ ಮೊಬೈಲ್ ಬಚ್ಚಿಟ್ಟುಕೊಂಡು ಕೈದಿಗೆ ನೀಡಲು ಹೋದ ಸಿಬ್ಬಂದಿಯೊಬ್ಬರು ಜೈಲು ಅಧಿಕಾರಿಗಳ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾರೆ. ಚಾಲಕ ಭಾನುಪ್ರಕಾಶ್...

ಶಾಸಕ ಯಶ್ಪಾಲ್ ಸುವರ್ಣನಿಂದ‌‌ ವಿವಾದಾತ್ಮಕ ಹೇಳಿಕೆ | ಪ್ರಜ್ಞಾಸಿಂಗ್ ಸೇರಿದಂತೆ ಉಳಿದವರೆಲ್ಲಾ ಬಾಂಬ್ ಇಡುವ ಮೊದಲು ಕ್ಯಾಮರಾ ಇಟ್ಟು ತರಬೇತಿ ಪಡೆದಿದ್ರಾ?: SDPI ಟಾಂಗ್

 ಮಂಗಳೂರು: ಉಡುಪಿ ಶಾಸಕ ಯಶ್ಪಾಲ್ ಸುವರ್ಣನ ವಿವಾದಾತ್ಮಕ ಹೇಳಿಕೆಗೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ದ.ಕ. ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ಟಾಂಗ್ ನೀಡಿದ್ದು, “ಸಂಜೋತ ಎಕ್ಸ್‌ಪ್ರೆಸ್, ಅಜ್ಮೀರ್ ದರ್ಗಾ, ಮಾಲೆಂಗಾವ್...
Join Whatsapp