ರಾಜ್ಯ

ಇವತ್ತೋ, ನಾಳೇನೋ BJP ಪಕ್ಷದಲ್ಲಿ JDS ವಿಲೀನ ಆಗುತ್ತೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಇವತ್ತೋ, ನಾಳೇನೋ ಬಿಜೆಪಿ ಪಕ್ಷದಲ್ಲಿ ಜೆಡಿಎಸ್ ವಿಲೀನ ಆಗುತ್ತೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಗಿ ಹೇಳಿದ್ದಾರೆ. ವಿಕಾಸಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, JDS ವಿರುದ್ಧ ವಾಗ್ದಾಳಿ ನಡೆಸಿದರು. ಜಾತ್ಯತೀತ...

110 ಅಡಿ ತಲುಪಿದ KRS ನೀರಿನ ಮಟ್ಟ : ಡ್ಯಾಂ ಭರ್ತಿಗೆ 14 ಅಡಿಯಷ್ಟೇ ಬಾಕಿ!

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಕೆಲ ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕೆಆರ್‌ಎಸ್‌ ನೀರಿನ ಮಟ್ಟ ದಿನೇ ದಿನೆ ಏರಿಕೆಯಾಗುತ್ತಿದೆ. ಸದ್ಯ ನೀರಿನ ಮಟ್ಟ 110 ಅಡಿಗೆ ತಲುಪಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌...

ಚುನಾವಣೆ ಫಲಿತಾಂಶ, ಗ್ಯಾರಂಟಿಗಳ ಯಶಸ್ಸು ಬಿಜೆಪಿ-ಜೆಡಿಎಸ್‌ನ ನಿದ್ದೆಗೆಡಿಸಿದೆ: ಸಿದ್ದರಾಮಯ್ಯ

ಬೆಂಗಳೂರು : ಬಿಜೆಪಿ ಪರಿವಾರ ಸುಳ್ಳಿನ ಕಾರ್ಖಾನೆ. ಮೊದಲು ಸುಳ್ಳನ್ನು ಸೃಷ್ಟಿಸುತ್ತಾರೆ. ಬಳಿಕ ಆ ಸುಳ್ಳನ್ನು ತಮ್ಮ ಸುಳ್ಳಿನ ಪರಿವಾರದ ಮೂಲಕ ಹರಡಿಸುತ್ತಾರೆ. ಕೊನೆಗೆ ಅದೇ ಸುಳ್ಳಿನ ಮೇಲೆ ಮಾಧ್ಯಮಗಳಲ್ಲಿ ಚರ್ಚೆ ಆಗುವಂತೆ...

ಒಳಮೀಸಲಾತಿ ವಿಚಾರದಲ್ಲಿ ಬಿಜೆಪಿಯ ಹಿಪಾಕ್ರಟಿಕ್ ನಡೆ ಬಯಲು: ಸಿದ್ದರಾಮಯ್ಯ

ಬೆಂಗಳೂರು: ಒಳಮೀಸಲಾತಿ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಸರ್ಕಾರದ ವಿರುದ್ಧ ಸರಣಿ ಟ್ವೀಟ್‌ ಮೂಲಕ ಹರಿಹಾಯ್ದಿದ್ದಾರೆ. ‘ಸಂವಿಧಾನದಲ್ಲಿ ಒಳಮೀಸಲಾತಿಗೆ ಅವಕಾಶ ಇಲ್ಲ’ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ...

ಕಾಂಗ್ರೆಸ್ ಪಕ್ಷದ ಎಲ್ಲಾ ಅಂಗ ಸಂಸ್ಥೆಗಳು ದೇಶದ ಭದ್ರ ಬುನಾದಿ ಗಟ್ಟಿಗೊಳಿಸಲು ಶ್ರಮಿಸಬೇಕು : ಕನ್ನಯ್ಯ ಕುಮಾರ್

ಬೆಂಗಳೂರು: ಕಾಂಗ್ರೆಸ್ ಪಕ್ಷದ ಎಲ್ಲಾ ಅಂಗ ಸಂಸ್ಥೆಗಳು ದೇಶದ ಭದ್ರ ಬುನಾದಿಯನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಅಖಿಲ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಏಐಸಿಸಿ ಉಸ್ತುವಾರಿ ಕನ್ನಯ್ಯ ಕುಮಾರ್ ಹೇಳಿದ್ದಾರೆ. ಭಾರತದ ಬುನಾದಿ...

ಹೆಚ್‌ಡಿಕೆಗೆ ನಾಯಕತ್ವ ನೀಡುವ ದಾರಿದ್ರ್ಯ ಬಿಜೆಪಿಗಿಲ್ಲ: ಸುನೀಲ್‌ ಕುಮಾರ್‌

ಬೆಂಗಳೂರು: ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ನಾಯಕತ್ವ ನೀಡುವ ದಾರಿದ್ರ್ಯ ಬಿಜೆಪಿಗಿಲ್ಲ ಎಂದು ಮಾಜಿ ಸಚಿವ ಸುನೀಲ್‌ ಕುಮಾರ್‌ ಹೇಳಿದ್ದಾರೆ. ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ಜೆಡಿಎಸ್‌ (JDS) ಜತೆ ಮೈತ್ರಿಯ ಅನಿವಾರ್ಯತೆ ಬಿಜೆಪಿಗಿಲ್ಲ,...

ಮತ್ತೋರ್ವ ಬಡ ವ್ಯಕ್ತಿಗೆ ಉಚಿತ ಶಸ್ತ್ರ ಚಿಕಿತ್ಸೆ ಮಾಡಿದ ಕಾಂಗ್ರೆಸ್ ಶಾಸಕ: ವ್ಯಾಪಕ ಮೆಚ್ಚುಗೆ

ತುಮಕೂರು: ಮತ್ತೋರ್ವ ಬಡ ವ್ಯಕ್ತಿಗೆ ಉಚಿತ ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ಕುಣಿಗಲ್ ಕಾಂಗ್ರೆಸ್ ಶಾಸಕ ಡಾ ರಂಗನಾಥ್ ಮಾನವೀಯತೆ ಮೆರೆದಿದ್ದಾರೆ. ಈ ಹಿಂದೆ ಜೂನ್ 27 ರಂದು ಆಶಾ ಎಂಬ ಬಡ ಮಹಿಳೆಗೆ...

ಉಡುಪಿ ಪ್ರಕರಣಕ್ಕೆ ಕೋಮು ಬಣ್ಣ ಹಚ್ಚುವವರ ವಿರುದ್ಧ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿ: WIM

ಮಂಗಳೂರು: ಉಡುಪಿಯ ಪ್ರಕರಣವೊಂದನ್ನು ಕೋಮು ಬಣ್ಣ ಹಚ್ಚಿ ಸಮಾಜದಲ್ಲಿ ಸೌಹಾರ್ದ ಕೆಡಿಸಲು ಪ್ರಯತ್ನಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿಮೆನ್ ಇಂಡಿಯಾ ಮೂವ್ಮೆಂಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆಯವರು ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ...
Join Whatsapp