ರಾಜ್ಯ

ಮತ್ತೋರ್ವ ಬಡ ವ್ಯಕ್ತಿಗೆ ಉಚಿತ ಶಸ್ತ್ರ ಚಿಕಿತ್ಸೆ ಮಾಡಿದ ಕಾಂಗ್ರೆಸ್ ಶಾಸಕ: ವ್ಯಾಪಕ ಮೆಚ್ಚುಗೆ

ತುಮಕೂರು: ಮತ್ತೋರ್ವ ಬಡ ವ್ಯಕ್ತಿಗೆ ಉಚಿತ ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ಕುಣಿಗಲ್ ಕಾಂಗ್ರೆಸ್ ಶಾಸಕ ಡಾ ರಂಗನಾಥ್ ಮಾನವೀಯತೆ ಮೆರೆದಿದ್ದಾರೆ. ಈ ಹಿಂದೆ ಜೂನ್ 27 ರಂದು ಆಶಾ ಎಂಬ ಬಡ ಮಹಿಳೆಗೆ...

ಉಡುಪಿ ಪ್ರಕರಣಕ್ಕೆ ಕೋಮು ಬಣ್ಣ ಹಚ್ಚುವವರ ವಿರುದ್ಧ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿ: WIM

ಮಂಗಳೂರು: ಉಡುಪಿಯ ಪ್ರಕರಣವೊಂದನ್ನು ಕೋಮು ಬಣ್ಣ ಹಚ್ಚಿ ಸಮಾಜದಲ್ಲಿ ಸೌಹಾರ್ದ ಕೆಡಿಸಲು ಪ್ರಯತ್ನಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿಮೆನ್ ಇಂಡಿಯಾ ಮೂವ್ಮೆಂಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆಯವರು ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ...

ಉಡುಪಿ ವಿಡಿಯೋ ಚಿತ್ರೀಕರಣ ಪ್ರಕರಣ: ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ

ಬೆಂಗಳೂರು: ಉಡುಪಿಯ ನೇತ್ರಜ್ಯೋತಿ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿನಿಯ ನಗ್ನ ವಿಡಿಯೋ ಚಿತ್ರೀಕರಣವನ್ನು ಖಂಡಿಸಿ ಮತ್ತು ಇದರ ಸಮಗ್ರ ತನಿಖೆಗೆ ಆಗ್ರಹಿಸಿ ನಗರದಲ್ಲಿ ಇಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ...

ಕೊಪ್ಪ: ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

ಚಿಕ್ಕಮಗಳೂರು: ಮೊರಾರ್ಜಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನಡೆದಿದೆ. ಕೊಪ್ಪ ತಾಲೂಕಿನ ನಾರ್ವೆ ಗ್ರಾಮದ ಅಮೂಲ್ಯ(14) ಮೃತದೇಹ ಇಂದು(ಜುಲೈ 27) ಬೆಳಗ್ಗೆ ಶೌಚಾಲಯದ ಬಾಗಿಲಿಗೆ ನೇಣು ಹಾಕಿದ...

ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಏರಿಕೆ: ಈಶ್ವರ ಖಂಡ್ರೆ

ಬೆಂಗಳೂರು: ಹುಲಿಗಳ ಸಂರಕ್ಷಣೆಗಾಗಿ ರಾಜ್ಯದಲ್ಲಿ ಕೈಗೊಂಡ ವಿವಿಧ ಉಪಕ್ರಮಗಳ ಫಲವಾಗಿ ವ್ಯಾರ್ಘಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದ್ದು,  ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಹೆಚ್ಚು ಆಗಿದೆ ಎಂದು ವಿಶ್ಲೇಷಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...

ಮಣಿಪುರಕ್ಕೆ ಹೋಗದ ಮಹಿಳಾ ಆಯೋಗ, ಇಲ್ಲಿಗೆ ಬಂದಿದ್ದಾರೆ: ಗೃಹ ಸಚಿವ ಡಾ. ಜಿ. ಪರಮೇಶ್ವರ್

ಬೆಂಗಳೂರು: ಉಡುಪಿಯಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಮಣಿಪುರಕ್ಕೆ ಹೋಗದ ಮಹಿಳಾ ಆಯೋಗ ಉಡುಪಿಗೆ ಬಂದಿದ್ದಾರೆ ಎಂದು ಹೇಳಿದ್ದಾರೆ. ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ...

ಉಡುಪಿ ಪ್ರಕರಣ: ಗೃಹ ಸಚಿವರ ಮನೆಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಉಡುಪಿ: ಉಡುಪಿಯ ನೇತ್ರ ಕಾಲೇಜು ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರ ಮನೆಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ...

ಹಿಂದೂ ಯುವತಿಯರ ಅಶ್ಲೀಲ ವಿಡಿಯೋ ಹರಿಬಿಟ್ಟ ‘ಪ್ರತೀಕ್’ ನ ಸ್ಥಾನದಲ್ಲಿ ‘ಅತೀಕ್’ ಇದ್ದರೆ ಮಾತ್ರ ಹೋರಾಟವೇ?: ಬಿಜೆಪಿ ನಾಯಕರಿಗೆ ದಿನೇಶ್ ಗುಂಡೂರಾವ್ ಪ್ರಶ್ನೆ

ಬೆಂಗಳೂರು: ಉಡುಪಿ ಪ್ರಕರಣದಲ್ಲಿ ಇಲಿ ಹೋಗಿದನ್ನೇ ಹುಲಿ ಹೋದಂತೆ ರಾಜ್ಯ ಬಿಜೆಪಿ ನಾಯಕರು ಬಿಂಬಿಸುತ್ತಿದ್ದಾರೆ. ಉಡುಪಿ ಪ್ರಕರಣದಲ್ಲಿ ಇಷ್ಟು ಬಟ್ಟೆ ಹರಿದುಕೊಳ್ಳುತ್ತಿರುವ ನೀವು, ಪ್ರತೀಕ್ ಗೌಡ ಎಂಬ ತೀರ್ಥಹಳ್ಳಿಯ ABVP ಘಟಕದ ಅಧ್ಯಕ್ಷ...
Join Whatsapp