ರಾಜ್ಯ

ಹಿಂದೂ ಯುವತಿಯರ ಅಶ್ಲೀಲ ವಿಡಿಯೋ ಹರಿಬಿಟ್ಟ ‘ಪ್ರತೀಕ್’ ನ ಸ್ಥಾನದಲ್ಲಿ ‘ಅತೀಕ್’ ಇದ್ದರೆ ಮಾತ್ರ ಹೋರಾಟವೇ?: ಬಿಜೆಪಿ ನಾಯಕರಿಗೆ ದಿನೇಶ್ ಗುಂಡೂರಾವ್ ಪ್ರಶ್ನೆ

ಬೆಂಗಳೂರು: ಉಡುಪಿ ಪ್ರಕರಣದಲ್ಲಿ ಇಲಿ ಹೋಗಿದನ್ನೇ ಹುಲಿ ಹೋದಂತೆ ರಾಜ್ಯ ಬಿಜೆಪಿ ನಾಯಕರು ಬಿಂಬಿಸುತ್ತಿದ್ದಾರೆ. ಉಡುಪಿ ಪ್ರಕರಣದಲ್ಲಿ ಇಷ್ಟು ಬಟ್ಟೆ ಹರಿದುಕೊಳ್ಳುತ್ತಿರುವ ನೀವು, ಪ್ರತೀಕ್ ಗೌಡ ಎಂಬ ತೀರ್ಥಹಳ್ಳಿಯ ABVP ಘಟಕದ ಅಧ್ಯಕ್ಷ...

ಈ ವರ್ಷ ಕ್ಷೇತ್ರಾಭಿವೃದ್ಧಿಗೆ ಹಣ ನೀಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಆರ್ಥಿಕ ಅಡಚಣೆ ಉಂಟಾಗಿದ್ದು, ಹೀಗಾಗಿ ಸರ್ಕಾರವು ಈ ವರ್ಷ ಕ್ಷೇತ್ರಾಭಿವೃದ್ಧಿಯನ್ನು ಒದಗಿಸಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಭಾರೀ ನಿರೀಕ್ಷೆಗಳನ್ನು ಹೊಂದಿರುವ ಪಕ್ಷದ ಶಾಸಕರು...

ಭೀಕರ ಅಪಘಾತ: ಕಾರು ಗುದ್ದಿದ ರಭಸಕ್ಕೆ 15 ಅಡಿ ದೂರ ಹಾರಿ ಬಿದ್ದ ವಿದ್ಯಾರ್ಥಿನಿ

ರಾಯಚೂರು: ಬೈಕ್ ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯಾರ್ಥಿನಿಯರಿಗೆ ಜಾಗ್ವಾರ್ ಕಾರು ಗುದ್ದಿದ ಘಟನೆ ರಾಯಚೂರು ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ನಡೆದಿದೆ.ಘಟನೆಯ ದೃಶ್ಯಾವಳಿಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಾಯಚೂರು ನಗರದ ಅಂಬೇಡ್ಕರ್ ವೃತ್ತದಿಂದ...

ಇನ್‍ಸ್ಪೆಕ್ಟರ್, ಮೇಲಧಿಕಾರಿಗಳಷ್ಟೇ ಡ್ರಂಕ್ & ಡ್ರೈವ್ ತಪಾಸಣೆ ಮಾಡಬೇಕು: ಸುಲಿಗೆ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಕ್ರಮ

ಬೆಂಗಳೂರು: ಡ್ರಿಂಕ್ & ಡ್ರೈವ್ ತಪಾಸಣೆ ನಡೆಸಿ ಎಎಸ್‍ಐ ಹಾಗೂ ಕಾನ್‍ಸ್ಟೇಬಲ್ ಹೆಸರಲ್ಲಿ ಹಣ ಪಡೆಯುತ್ತಿದ್ದ ವಿಚಾರವಾಗಿ ಪೊಲೀಸ್ ಇಲಾಖೆ ಹೊಸ ಕ್ರಮಕ್ಕೆ ಮುಂದಾಗಿದೆ. ಇನ್ನು ಮುಂದೆ ಇನ್ಸ್ಪೆಕ್ಟರ್ ಹಾಗೂ ಅವರ ಮೇಲಿನ ಅಧಿಕಾರಿಗಳಷ್ಟೇ...

ಮೈಲಿಗೆ ಅಂತ ಬಾಣಂತಿ, ಮಗುವನ್ನು ಊರ ಹೊರಗಿಟ್ಟ ಪ್ರಕರಣ : ವಿಪರೀತ ಶೀತದಿಂದ ಮಗು ಸಾವು

ತುಮಕೂರು: ಮೈಲಿಗೆ ಎಂದು ಬಾಣಂತಿ ಹಾಗೂ ಮಗುವನ್ನ ಕುಟುಂಬಸ್ಥರು ಊರ ಹೊರಗಿಟ್ಟಿದ್ದರಿಂದ ಮಗು ಅನಾರೋಗ್ಯಕ್ಕೆ ತುತ್ತಾಗಿ ಮೃತಪಟ್ಟ ದಾರುಣ ಘಟನೆ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಶೀತದಿಂದ ಬಳಲುತ್ತಿದ್ದ ಮಗುವನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಮಗುವಿಗೆ ಐಸಿಯುನಲ್ಲಿ...

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಬಿಇ ಪದವೀಧರೆ ಆತ್ಮಹತ್ಯೆ

►ಕಿರುಕುಳದ ಬಗ್ಗೆ ಡೆತ್‌ನೋಟ್‌ನಲ್ಲಿ ಉಲ್ಲೇಖ ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿವಾಹಿತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕಬ್ಬನ್ ಪೇಟೆಯಲ್ಲಿ ನಡೆದಿದೆ. ಐಶ್ವರ್ಯ (24) ಆತ್ಮಹತ್ಯೆಗೆ ಶರಣಾದ ವಿವಾಹಿತೆ. ಕಬ್ಬನ್ ಪೇಟೆಯ 2ನೇ ಮುಖ್ಯರಸ್ತೆಯಲ್ಲಿರುವ...

ರಸ್ತೆ ಕುಸಿಯುವ ಭೀತಿ| ಆಗುಂಬೆ ಘಾಟಿಯಲ್ಲಿ ಘನ ವಾಹನಗಳಿಗೆ ನಿಷೇಧ: ಪರ್ಯಾಯ ಮಾರ್ಗ ಹೀಗಿದೆ

ಉಡುಪಿ: ಆಗುಂಬೆ ಘಾಟಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣದಿಂದಾಗಿ ಸೆಪ್ಟೆಂಬರ್‌ 15 ರ ವರೆಗೆ ಘಾಟಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಭಾರೀ ಮಳೆ...

ಸೌಜನ್ಯ ಕೊಲೆ ಪ್ರಕರಣ: ಮರುತನಿಖೆ ನಡೆಸಲು ಸಿಎಂಗೆ ಮನವಿ ಸಲ್ಲಿಸಿದ ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ಹೆತ್ತವರು

ಬೆಂಗಳೂರು: ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಮಹೇಶ್ ತಿಮರೋಡಿ, ಸೌಜನ್ಯ ಹೆತ್ತವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮುಖ್ಯಮಂತ್ರಿಯವರನ್ನು...
Join Whatsapp