ರಾಜ್ಯ

ಉಡುಪಿ ಪ್ರಕರಣ | ತಪ್ಪಿತಸ್ಥರ ವಿರುದ್ಧ ಕಾನೂನಿನಡಿ ಕ್ರಮ: ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಉಡುಪಿಯ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಾನೂನಿನಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು...

ಯಾವುದೇ ಒಂದು ಕೋಮಿನ ವಿಚಾರದಲ್ಲಿ ಪತ್ರ ಬರೆದಿಲ್ಲ, ಅಮಾಯಕರ ಬಿಡುಗಡೆಗೆ ಪ್ರಸ್ತಾಪ: ತನ್ವೀರ್ ಸೇಠ್

ಬೆಂಗಳೂರು: ಗೃಹ ಸಚಿವರಿಗೆ ಬರೆದಿರುವ ಪತ್ರದಲ್ಲಿ ನಾನು ಯಾವುದೇ ಒಂದು ಕೋಮಿನ ವಿಚಾರದಲ್ಲಿ ಪತ್ರ ಬರೆದಿಲ್ಲ. ಅಮಾಯಕರನ್ನು ಬಂಧನ ಮಾಡಿ ಶಿಕ್ಷೆ ನೀಡಿರುವ ವಿಚಾರವಾಗಿ ಪ್ರಸ್ತಾಪ ಮಾಡಿದ್ದೇನೆ ಎಂದು ಶಾಸಕ ತನ್ವೀರ್ ಸೇಠ್...

ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ಅಣ್ಣಿಗೇರಿಯ ಆದಿವಾಸಿಗಳಿಗೆ ಹಕ್ಕುಪತ್ರ ನೀಡಿ: ಅಫ್ಸರ್ ಕೊಡ್ಲಿಪೇಟೆ

ಧಾರವಾಡ: ಅಣ್ಣಿಗೇರಿಯಲ್ಲಿ ಅರ್ಧ ಶತಮಾನದಿಂದ ನಿರಾಶ್ರಿತರಾಗಿ ವಾಸಿಸುತ್ತಿರುವ ಅಲ್ಲಿನ 110 ಆದಿವಾಸಿ ಕುಟುಂಬಗಳಿಗೆ ಹಕ್ಕುಪತ್ರ ಮತ್ತು ಮನೆಗಳನ್ನು ಮಂಜೂರು ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡುತ್ತೇವೆ. ಹಕ್ಕುಪತ್ರ ಮತ್ತು ಮನೆಗಳನ್ನು ನೀಡದಿದ್ದರೆ...

ಉತ್ತಮ ಮಳೆ; ರಾಜ್ಯದಲ್ಲಿ ಶೇ 100 ರಷ್ಟು ಬಿತ್ತನೆಯಾಗುವ ನಿರೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು:  ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು,ಬಿತ್ತನೆ ಚುರುಕಾಗಿ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಶೇ 100 ರಷ್ಟು ಬಿತ್ತನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಹುತಾತ್ಮ ಯೋಧರ ಪ್ರತಿಮೆಗೆ...

ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳ ರಕ್ಷಣೆಗೆ ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

►ಮುಖ್ಯಮಂತ್ರಿಯನ್ನು ಭೇಟಿಯಾದ ಮುಸ್ಲಿಮ್ ಪರ್ಸನಲ್‌ ಲಾ ಬೋರ್ಡ್‌ ಪ್ರತಿನಿಧಿಗಳು ಬೆಂಗಳೂರು: ರಾಜ್ಯ ಸರ್ಕಾರ ಸಂವಿಧಾನದ ಆಶಯಗಳಿಗೆ ತಕ್ಕಂತೆ ಆದಿವಾಸಿ, ಬುಡಕಟ್ಟು ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಈ ಕುರಿತು ಯಾವುದೇ...

ನೆಲ್ಯಾಡಿ | ಲಾರಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ನೆಲ್ಯಾಡಿ: ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಣ್ಣಂಪಾಡಿಯಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ನೆಲ್ಯಾಡಿ...

ಡಿಜೆ ಹಳ್ಳಿ-ಕೆಜಿ ಹಳ್ಳಿ ಸೇರಿ ಇತರೆ ಪ್ರಕರಣಗಳನ್ನು ಮರು ಪರಿಶೀಲಿಸಿ ಹಿಂಪಡೆಯುವಂತೆ ಸೂಚಿಸಿದ ಗೃಹ ಸಚಿವ

ಬೆಂಗಳೂರು: ಸುಳ್ಳು ಮೊಕದ್ದಮೆಗಳಲ್ಲಿ ಯುವಕರು, ವಿದ್ಯಾರ್ಥಿಗಳು ಬಂಧಿತರಾಗಿದ್ದಾರೆ. ಹೀಗಾಗಿ ಪ್ರಕರಣಗಳನ್ನು ಮರು ಪರಿಶೀಲಿಸಿ, ನಿಯಮಾನುಸಾರ ಹಿಂಪಡೆಯುವಂತೆ ಮೈಸೂರಿನ ಎನ್.ಆರ್.ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಇನ್ನು ಗೃಹ...

ಜೆಸಿಬಿ ಬಳಸಿ ATM ಕಳ್ಳತನಕ್ಕೆ ಯತ್ನ: ದುಷ್ಕರ್ಮಿಗಳು ಪರಾರಿ

ಶಿವಮೊಗ್ಗ: ಜೆಸಿಬಿ ಬಳಸಿ ಕಳ್ಳರು ಎಟಿಎಂ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಶಿವಮೊಗ್ಗದ ವಿನೋಬನಗರ ಬಡಾವಣೆಯಲ್ಲಿ ನಡೆದಿದೆ. ರಾತ್ರೋರಾತ್ರಿ ಕಳ್ಳರು ಆಕ್ಸಿಕ್ ಬ್ಯಾಂಕ್ ನ ಎಟಿಎಂ ಬಳಿಗೆ ಜೆಸಿಬಿ ತಂದಿದ್ದಾರೆ. ಜೆಸಿಬಿ ಮೂಲಕ ಎಟಿಎಂ ನಲ್ಲಿರುವ...
Join Whatsapp