ರಾಜ್ಯ

ಕರ್ನಾಟಕದಲ್ಲಿ ಸ್ತನ ಕ್ಯಾನ್ಸರ್ ಪ್ರಕರಣಗಳ ಸಂಖ್ಯೆ ಹೆಚ್ಚಳ

ಬೆಂಗಳೂರು: ಕರ್ನಾಟಕದಲ್ಲಿ ಸ್ತನ ಕ್ಯಾನ್ಸರ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ವರದಿಯಾಗಿವೆ. ಸ್ತನ ಕ್ಯಾನ್ಸರ್‌ನಿಂದ ಮರಣ ಹೊಂದುವವರ ಸಂಖ್ಯೆ ಎರಡರಷ್ಟು ಏರಿಕೆ ಆಗಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ನರ್ಮ್ಯಾಟಿಕ್ಸ್ ಅಂಡ್ ರಿಸರ್ಚ್...

SSLC, ದ್ವಿತೀಯ ಪಿಯುಸಿ ಪರೀಕ್ಷೆ-1 ಬಗ್ಗೆ ಇಂದು ಶಿಕ್ಷಣ ಸಚಿವರಿಂದ ಸುದ್ದಿಗೋಷ್ಠಿ

ಬೆಂಗಳೂರು: ಮಾರ್ಚ್, ಏಪ್ರಿಲ್ ನಲ್ಲಿ ನಡೆಯಲಿರುವಂತ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1ರ ಬಗ್ಗೆ ಮಹತ್ವದ ಸುದ್ದಿಗೋಷ್ಠಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ನಡೆಸಲಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು...

ಕಾಂಗ್ರೆಸ್ ನಾಯಕರ ಬಗ್ಗೆ ಮಾನಹಾನಿಕರ ಸಂದೇಶ: ಮೂವರ ವಿರುದ್ಧ ದೂರು‌ ದಾಖಲು

ಮಂಗಳೂರು: ಕಳೆದ ಶನಿವಾರ ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ನಾಯಕರ ಬಗ್ಗೆ ಸುಳ್ಳು ಮಾಹಿತಿಯನ್ನು...

ಜೈ ಭಾರತ್ ಮಾತಾ ಸೇವಾ ಸಮಿತಿ ಸಂಸ್ಥಾಪಕ ಹವಾ ಮಲ್ಲಿನಾಥ ಮುತ್ಯಾ ನ್ಯಾಯಾಂಗ ಬಂಧನಕ್ಕೆ

ಕಲಬುರಗಿ: ಜೈ ಭಾರತ್ ಮಾತಾ ಸೇವಾ ಸಮಿತಿ ಸಂಸ್ಥಾಪಕ ಅಧ್ಯಕ್ಷ, ಕರ್ನಾಟಕ-ಮಹಾರಾಷ್ಟ್ರದಲ್ಲಿ ಭಾರಿ ಪ್ರಭಾವ ಹೊಂದಿರುವ ಹವಾ ಮಲ್ಲಿನಾಥ ಮುತ್ಯಾರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕಲಬುರಗಿ 2 ನೇ ಜಿಲ್ಲಾ...

ರಾಕ್​​ಲೈನ್ ಒಡೆತನದ ಮಾಲ್‌ನ ಬೀಗಮುದ್ರೆ ತೆರವಿಗೆ ಹೈಕೋರ್ಟ್​ ಸೂಚನೆ

ಬೆಂಗಳೂರು: ತೆರಿಗೆ ಕಟ್ಟದಿದ್ದ ಕಾರಣ ನೀಡಿ ಬಿಬಿಎಂಪಿ ಅಧಿಕಾರಿಗಳು ಚಿತ್ರ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಮಾಲಕತ್ವದ ರಾಕ್​​ಲೈನ್ ಮಾಲ್ ಬೀಗಮುದ್ರೆ ಜಡಿದಿದ್ದರು. ಈಗ ಬೀಗ ತೆರವಿಗೆ ಹೈಕೋರ್ಟ್​ ಸೂಚನೆ ನೀಡಿದೆ. ಟಿ.ದಾಸರಹಳ್ಳಿಯ ಪ್ರಶಾಂತ್ ನಗರದಲ್ಲಿರುವ...

ವಸತಿ ಶಾಲೆಯ ಘೋಷವಾಕ್ಯ ಮೊದಲಿನಂತೆಯೇ ಕುವೆಂಪು ಪದ್ಯದ ಸಾಲಿಗೆ ಬದಲಾವಣೆ

ವಿಜಯಪುರ: ರಾಜ್ಯದ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ಪ್ರಸಿದ್ಧ ಸಾಲು 'ಜ್ಞಾನ ದೇಗುಲವಿದು, ಕೈ ಮುಗಿದು ಒಳಗೆ ಬಾ' ವಾಕ್ಯವನ್ನು ತಿದ್ದುಪಡಿ ಮಾಡಿದ ಪ್ರಕರಣ ವಿವಾದಕ್ಕೆ ಗುರಿಯಾಗುತ್ತಿದ್ದಂತೆಯೇ ಎಚ್ಚೆತ್ತ...

ದೇವೇಗೌಡರು ಚಮಚಾಗಿರಿ ಮಾಡುತ್ತಿದ್ದಾರೆ: ಹೆಚ್‌. ವಿಶ್ವನಾಥ್

ಮೈಸೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುವ ಮೂಲಕ ಚಮಚಾಗಿರಿ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಹೆಚ್‌. ವಿಶ್ವನಾಥ್ ಹೇಳಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ವಿಶ್ವನಾಥ್, ಜವಾಹರಲಾಲ್‌ ನೆಹರೂ, ಇಂದಿರಾ...

ಶಾಲೆಯ ಮುಖ್ಯದ್ವಾರದ ಮೇಲೆ ಕುವೆಂಪು ಪದ್ಯದ ಸಾಲು ಬದಲಿಸಿದ್ದು ಸರಿಯಲ್ಲ: ಮಧು ಬಂಗಾರಪ್ಪ

ಬೆಂಗಳೂರು: ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಮುಖ್ಯದ್ವಾರದ ಮೇಲೆ ರಾಷ್ಟ್ರಕವಿ ಕುವೆಂಪು ಅವರ ಪದ್ಯವೊಂದರ ಘೋಷವಾಕ್ಯ, ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಸಾಲನ್ನು ಬದಲಿಸಿ ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಅಂತ...
Join Whatsapp