ರಾಜ್ಯ

ರಾಜ್ಯ ಸರ್ಕಾರದ ಅಪಘಾತ ಸಂತ್ರಸ್ತರ ಯೋಜನೆ: ಇಲ್ಲಿಯವರೆಗೆ ತುರ್ತು ಚಿಕಿತ್ಸೆ ಪಡೆದವರೆಷ್ಟು?

ಬೆಂಗಳೂರು: ರಾಜ್ಯ ಸರ್ಕಾರದ ಅಪಘಾತ ಸಂತ್ರಸ್ತರ ಯೋಜನೆಯಡಿ ಇಲ್ಲಿಯವರೆಗೆ 550 ಜನ ಗಾಯಾಳುಗಳು ಚಿಕಿತ್ಸೆ ಪಡೆದಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಆಕ್ಸಿಡೆಂಟ್‌ ಝೋನ್‌ನಲ್ಲಿ ಬರುವ ಖಾಸಗಿ ಆಸ್ಪತ್ರೆಯಲ್ಲಿ ಈ ಯೋಜನೆ ಅಡಿ ತುರ್ತು ಚಿಕಿತ್ಸೆ...

25 KAS ಅಧಿಕಾರಿಗಳ ವರ್ಗ: ದಕ್ಷಿಣ ಕನ್ನಡ ಜಿ.ಪಂ. ಉಪ ಕಾರ್ಯದರ್ಶಿಯಾಗಿ ಎ.ಇ. ರಘು ಆಯ್ಕೆ

ಬೆಂಗಳೂರು: ವಿವಿಧ ಅಭಿವೃದ್ಧಿ ಪ್ರಾಧಿಕಾರಗಳ ಆಯುಕ್ತರು, ವಿವಿಗಳ ಕುಲಸಚಿವರು, ಆಡಳಿತಾಧಿಕಾರಿಗಳನ್ನು ಬದಲಾವಣೆ ಮಾಡಿರುವ ರಾಜ್ಯ ಸರಕಾರ, 25 ಕೆಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಮಹೇಶ್‌ ಚಂದ್ರ ಅವರನ್ನು ಉಡುಪಿ ನಗ‌ರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ...

ಹತಾಶೆಯಲ್ಲಿರುವ ವಿಪಕ್ಷಗಳು ಫೇಕ್ ಫ್ಯಾಕ್ಟರಿಗಳಿಗೆ ಕೆಲಸಕೊಟ್ಟಿವೆ : ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ಆಳಂದ ಶಾಸಕ ಬಿಆರ್ ಪಾಟೀಲ್ ಕಲಬುರಗಿ ಉಸ್ತುವಾರಿ ಸಚಿವರ ವಿರುದ್ಧ ಆರೋಪ ಮಾಡಿದ್ದಾರೆ ಎನ್ನಲಾದ ವರದಿ ಮತ್ತು ಉಡುಪಿಯ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ಚಿತ್ರೀಕರಣ ವಿಚಾರವಾಗಿ ಪ್ರತಿಪಕ್ಷಗಳ ವಿರುದ್ಧ ಅಡಳಿತಾರೂಢ ಕಾಂಗ್ರೆಸ್...

ನಿರಂತರ ಮಳೆ: ನಾಳೆ ಉಡುಪಿ, ಕೊಡಗು ಜಿಲ್ಲಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ (ಜು. 26‌) ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ...

ರೈಲಿಗೆ ತಲೆಕೊಟ್ಟು ನಿವೃತ್ತ ಉಪನ್ಯಾಸಕ ಆತ್ಮಹತ್ಯೆ

ಶಿವಮೊಗ್ಗ: ಜೀವನದಲ್ಲಿ ಜಿಗುಪ್ಸೆಗೊಂಡು ನಿವೃತ್ತ ಉಪನ್ಯಾಸಕರೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತಪಟ್ಟ ನಿವೃತ್ತ ಉಪನ್ಯಾಸಕರನ್ನು ವಿಶ್ವನಾಥ್ (70) ಎಂದು ಗುರುತಿಸಲಾಗಿದೆ. ಮಂಗಳವಾರ ಮುಂಜಾನೆ ವಾಯು ವಿಹಾರಕ್ಕೆ ತೆರಳಿದ್ದ ವಿಶ್ವನಾಥ್,...

ಚರಂಡಿ ಪಕ್ಕದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

►ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರ ಒತ್ತಾಯ ಬೀದರ್: ಜಿಲ್ಲೆಯ ಚಿಟಗುಪ್ಪ ತಾಲೂಕಿನಲ್ಲಿ ಇಂದು (ಜುಲೈ 25) ಚರಂಡಿ ಪಕ್ಕದಲ್ಲಿ ನವಜಾತು ಶಿಶುವಿನ ಶವ ಪತ್ತೆಯಾಗಿದೆ. ಹುಲಸೂರ ತಾಲೂಕಿನಲ್ಲಿ ನಿನ್ನೆಯಷ್ಟೇ ಹೆಣ್ಣು ಶಿಶುವಿನ ಭ್ರೂಣ ಪತ್ತೆಯಾಗಿತ್ತು. ಚಿಟಗುಪ್ಪ...

ಡ್ಯಾಮೇಜ್ ಕಂಟ್ರೋಲ್’ಗೆ ಡಿಕೆಶಿಯಿಂದ ಸಿಂಗಾಪುರ ಕಥೆ: ಬೊಮ್ಮಾಯಿ

ಬೆಂಗಳೂರು: ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿಕೆಯಿಂದ ಸರ್ಕಾರಕ್ಕೆ ಆಗಿರುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಿಂಗಾಪುರ ಕಾರ್ಯತಂತ್ರದ ಕಥೆ ಹೇಳಿದ್ದಾರೆ ಎಂದು ಮಾಜಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಆರ್.ಟಿ...

ಸಿ.ಟಿ. ರವಿ ಬಿಜೆಪಿ ರಾಜ್ಯಾಧ್ಯಕ್ಷ, ಯತ್ನಾಳ್ ಪ್ರತಿಪಕ್ಷ ನಾಯಕ: ದೇವೇಗೌಡ ಹೇಳಿಕೆ

ಬೆಂಗಳೂರು: ಸಿ ಟಿ ರವಿ ಬಿಜೆಪಿ ರಾಜ್ಯಾಧ್ಯಕ್ಷ ಆಗಬೇಕು, ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಪಕ್ಷ ನಾಯಕ ಆಗಬೇಕು ಅನ್ನುವ ಕುರಿತು ನಿನ್ನೆ ಒಂದು ಹಂತದ ಸಭೆ ಆಗಿದೆ ಎಂದು ದೇವೇಗೌಡರು ಸ್ಪಷ್ಟಪಡಿಸಿದರು. ಬೆಂಗಳೂರಿನಲ್ಲಿಂದು ಪಕ್ಷದ...
Join Whatsapp