ರಾಜ್ಯ

ಗೃಹಲಕ್ಷ್ಮಿ ಯೋಜನೆಗೆ ಹಣ ಪಡೆದರೆ ಕ್ರಿಮಿನಲ್ ಮೊಕದ್ದಮೆ: ಸಿಎಂ ಎಚ್ಚರಿಕೆ

ಹಾವೇರಿ: ಗೃಹಲಕ್ಷ್ಮಿ ಯೋಜನೆಗೆ ಹಣ ಪಡೆದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳವಾರ ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಗೆ ಹಣ ಪಡೆದಿರುವ ಬಗ್ಗೆ ದೂರು ಹಾಗೂ ಸಾಕ್ಷಿ...

ಬಿಜೆಪಿ, ಜೆಡಿಎಸ್ ಕೈ ಜೋಡಿಸಿದರೆ ಆಗೋದು ಕೇವಲ 85 ಸ್ಥಾನ ಅಷ್ಟೇ; ಡಿಕೆಶಿಗೆ ಸಿಎಂ ಇಬ್ರಾಹಿಂ ಟಾಂಗ್

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಬಿಜೆಪಿ, ಜೆಡಿಎಸ್ ಮೈತ್ರಿ ಕುರಿತ ಊಹಾಪೋಹಗಳು ಇತ್ತೀಚಿಗೆ ಹರಿದಾಡುತ್ತಿವೆ. ಡಿಕೆ ಶಿವಕುಮಾರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಬಿಜೆಪಿ, ಜೆಡಿಎಸ್...

ರಾಜ್ಯದಲ್ಲಿ ಮುಂದುವರೆದ ಮಳೆ: ನಾಲ್ವರು ಸಾವು

ಬೆಂಗಳೂರು: ರಾಜ್ಯದೆಲ್ಲೆಡೆ ಮಳೆ ಅಬ್ಬರ ಜೋರಾಗಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ಸೋಮವಾರ ರಾಜ್ಯದಲ್ಲಿ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಳ್ಳಾಡಿಯ ಗೋಕುಲ ದಾಸ್ ಪ್ರಭು (53) ಸೋಮವಾರ ಕರ್ಕುಂಜೆಯ...

ಗೃಹ ಲಕ್ಷ್ಮೀ ಯೋಜನೆ ಅರ್ಜಿಗೆ ಜನರಿಂದ ಹಣ ವಸೂಲಿ, 3 ಸೈಬರ್ ಸೆಂಟರ್​ಗಳ ವಿರುದ್ಧ ಎಫ್​ಐಆರ್ ದಾಖಲು

ರಾಯಚೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ ಐದು ಗ್ಯಾರಂಟಿಗಳಲ್ಲಿ ಪ್ರಮುಖವಾದ ‘ಗೃಹಲಕ್ಷ್ಮಿ’ ಯೋಜನೆ ಜಾರಿಯಾಗಿದೆ. ಮನೆ ಯಜಮಾನಿಗೆ ಮಾಸಿಕ 2000 ನೀಡುವ ಈ ‘ಗೃಹಲಕ್ಷ್ಮಿ’ ಯೋಜನೆಗೆ ಆನ್​ಲೈನ್​ ಮೂಲಕ ಈಗಾಗಲೇ ನೋಂದಣಿ ಪ್ರಕ್ರಿಯೆ ಶುರುವಾಗಿದ್ದು,...

ಮಾದಕ ವ್ಯಸನಿಗಳಿಗೆ ಮಸೀದಿಗೆ ಪ್ರವೇಶವಿಲ್ಲ; ಡ್ರಗ್ಸ್ ನಿಯಂತ್ರಣಕ್ಕೆ ಕೊಡಗಿನ ಜಮಾಅತ್​​ನಿಂದ ದಿಟ್ಟ ಹೆಜ್ಜೆ

ಮಡಿಕೇರಿ: ರಾಜ್ಯದಲ್ಲಿ ಡ್ರಗ್ಸ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಬೆಳೆಯುತ್ತಾ ಹೋಗುತ್ತಿದೆ. ಯುವಕರು ಹೆಚ್ಚಾಗಿ ಮಾದಕ ದ್ರವ್ಯಗಳ ದಾಸರಾಗುತ್ತಿದ್ದಾರೆ. ಹೀಗಾಗಿ ತಮ್ಮ ಸಮುದಾಯದ ಯುವಕರು ಮಾದಕ ದ್ರವ್ಯದ ದಾಸರಾಗಬಾರದೆಂದು, ಮಾದಕ ದ್ರವ್ಯ ಸೇವನೆಯನ್ನು...

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಶೀಘ್ರವೇ ದ್ವಿಚಕ್ರ, ತ್ರಿಚಕ್ರ ಸೇರಿ ಕೆಲ ವಾಹನಗಳಿಗೆ ನಿಷೇಧ

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ ತಡೆಗೆ ಹೆದ್ದಾರಿ ಪ್ರಾಧಿಕಾರ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ಶೀಘ್ರದಲ್ಲೇ ದ್ವಿಚಕ್ರ, ತ್ರಿಚಕ್ರ ಸೇರಿ ಕೆಲ ವಾಹನಗಳಿಗೆ ನಿಷೇಧ ಹೇರುವ ಕುರಿತು ತೀರ್ಮಾನ ಮಾಡಲಾಗಿದ್ದು, ಬೈಕ್, ಆಟೋ,...

ಕರ್ನಾಟಕದ ಹಲವೆಡೆ ಭಾರೀ ಮಳೆ; ಡಿಸಿಗಳ ಜತೆ ಇಂದು ಸಿದ್ದರಾಮಯ್ಯ ವಿಡಿಯೋ ಸಂವಾದ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಗೆ ಮತ್ತು ಹಾನಿ ಸಂಭವಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಂದ ವಿವರವಾದ ವರದಿ ಕೋರಿದ್ದಾರೆ. ಜತೆಗೆ, ಇಂದು (ಮಂಗಳವಾರ)...

ಕುವೆಂಪು ವಿವಿ ಘಟಿಕೋತ್ಸವ: 3 ಸ್ವರ್ಣ ಪದಕ, ನಗದು ಬಹುಮಾನ ಪಡೆದ ಗಜಾಲ ಹಫೀಜ್

ಶಿವಮೊಗ್ಗ: ಚಿಕ್ಕಮಗಳೂರಿನ ಬಿ.ಇಡಿ ವಿದ್ಯಾರ್ಥಿನಿ ಗಜಾಲ ಹಫೀಜ್ ಪ್ರಥಮ ರ್ಯಾಂಕ್ ಪಡೆದು ಮೂರು ಚಿನ್ನದ ಪದಕ ಮತ್ತು ನಗದು ಬಹುಮಾನಕ್ಕೆ ಭಾಜನರಾಗಿದ್ದಾರೆ. ಕಳೆದ ಶನಿವಾರ ಕುವೆಂಪು ವಿಶ್ವವಿದ್ಯಾನಿಲಯದ 33ನೇ ವರ್ಷದ ಘಟಿಕೋತ್ಸದಲ್ಲಿ ರಾಜ್ಯಪಾಲ ಥಾವರ್...
Join Whatsapp