ರಾಜ್ಯ

ಹಿಂದಿನ ಪತ್ರಕರ್ತರು ಶೋಷಿತ, ದಮನಿತರ ದನಿಯಾಗಿದ್ದರು: ಸಿದ್ದರಾಮಯ್ಯ

ಬೆಂಗಳೂರು: ಹಿಂದಿನ ಪತ್ರಕರ್ತರು ಶೋಷಿತರ, ದಮನಿತರ ದನಿಯಾಗಿ ಅವರನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನ ಮಾಡುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿಂದಿನ ಪತ್ರಕರ್ತರ ಸಾಮಾಜಿಕ ಕಳಕಳಿ...

ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿದ್ದ ಬಂದ್ ವಾಪಸ್, ಬೇಡಿಕೆ ಈಡೇರಿಕೆಗೆ ಸರ್ಕಾರಕ್ಕೆ ಆ.10ರ ಗಡುವು

ಬೆಂಗಳೂರು: ಬೇಡಿಕೆ ಈಡೇರಿಕೆಯ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಭರವಸೆ ನೀಡಿದ ಹಿನ್ನೆಲೆ ಜುಲೈ 27 ರಂದು ಕರೆ ನೀಡಿದ್ದ ಬೆಂಗಳೂರು ಬಂದ್ ಅನ್ನು ಖಾಸಗಿ ಸಾರಿಗೆ ಒಕ್ಕೂಟ ವಾಪಸ್ ಪಡೆದಿದೆ. ಈ...

ನಾನು ವೈಯಕ್ತಿಕ ಹಿತಾಸಕ್ತಿಗಾಗಿ ಯಾವತ್ತೂ ರಾಜಕೀಯ ಮಾಡಿಲ್ಲ: ಬಿಕೆ ಹರಿಪ್ರಸಾದ್

ಬೆಂಗಳೂರು: ನಾನು ವೈಯಕ್ತಿಕ ಹಿತಾಸಕ್ತಿಗಾಗಿ ಯಾವತ್ತೂ ರಾಜಕೀಯ ಮಾಡಿಲ್ಲ ಎಂದು ವಿಧಾನಪರಿಷತ್ ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ಸಿಎಂ ಆಯ್ಕೆ ಮಾಡುವುದು ಗೊತ್ತು, ಕೆಳಗೆ ಇಳಿಸುವುದು ಗೊತ್ತಿದೆ ಎಂದಿದ್ದ ಬಿ.ಕೆ.ಹರಿಪ್ರಸಾದ್ ಅವರ ಹೇಳಿಕೆ ರಾಜ್ಯ...

ನರೇಂದ್ರ ಮೋದಿ ಪ್ರಧಾನ ಮಂತ್ರಿಯೋ ಪ್ರಚಾರ ಮಂತ್ರಿಯೋ: ಕಾಂಗ್ರೆಸ್

ಬೆಂಗಳೂರು: ಜನರ ಬೆವರಿನ ಹಣವನ್ನು ತಮ್ಮ ಪ್ರಚಾರಕ್ಕೆ ಬಳಸುವ ಮೋದಿಯನ್ನು ಪ್ರಧಾನಮಂತ್ರಿ ಎನ್ನಬೇಕೋ, ಪ್ರಚಾರಮಂತ್ರಿ ಎನ್ನಬೇಕೋ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ‘2018ರಿಂದ 2023ರ ವರೆಗೆ ಮೋದಿ...

ಭಾರೀ ಮಳೆ: ಕೊಡಗು ಜಿಲ್ಲಾದ್ಯಂತ ನಾಳೆಯೂ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಕೊಡಗು: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ನಾಳೆ (ಮಂಗಳವಾರ) ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ. ಆದರೆ ಪದವಿ...

ಟೀ ಮಾರಾಟ ಮಾಡುತ್ತಿದ್ದ ಮಹಿಳೆಗೆ ಒಲಿದು ಬಂದ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ

ತುಮಕೂರು: ಟೀ ಮಾರಾಟ ಮಾಡುತ್ತಿದ್ದ ಮಹಿಳೆಯೊಬ್ಬರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ. ದೇವರಾಯನದುರ್ಗ ಪ್ರದೇಶದ ಯೋಗ ನರಸಿಂಹ ಸ್ವಾಮಿ ದೇವಸ್ಥಾನದ ಎದುರು ಟೀ ಅಂಗಡಿ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಮಹಿಳೆಯೊಬ್ಬರು ಉರ್ಡಿಗೆರೆ ಗ್ರಾಮ...

ವಿದೇಶದಲ್ಲಿ ಕುಳಿತು ಕಾಂಗ್ರೆಸ್ ಸರಕಾರ ಬೀಳಿಸಲು ಪ್ರಯತ್ನ: ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

ಬೆಂಗಳೂರು: ವಿದೇಶದಲ್ಲಿ ಕುಳಿತು ಕರ್ನಾಟಕದಲ್ಲಿ ಬಹುಮತದ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಸಿಂಗಾಪುರದಲ್ಲಿ...

ಸ್ನೂಕರ್ ವಿಶ್ವಚಾಂಪಿಯನ್ಶಿಪ್: ಸೌದಿ ಅರೇಬಿಯಾದಲ್ಲಿ ಚಿನ್ನ ಗೆದ್ದ ಕೋಲಾರದ ಯುವತಿ

ಕೋಲಾರ: ಸೌದಿ ಅರೇಬಿಯಾದಲ್ಲಿ ನಡೆದ ಸ್ನೂಕರ್ ವಿಶ್ವಚಾಂಪಿಯನ್ಶಿಪ್ ಟೂರ್ನಿಯಲ್ಲಿ ಕೋಲಾರದ ಕೆಜಿಎಫ್ ಯುವತಿ ಕೀರ್ತನಾ ಚಿನ್ನದ ಪದಕ ಗೆದ್ದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಈ ಹಿಂದೆ ವಿಶ್ವಚಾಂಪಿಯನ್ ಟೂರ್ನಿಯಲ್ಲಿ ಕಂಚು, ಬೆಳ್ಳಿ ಗೆದ್ದು...
Join Whatsapp