ರಾಜ್ಯ

ಉಡುಪಿ: ರೀಲ್ಸ್ ಮಾಡಲು ಹೋಗಿ ಜಲಪಾತಕ್ಕೆ ಬಿದ್ದು ಯುವಕ ಮೃತ್ಯು

►ನೀರಿಗೆ ಬೀಳುತ್ತಿರುವ ದೃಶ್ಯ ಮೊಬೈಲ್’ನಲ್ಲಿ ಸೆರೆ ಉಡುಪಿ: ಕರಾವಳಿಯ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು ,ನದಿಗಳು ಅಪಾಯದ ಮಟ್ಟ ಮೀರುವ ಮೂಲಕ ತಗ್ಗು ಪ್ರದೇಶಗಳು ಜಲಾವೃತಗೊಳ್ಳುತ್ತಿವೆ. ಇದರಿಂದ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತಗಳು ಸಾರ್ವಜನಿಕರಲ್ಲಿ ಮನವಿ...

ಬಿಕೆ ಹರಿಪ್ರಸಾದ್ ಸಿಎಂ ಬದಲಾವಣೆ ಹೇಳಿಕೆ: ಪಕ್ಷದೊಳಗೆ ಅಸಮಾಧಾನ ಇಲ್ಲ ಎಂದ ಡಿಕೆಶಿ

ಬೆಂಗಳೂರು: ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ ಎಂಬ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಅವರ ಹೇಳಿಕೆ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಪಕ್ಷದೊಳಗೆ ಅಸಮಾಧಾನ ಇಲ್ಲ...

ದಲ್ಲಾಳಿಗಳ ಜತೆ ಕೈ ಜೋಡಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ : ಸಚಿವ ಎಂ.ಬಿ ಪಾಟೀಲ್‌ ಎಚ್ಚರಿಕೆ

ಬೆಂಗಳೂರು: ದಲ್ಲಾಳಿಗಳ ಜತೆಗೆ ಕೈ ಜೋಡಿಸುವ ಅಧಿಕಾರಿ ಮತ್ತು ಸಿಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭಾರೀ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ ಪಾಟೀಲ್‌ ಎಚ್ಚರಿಸಿದ್ದಾರೆ. ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಅವರು,...

“ಅನ್ನಭಾಗ್ಯ” : 24 ಜಿಲ್ಲೆಗಳ 78 ಲಕ್ಷ ಪಡಿತರ ಫಲಾನುಭವಿಗಳಿಗೆ 456 ಕೋಟಿ ರೂ. ಜಮಾ

ಬೆಂಗಳೂರು: ಕಾಂಗ್ರೆಸ್​ ಸರ್ಕಾರದ ಮಹತ್ವಾಕಾಂಕ್ಷಿಯ ಎರಡನೇ ಗ್ಯಾರೆಂಟಿಯಾದ “ಅನ್ನಭಾಗ್ಯ”ದಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಫಲಾನುಭವಿಗಳಿಗೆ ಐದು ಕೇಜಿ ಅಕ್ಕಿ ಬದಲಿಗೆ ನಗದು ವರ್ಗಾವಣೆ ಮಾಡುವ ಕಾರ್ಯಕ್ರಮಕ್ಕೆ ಈಗಾಗಲೆ ಚಾಲನೆ ದೊರೆತಿದೆ. ಜು.10 ರಂದು...

ಭಾರೀ ಮಳೆ: ಉಡುಪಿ ಜಿಲ್ಲೆಯಲ್ಲಿ ನಾಳೆ ಶಾಲೆ- ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ನಾಳೆ (ಸೋಮವಾರ) ಉಡುಪಿ ಜಿಲ್ಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ. ಹೆಚ್ಚಿನ ಮಳೆಯಿಂದಾಗಿ ನದಿ, ಹಳ್ಳಗಳಲ್ಲಿ ಹೆಚ್ಚಿನ ನೀರಿನ ಅರಿವು ಹಾಗೂ ಹೆಚ್ಚು ಮಳೆ ಆಗುವ ಸಂಭವ ಇದೆ...

ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಮುನ್ನೆಚ್ಚರಿಕೆ ಕ್ರಮ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನಚ್ಚರಿಕೆಯಿಂದ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ರೂ. 5.14 ಕೋಟಿ ಹಣವನ್ನ ಬಿಡುಗಡೆ ಮಾಡಲಾಗಿದೆ. ಇದರಿಂದ, ಈ ಹಿಂದೆ ಒದಗಿಸಿದ್ದ 1 ಕೋಟಿ ಹಣ ಸೇರಿದಂತೆ ಸರ್ಕಾರ...

ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರುಪಾಲು

ತುಮಕೂರು: ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರು ಪಾಲಾದ ಘಟನೆ ಗುಬ್ಬಿಯ ಕಡಬಾ ಕೆರೆಯಲ್ಲಿ ನಡೆದಿದೆ. ಮೃತರನ್ನು ಹರೀಶ್ (31) ಯೋಗೀಶ್ (36) ಎಂದು ಗುರುತಿಸಲಾಗಿದೆ. ಆಡುಗೊಂಡನಹಳ್ಳಿ ನಿವಾಸಿಗಳಾದ ಇಬ್ಬರು ಶನಿವಾರ ರಾತ್ರಿ...

ಸತ್ಯ ಹೇಳಿ ಸತ್ಯರಾಮಯ್ಯರಾಗಿ: ನೈಸ್ ವಿಚಾರದಲ್ಲಿ ಸಿಎಂಗೆ ಕುಮಾರಸ್ವಾಮಿ ತಿರುಗೇಟು

ಬೆಂಗಳೂರು: ನೈಸ್ ಯೋಜನೆಯ ಬಗ್ಗೆ ತನಿಖೆ ನಡೆಸಲು ನಾವೇನು ಕೈಕಟ್ಟಿ ಹಾಕಿದ್ದೇವೆ? ಎಂದು ಟೀಕಿಸಿದ್ದ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ...
Join Whatsapp