ರಾಜ್ಯ

ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಲೈನ್‌ ಮ್ಯಾನ್ ಮೃತ್ಯು

ಮೈಸೂರು: ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿದ ಘಟನೆ ನಗರದ ಹೂಟಗಳ್ಳಿ ಬಡಾವಣೆಯಲ್ಲಿ ನಡೆದಿದೆ. ಸಹಾಯಕ ಲೈನ್‌ ಮ್ಯಾನ್​​​ ಸಂತೋಷ್​(26) ಮೃತರು. ಟ್ರಾನ್ಸ್​ ಫಾರ್ಮರ್​​ ದುರಸ್ತಿ ವೇಳೆ ವಿದ್ಯುತ್​ ಹರಿದು ಈ ಅವಘಡ ನಡೆದಿದೆ....

ಪ್ರೀತಿಸಿದ ಹುಡುಗ ಕೈಕೊಟ್ಟಿದ್ದಕ್ಕೆ ಯುವತಿ ಡೆತ್​ ನೋಟ್​​ ಬರೆದಿಟ್ಟು ಆತ್ಮಹತ್ಯೆ

ಮೈಸೂರು: ಪ್ರೀತಿಸಿದ ಹುಡುಗ ಕೈಕೊಟ್ಟಿದ್ದಕ್ಕೆ ಯುವತಿ ಡೆತ್​ ನೋಟ್​​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಗೌಡನಹಳ್ಳಿಯಲ್ಲಿ ನಡೆದಿದೆ. ನಿಸರ್ಗಾ ಮೃತ ಯುವತಿ. ನಿಸರ್ಗಾ ಕೆ.ಆರ್ ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ...

ಮಂಗಳೂರಿಗೆ ಹೊರಟಿದ್ದ ಬಸ್‍ನ ಪ್ರಯಾಣಿಕನಿಗೆ ಬಡಿದ ಮರದ ಕೊಂಬೆ: ವ್ಯಕ್ತಿ ಮೃತ್ಯು

ಹಾಸನ: ಬಸ್‍ ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬನಿಗೆ ಮರದ ಕೊಂಬೆ ಬಡಿದು ಮೃತಪಟ್ಟ ಘಟನೆ ಬೇಲೂರಿನ ನಿಡಗೋಡು ಗ್ರಾಮದ ಬಳಿ ನಡೆದಿದೆ. ಬೇಲೂರಿನಿಂದ – ಮಂಗಳೂರು ಕಡೆಗೆ ಕೆಎ-45 ಎಫ್-0033 ನಂಬರ್‌ ನ ಸಾರಿಗೆ ಬಸ್...

ಕರಾವಳಿಯಲ್ಲಿ ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ

ದ.ಕ. ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ಕರಾವಳಿಯಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿಗೆ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಿದ್ದು, 3,4...

ನೈಸ್ ಒಪ್ಪಂದ ತಿರುಚಿದ ಸೂತ್ರಧಾರ ಬ್ರ್ಯಾಂಡ್ ಬೆಂಗಳೂರು ಮುಖ್ಯಸ್ಥ: ಡಿಕೆ ಶಿವಕುಮಾರ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ನೈಸ್ ಯೋಜನೆಗೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ತೀವ್ರ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಪ್ರಹಾರ ನಡೆಸಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿ ಆಗಿದ್ದಾಗ ನೈಸ್...

ನಿಯಮ ಉಲ್ಲಂಘನೆ: ಶಾಲಾ ಬಸ್ ಚಾಲಕನಿಗೆ ಟ್ರಾಫಿಕ್ ಪೊಲೀಸ್ ದಂಡ

ಬೆಂಗಳೂರು: ಶಾಲಾ ಬಸ್ ಚಾಲಕ ತಪ್ಪಾದ ರೀತಿಯಲ್ಲಿ ಅಪಾಯಕಾರಿ ಬಸ್ ಯೂಟರ್ನ್ ತೆಗೆದುಕೊಂಡ ಹಿನ್ನಲೆಯಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ್ದಾರೆ. ಜುಲೈ 19ರಂದು ನಿಯಮ ಉಲ್ಲಂಘಿಸಿದ್ದ ಚಾಲಕನ ಕೃತ್ಯವನ್ನು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದ...

‘ದಿ ಮಣಿಪುರ ಫೈಲ್ಸ್’ ಸಿನಿಮಾ ಮಾಡಬೇಕು: ಶಿವಸೇನೆ

ಮುಂಬೈ: ಮಣಿಪುರದಲ್ಲಿ ಜನಾಂಗೀಯ ಘರ್ಷಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಣಿಪುರ ಕಾಶ್ಮೀರಕ್ಕಿಂತ ಕೆಟ್ಟ ಪರಿಸ್ಥಿತಿಯಲ್ಲಿದೆ. ಹಾಗಾಗಿ “ದಿ ಮಣಿಪುರ ಫೈಲ್ಸ್ ” ಸಿನಿಮಾ ಮಾಡಬಹುದು ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ...

ಸಭಾಧ್ಯಕ್ಷ ಪೀಠದಲ್ಲಿ ಕೂರಲು ಯು.ಟಿ. ಖಾದರ್ ಯೋಗ್ಯರಲ್ಲ: ಈಶ್ವರಪ್ಪ

ಶಿವಮೊಗ್ಗ: ಯುಟಿ ಖಾದರ್ ಅವರು ಸಭಾಧ್ಯಕ್ಷನ ಪೀಠದಲ್ಲಿ ಕೂರಲು ಅರ್ಹರಲ್ಲ ಎಂದು ಮಾಜಿ ಶಾಸಕ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ವಿಧಾನಸಭಾ ಅಧೀವೇಶನ ಜಾರಿಯಲ್ಲಿದ್ದಾಗ ಬಿಜೆಪಿ 10 ಶಾಸಕರನ್ನು ಅಮಾನತು ಮಾಡಿದ ಕ್ರಮವನ್ನು ವಿರೋಧಿಸಿ...
Join Whatsapp