ರಾಜ್ಯ

‘ಸಿಎಂ ಆಯ್ಕೆ ಮಾಡೋದು, ಕೆಳಗೆ ಇಳಿಸೋದು ಚೆನ್ನಾಗಿ ಗೊತ್ತು’ ಹೇಳಿಕೆ: ವಾಪಸ್ ಪಡೆಯುವ ಜಾಯಮಾನ ನನ್ನದಲ್ಲ ಎಂದ ಬಿ ಕೆ ಹರಿಪ್ರಸಾದ್

ಬೆಂಗಳೂರು: ಮುಖ್ಯಮಂತ್ರಿ ಆಯ್ಕೆ ಮಾಡೋದು, ಕೆಳಗೆ ಇಳಿಸೋದು ಚೆನ್ನಾಗಿ ಗೊತ್ತು ಎಂಬ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್, ‘ನಾನು ಒಂದು...

ನಾವೆಲ್ಲಾ ಬಡ್ಡಿ ಮಕ್ಕಳು: ಮುಖ್ಯಮಂತ್ರಿ ಚಂದ್ರು ವ್ಯಂಗ್ಯ

ಬೆಂಗಳೂರು: ಇದುವರೆಗೂ ರಾಷ್ಟ್ರ ಹಾಗೂ ರಾಜ್ಯದಲ್ಲಿ ಅಧಿಕಾರ ನಡೆಸಿದ ಕಾಂಗ್ರೆಸ್, ಬಿಜೆಪಿ ಪಕ್ಷಗಳ ಭ್ರಷ್ಟಾಚಾರ, ದುರಾಡಳಿತದಿಂದಾಗಿ  ಮತನೀಡಿದ ನಾವುಗಳೆಲ್ಲರೂ  ಸಾಲಗಾರರಿಗೆ ಲಕ್ಷಾಂತರ ಕೋಟಿ ಬಡ್ಡಿ ಕಟ್ಟುತ್ತಾ  ಬಡ್ಡಿ ಮಕ್ಕಳಾಗಿದ್ದೇವೆ ಎಂದು ಮುಖ್ಯಮಂತ್ರಿ ಚಂದ್ರು...

ವಿರೋಧಪಕ್ಷದವರಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡಿದ್ದು ಇದೇ ಮೊದಲು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ತಮ್ಮ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಹಾಗೂ 14 ಬಾರಿ ಬಜೆಟ್ ಮಂಡಿಸಿದ ಸಂದರ್ಭದಲ್ಲಿ ಇದೇ ಮೊದಲ ಬಾರಿ ವಿರೋಧ ಪಕ್ಷದ ಉಪಸ್ಥಿತಿಯಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡುವಂತಹ ಪರಿಸ್ಥಿತಿ ಒದಗಿಬಂದ...

ಕರ್ನಾಟಕ ರಫ್ತಿನಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಹಾರಾಷ್ಟ್ರ ಮತ್ತು ತಮಿಳುನಾಡು ಒಂದು ಮತ್ತು 2 ನೇ ಸ್ಥಾನದಲ್ಲಿವೆ. ಕರ್ನಾಟಕ ರಫ್ತಿನಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ  ತಿಳಿಸಿದರು. ಅವರು ಇಂದು ಕೈಗಾರಿಕೆ ಮತ್ತು ವಾಣಿಜ್ಯ...

ಬಂಟ್ವಾಳ | ಚಾಲಕನ ನಿಯಂತ್ರಣ ತಪ್ಪಿ ಮನೆಯ ಮಹಡಿ ಮೇಲೆ ಬಿದ್ದ ಲಾರಿ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮನೆಯ ಮಹಡಿ ಮೇಲೆ ಬಿದ್ದು ಚಾಲಕ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾದ ಘಟನೆ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ. ಬಾಂಬಿಲ ಆಶ್ಬಕ್ ಎಂಬವರ ಮನೆಯ ಮಹಡಿಗೆ ಲಾರಿ...

ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಹೇರಿಕೆ ಮಾಡಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಕೇಂದ್ರ ಸರ್ಕಾರ ಮಣಿಪುರದ ಗಲಭೆಗೆ ಆರಂಭದಲ್ಲೇ ಮೂಲ ಕಾರಣಗಳನ್ನು ಹುಡುಕಬೇಕಿತ್ತು. ಅಲ್ಲಿನ ರಾಜ್ಯ ಸರ್ಕಾರವೂ ಆರಂಭದಲ್ಲೇ ಗಲಭೆ ತಡೆಯುವಲ್ಲಿ ವಿಫಲವಾಗಿದ್ದು, ಸಿಎಂ ವೈಫಲ್ಯಗಳು ಎದ್ದು ಕಾಣುತ್ತಿವೆ. ಆದ್ದರಿಂದ ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ...

ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸುದ್ದಿ ಹರಡುವವರ ವಿರುದ್ಧ ಕ್ರಮ: ಡಾ.ಜಿ.ಪರಮೇಶ್ವರ್

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿಚಾರದಲ್ಲಿ, ಮಂತ್ರಿಗಳ ವಿಚಾರದಲ್ಲಿ ವೈಯಕ್ತಿಕವಾಗಿ ನಕಲಿ ಸುದ್ದಿಗಳನ್ನು ಹೆಚ್ಚಾಗುತ್ತಿವೆ. ಇವುಗಳನ್ನು ನಿಲ್ಲಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಇನ್ನು ‘ಸಿಎಂ ಆಯ್ಕೆ ಮಾಡೋದು ಗೊತ್ತು,...

NRIಗಳಿಗಾಗಿ ಪ್ರತ್ಯೇಕ ಇಲಾಖೆ ತೆರೆಯಲು ಸಿದ್ಧ: ಡಿಕೆ ಶಿವಕುಮಾರ್

ಬೆಂಗಳೂರು: ಎನ್ ಆರ್ ಐಗಳಿಗಾಗಿ ಒಂದು ಪ್ರತ್ಯೇಕ ಇಲಾಖೆ ತೆರೆಯಲು ನಾವು ಸಿದ್ಧರಾಗಿದ್ದೇವೆ. ಈ ಬಗ್ಗೆ ಎನ್ ಆರ್ ಐಗಳು ನಮಗೆ ಮನವಿ ಮಾಡಿದ್ದರು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್...
Join Whatsapp