ರಾಜ್ಯ

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ದ: ಪ್ರಮೋದ್ ಮಧ್ವರಾಜ್

ಬಾಳೆಹೊನ್ನೂರು: ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದು, ಅವಕಾಶ ನೀಡಿದರೆ ಸ್ಪರ್ಧಿಸುವುದಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಕೆಲವು ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆ...

ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ: ಎಚ್.ಡಿ. ಕುಮಾರಸ್ವಾಮಿ ಕಿಡಿ

ಬೆಂಗಳೂರು: ಆಗಸ್ಟ್ 1ರಿಂದ ನಂದಿನಿ ಹಾಲಿನ ದರ ಲೀಟರ್ ಒಂದಕ್ಕೆ 3 ಹೆಚ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ. ಇದನ್ನು ಖಂಡಿಸಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಸರ್ಕಾರ ಒಂದು...

ಭಾರೀ ಮಳೆ ಹಿನ್ನೆಲೆ: ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಶುಕ್ರವಾರ ಬಿರುಗಾಳಿಯೊಂದಿಗೆ ದಿನವಿಡೀ ಉತ್ತಮ ಮಳೆಯಾಗಿದ್ದು, ಇಂದು ಆರೆಂಜ್ ಅಲರ್ಟ್ ಘೋಷಣೆ ಘೋಷಣೆ ಮಾಡಲಾಗಿದೆ. ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ...

ಸಕಲೇಶಪುರ | ಕಾರು-ಟಿಪ್ಪರ್ ಲಾರಿ ನಡುವೆ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

ಹಾಸನ: ಟಿಪ್ಪರ್ ವಾಹನ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿ ನಡೆದಿದೆ. ಕುಪ್ಪಳ್ಳಿ ಗ್ರಾಮದ ಚೇತನ್, ಗುಡ್ಡೇನಹಳ್ಳಿ ಗ್ರಾಮದ...

ಪ್ರಯಾಣದ ವೇಳೆ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ವ್ಯಕ್ತಿ ಬಂಧನ

ಬೆಂಗಳೂರು: ಬೆಂಗಳೂರಿಗೆ ಆಗಮನಿಸುತ್ತಿದ್ದ ಅಂತಾರಾಷ್ಟ್ರೀಯ ವಿಮಾನದ ಹಿಂಬದಿಯ ನಿರ್ಗಮನ ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕರೊಬ್ಬರನ್ನು ಬಂಧಿಸಲಾಗಿದೆ ಎಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಪ್ರಯಾಣಿಕನನ್ನು ಆಂಧ್ರಪ್ರದೇಶ ಮೂಲದ ವೆಂಕಟ್ ಮೋಹಿತ್...

ಕೆಆರ್‌ಎಸ್‌ ಡ್ಯಾಂನಿಂದ ಇಂದು ಕಾವೇರಿ ನದಿ ಹಾಗೂ ನಾಲೆಗಳಿಗೆ ನೀರು ಬಿಡುಗಡೆ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ‌ಕೆಆರ್​ಎಸ್ ಜಲಾಶಯದಿಂದ ನದಿ ಹಾಗೂ ನಾಲೆಗಳಿಗೆ ನೀರು ಬಿಡಲು ತೀರ್ಮಾನಿಸಿದ್ದು, ಇಂದು ಬೆಳಗ್ಗೆ ನೀರು ಹರಿಸುವುದಾಗಿ ಕಾವೇರಿ ನೀರಾವರಿ ನಿಗಮದಿಂದ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಜನ, ಜಾನುವಾರುಗಳಿಗೆ ಕುಡಿಯುವ...

ತಾಯಿಯ ಚಿತಾಭಸ್ಮ ವಿಸರ್ಜನೆಗೆ ತೆರಳಿದ್ದ ಮಗ ನೀರುಪಾಲು

ವಿಜಯನಗರ: ಮೂರು ದಿನಗಳ ಹಿಂದೆ ಮೃತಪಟ್ಟಿದ್ದ ತಾಯಿಯ ಚಿತಾಭಸ್ಮ ವಿಸರ್ಜಿಸಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಇಟಗಿ ಗ್ರಾಮದಲ್ಲಿ ನಡೆದಿದೆ. ಎಚ್.ಜಿ. ಕೊಟ್ರೇಶ್ (40) ಮೃತ...

ನಂದಿನಿ ಹಾಲಿನ ದರ ಲೀಟರ್’ಗೆ 3 ರೂ. ಹೆಚ್ಚಳ: ಆಗಸ್ಟ್ 1ರಿಂದ ಜಾರಿ

ಬೆಂಗಳೂರು: ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 3 ರೂ. ಹೆಚ್ಚಳ ಮಾಡಿದ್ದು, ಆಗಸ್ಟ್ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ಶುಕ್ರವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ KMF ಸಭೆಯಲ್ಲಿ ನಿರ್ಧಾರ...
Join Whatsapp