ರಾಜ್ಯ

ತಾಯಿಯ ಚಿತಾಭಸ್ಮ ವಿಸರ್ಜನೆಗೆ ತೆರಳಿದ್ದ ಮಗ ನೀರುಪಾಲು

ವಿಜಯನಗರ: ಮೂರು ದಿನಗಳ ಹಿಂದೆ ಮೃತಪಟ್ಟಿದ್ದ ತಾಯಿಯ ಚಿತಾಭಸ್ಮ ವಿಸರ್ಜಿಸಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಇಟಗಿ ಗ್ರಾಮದಲ್ಲಿ ನಡೆದಿದೆ. ಎಚ್.ಜಿ. ಕೊಟ್ರೇಶ್ (40) ಮೃತ...

ನಂದಿನಿ ಹಾಲಿನ ದರ ಲೀಟರ್’ಗೆ 3 ರೂ. ಹೆಚ್ಚಳ: ಆಗಸ್ಟ್ 1ರಿಂದ ಜಾರಿ

ಬೆಂಗಳೂರು: ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 3 ರೂ. ಹೆಚ್ಚಳ ಮಾಡಿದ್ದು, ಆಗಸ್ಟ್ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ಶುಕ್ರವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ KMF ಸಭೆಯಲ್ಲಿ ನಿರ್ಧಾರ...

ಕೊಟ್ಟಿಗೆಯಲ್ಲಿದ್ದ 9 ಕುರಿಗಳ ಕತ್ತು ಕೊಯ್ದು ಕೊಂದು ಹಾಕಿದ ಕಿಡಿಗೇಡಿಗಳು

ಚಿಕ್ಕಮಗಳೂರು: ಕೊಟ್ಟಿಗೆಯಲ್ಲಿದ್ದ 9 ಕುರಿಗಳ ಕತ್ತು ಕೊಯ್ದು ಅಮಾನುಷವಾಗಿ ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಚಂದ್ರಶೇಖರಪುರ ಗ್ರಾಮದಲ್ಲಿ ನಡೆದಿದೆ. ಹಗಲು ಹೊತ್ತಿನಲ್ಲೇ 39 ಕುರಿಗಳ ಪೈಕಿ 9 ಕುರಿಗಳ ಕತ್ತನ್ನು...

KSRTC ನೌಕರ ಆತ್ಮಹತ್ಯೆ : ಮ್ಯಾನೇಜರ್ ಕಿರುಕುಳ ಆರೋಪ

ಕೋಲಾರ: ಕೆಎಸ್‍ಆರ್‌ಟಿಸಿ ಡಿಪೋ ನೌಕರನೊಬ್ಬ ತನ್ನ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶ್ರೀನಿವಾಸಪುರದ ಉಪ್ಪುಕುಂಟೆ ಗ್ರಾಮದಲ್ಲಿ ನಡೆದಿದೆ. ಸೋಮಾಚಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಅವರು ಶ್ರೀನಿವಾಸಪುರ ಸಾರಿಗೆ ಸಂಸ್ಥೆಯ...

ಮುಕ್ತಾಯಗೊಂಡ ಬಜೆಟ್ ಅಧಿವೇಶನ, ಕಾರ್ಯಕಲಾಪಗಳ ವಿವರ ನೀಡಿದ ಸ್ಪೀಕರ್ ಯುಟಿ ಖಾದರ್

ಬೆಂಗಳೂರು: ಜುಲೈ 3 ರಂದು ರಾಜ್ಯಪಾಲರ ಭಾಷಣದೊಂದಿಗೆ ಆರಂಭವಾದ 16ನೇ ವಿಧಾನಸಭೆಯ ಉಭಯ ಸದನಗಳ ಜಂಟಿ ಅಧಿವೇಶನ ಇಂದು ಮುಕ್ತಾಯಗೊಂಡಿತು. ವಾಡಿಕೆಯ ಪ್ರಕಾರ, ವಿಧಾನ ಸಭೆಯಲ್ಲಿ ನಡೆದ ಕಾರ್ಯಕಲಾಪಗಳ ವರದಿಯನ್ನು ಸಭಾಧ್ಯಕ್ಷ ಯುಟಿ ಖಾದರ್...

ಕುರುಡನ ಹೆಗಲ ಮೇಲೆ ಕುಂಟನ ಸವಾರಿಯಂತಿದೆ ಜೆಡಿಎಸ್-ಬಿಜೆಪಿ ಹೊಂದಾಣಿಕೆ: ಕಾಂಗ್ರೆಸ್

ಬೆಂಗಳೂರು: ಜೆಡಿಎಸ್ ಹಾಗೂ ಬಿಜೆಪಿಯ ಹೊಂದಾಣಿಕೆಯು ಕುರುಡನ ಹೆಗಲ ಮೇಲೆ ಕುಂಟನ ಸವಾರಿಯಂತಿದೆ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಕಾಲೆಳೆದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿಯ ಹೊಂದಾಣಿಕೆಯು ‘ಕುರುಡನ...

ಗ್ಯಾರಂಟಿ ಯೋಜನೆಗಳಿಗೆ ಆಯವ್ಯಯದಲ್ಲಿ 35410 ಕೋಟಿ ರೂ. ಅಗತ್ಯ:  ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಜಾರಿಗೊಳಿಸಲಾಗುತ್ತಿರುವ ಗ್ಯಾರಂಟಿ ಯೋಜನೆಗಳ ಕುರಿತು ಜನರು ಸಂತುಷ್ಟರಾಗಿದ್ದಾರೆ. ಇದಕ್ಕಾಗಿ 35410 ಕೋಟಿ ರೂ. ಅಗತ್ಯವಿದ್ದು, ಆಯವ್ಯಯದಲ್ಲಿ ಸಂಪನ್ಮೂಲ ಕ್ರೋಢೀಕರಣಕ್ಕೆ ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಪರಿಷತ್ತಿನಲ್ಲಿ ತಿಳಿಸಿದರು. ಅವರು...

ಜನರ ಕೈಗೆ ದುಡ್ಡು ನೀಡಲು ನಮ್ಮ ಸರ್ಕಾರ ಪಂಚ ಗ್ಯಾರೆಂಟಿ ತಂದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಬೆಲೆ ಏರಿಕೆಯಿಂದ ತತ್ತರಿಸಿರುವ  ಜನರ ಕೈಗೆ ದುಡ್ಡು ನೀಡಲು ನಮ್ಮ ಸರ್ಕಾರ ಪಂಚ ಗ್ಯಾರೆಂಟಿಗಳನ್ನು ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಪರಿಷತ್ತಿನಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುತ್ತಾ ಅವರು ಇಂದು ಮಾತನಾಡಿದರು. ಸಾಮಾಜಿಕ...
Join Whatsapp