ರಾಜ್ಯ

ಗ್ಯಾರಂಟಿ ಯೋಜನೆಗಳಿಗೆ ಆಯವ್ಯಯದಲ್ಲಿ 35410 ಕೋಟಿ ರೂ. ಅಗತ್ಯ:  ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಜಾರಿಗೊಳಿಸಲಾಗುತ್ತಿರುವ ಗ್ಯಾರಂಟಿ ಯೋಜನೆಗಳ ಕುರಿತು ಜನರು ಸಂತುಷ್ಟರಾಗಿದ್ದಾರೆ. ಇದಕ್ಕಾಗಿ 35410 ಕೋಟಿ ರೂ. ಅಗತ್ಯವಿದ್ದು, ಆಯವ್ಯಯದಲ್ಲಿ ಸಂಪನ್ಮೂಲ ಕ್ರೋಢೀಕರಣಕ್ಕೆ ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಪರಿಷತ್ತಿನಲ್ಲಿ ತಿಳಿಸಿದರು. ಅವರು...

ಜನರ ಕೈಗೆ ದುಡ್ಡು ನೀಡಲು ನಮ್ಮ ಸರ್ಕಾರ ಪಂಚ ಗ್ಯಾರೆಂಟಿ ತಂದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಬೆಲೆ ಏರಿಕೆಯಿಂದ ತತ್ತರಿಸಿರುವ  ಜನರ ಕೈಗೆ ದುಡ್ಡು ನೀಡಲು ನಮ್ಮ ಸರ್ಕಾರ ಪಂಚ ಗ್ಯಾರೆಂಟಿಗಳನ್ನು ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಪರಿಷತ್ತಿನಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುತ್ತಾ ಅವರು ಇಂದು ಮಾತನಾಡಿದರು. ಸಾಮಾಜಿಕ...

ಮಣಿಪುರ | ಮಹಿಳೆಯರ ಬೆತ್ತಲೆ ಮೆರವಣಿಗೆ ಪೈಶಾಚಿಕ ಕೃತ್ಯ: ವಿಮೆನ್ ಇಂಡಿಯಾ ಮೂವ್ಮೆಂಟ್

►ನಾಳೆ ರಾಜ್ಯಾದ್ಯಂತ WIM ಪ್ರತಿಭಟನೆ ಬೆಂಗಳೂರು: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ನಡೆಸಿರುವ ಘಟನೆಯು ಪೈಶಾಚಿಕ, ಅತ್ಯಂತ ಖಂಡನೀಯ ಹಾಗೂ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ...

ಗುಜರಾತಿನಲ್ಲಿ ಅಲ್ಪಸಂಖ್ಯಾತ ಗರ್ಭಿಣಿ ಮಹಿಳೆಯ ಹೊಟ್ಟೆಗೆ ತ್ರಿಶೂಲ ಚುಚ್ಚಿ ಮೆರವಣಿಗೆ ಮಾಡಿದಾಗ ಮೌನವಹಿಸಿದ್ದು ಇದೇ 56 ಇಂಚಿನ ಎದೆ: ಬಿ.ಕೆ ಹರಿಪ್ರಸಾದ್

ಬೆಂಗಳೂರು : ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಮುಖಂಡ ಬಿ.ಕೆ ಹರಿಪ್ರಸಾದ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. `ಗುಜರಾತಿನ ವಡೋದರದ ಬೀದಿಯಲ್ಲಿ ಅಲ್ಪಸಂಖ್ಯಾತ ಗರ್ಭಿಣಿ...

ಕಾರ್ಪೊರೇಟ್ ಗಳ ಸಾಲ ಮನ್ನಾ ಮಾಡುವ ಮೋದಿ ರೈತರ ಸಾಲ ಮನ್ನಾ ಮಾಡುತ್ತಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ಮೋದಿ ಅವರು ಪ್ರಧಾನಿ ಆಗುವವರೆಗೂ ದೇಶದ ಸಾಲ 53 ಲಕ್ಷ ಕೋಟಿ ರೂ. ಮಾತ್ರ ಇತ್ತು. ಆದರೆ ಈಗ ದೇಶದ ಸಾಲ 170 ಲಕ್ಷ ಕೋಟಿ ರೂ. ಆಗಿದೆ. ಪ್ರಧಾನಿ ಮೋದಿ...

ಕಾಂಗ್ರೆಸ್ ಸರ್ಕಾರದ ಕಾನೂನು ಬಾಹಿರ ಚಟುವಟಿಕೆ ವಿರುದ್ಧ ನಾನು ಬೊಮ್ಮಾಯಿ ಒಟ್ಟಾಗಿ ಹೋರಾಟ ಮಾಡ್ತೀವಿ: ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಸದನದ ಒಳಗೂ ಹೊರಗೂ ನಾನು ಮತ್ತು ಮಾಜಿ ಸಿಎಂ ಬೊಮ್ಮಾಯಿ ಒಟ್ಟಾಗಿ ಹೋರಾಟ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಶಪಥ...

NDAನೂ ಇಲ್ಲ, INDIAನೂ ಇಲ್ಲ, ಸ್ವತಂತ್ರವಾಗಿ ಹೋರಾಡಿ ಪ್ರಾದೇಶಿಕ ಪಕ್ಷ ಉಳಿಸುತ್ತೇವೆ: ಹೆಚ್.ಡಿ. ದೇವೇಗೌಡ

ಬೆಂಗಳೂರು: ಯಾವ ಮೈತ್ರಿಕೂಟದ ಜೊತೆ ಸೇರುವ ಪ್ರಶ್ನೆಯೇ ಇಲ್ಲ, ಕುಮಾರಸ್ವಾಮಿಯವರು ಮೊನ್ನೆ ವಿಪಕ್ಷಗಳ ಸಭೆಗೆ ಐಎಎಸ್ ಅಧಿಕಾರಿಗಳ ಬಳಕೆ ವಿರೋಧಿಸಿ ಟ್ವೀಟ್ ಮಾಡಿದ್ದರು. ಅದನ್ನು ಹಿಡಿದುಕೊಂಡು ಬಿಜೆಪಿ ನಾಯಕರು ಸದನದಲ್ಲಿ ಹೋರಾಟ ಮಾಡಿದರು....

ಸಿದ್ದರಾಮಯ್ಯ ವಿರುದ್ಧ ಕೆಲಸ ಮಾಡಿದ ಆರೋಪ: ಕಾಂಗ್ರೆಸ್ ಮಾಜಿ ಶಾಸಕ ವಾಸುಗೆ ನೋಟಿಸ್

ಮೈಸೂರು: ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ವಿರೋಧ ಚಟುವಟಿಕೆ ಮಾಡಿದ ಆರೋಪ ಕೇಳಿಬಂದಿದ್ದರಿಂದ ಮಾಜಿ ಶಾಸಕ ಪಿ.ವಾಸುಗೆ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ತೂಗುಗತ್ತಿ ನೇತಾಡುತ್ತಿದೆ. ಪಕ್ಷ ವಿರೋಧಿ ಚಟುವಟಿಕೆ ದೂರು ಬಂದ ಹಿನ್ನೆಯಲ್ಲಿ ಕಾಂಗ್ರೆಸ್...
Join Whatsapp