ರಾಜ್ಯ

ಕಾಂಗ್ರೆಸ್ ಸರ್ಕಾರದ ಕಾನೂನು ಬಾಹಿರ ಚಟುವಟಿಕೆ ವಿರುದ್ಧ ನಾನು ಬೊಮ್ಮಾಯಿ ಒಟ್ಟಾಗಿ ಹೋರಾಟ ಮಾಡ್ತೀವಿ: ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಸದನದ ಒಳಗೂ ಹೊರಗೂ ನಾನು ಮತ್ತು ಮಾಜಿ ಸಿಎಂ ಬೊಮ್ಮಾಯಿ ಒಟ್ಟಾಗಿ ಹೋರಾಟ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಶಪಥ...

NDAನೂ ಇಲ್ಲ, INDIAನೂ ಇಲ್ಲ, ಸ್ವತಂತ್ರವಾಗಿ ಹೋರಾಡಿ ಪ್ರಾದೇಶಿಕ ಪಕ್ಷ ಉಳಿಸುತ್ತೇವೆ: ಹೆಚ್.ಡಿ. ದೇವೇಗೌಡ

ಬೆಂಗಳೂರು: ಯಾವ ಮೈತ್ರಿಕೂಟದ ಜೊತೆ ಸೇರುವ ಪ್ರಶ್ನೆಯೇ ಇಲ್ಲ, ಕುಮಾರಸ್ವಾಮಿಯವರು ಮೊನ್ನೆ ವಿಪಕ್ಷಗಳ ಸಭೆಗೆ ಐಎಎಸ್ ಅಧಿಕಾರಿಗಳ ಬಳಕೆ ವಿರೋಧಿಸಿ ಟ್ವೀಟ್ ಮಾಡಿದ್ದರು. ಅದನ್ನು ಹಿಡಿದುಕೊಂಡು ಬಿಜೆಪಿ ನಾಯಕರು ಸದನದಲ್ಲಿ ಹೋರಾಟ ಮಾಡಿದರು....

ಸಿದ್ದರಾಮಯ್ಯ ವಿರುದ್ಧ ಕೆಲಸ ಮಾಡಿದ ಆರೋಪ: ಕಾಂಗ್ರೆಸ್ ಮಾಜಿ ಶಾಸಕ ವಾಸುಗೆ ನೋಟಿಸ್

ಮೈಸೂರು: ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ವಿರೋಧ ಚಟುವಟಿಕೆ ಮಾಡಿದ ಆರೋಪ ಕೇಳಿಬಂದಿದ್ದರಿಂದ ಮಾಜಿ ಶಾಸಕ ಪಿ.ವಾಸುಗೆ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ತೂಗುಗತ್ತಿ ನೇತಾಡುತ್ತಿದೆ. ಪಕ್ಷ ವಿರೋಧಿ ಚಟುವಟಿಕೆ ದೂರು ಬಂದ ಹಿನ್ನೆಯಲ್ಲಿ ಕಾಂಗ್ರೆಸ್...

ಶಿವಮೊಗ್ಗ: ಮನೆ ಮುಂದೆ ನಿಂತಿದ್ದ ಯುವಕನ ಬರ್ಬರ ಹತ್ಯೆ

ಶಿವಮೊಗ್ಗ: ಯುವಕನೊಬ್ಬನನ್ನು ಮನೆಯ ಮುಂದೆಯೇ ಮಾರಕಾಸ್ತ್ರಗಳಿಂದ ಹಲ್ಲೆಗೈದು ಹತ್ಯೆ ಮಾಡಿರುವ ಘಟನೆ ಭದ್ರಾವತಿಯ ಬೊಮ್ಮನಕಟ್ಟೆ ಬಡಾವಣೆಯಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ಮುಜಾಯಿದ್ದೀನ್ (32) ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಮನೆಯಿಂದ ಹೊರಗಡೆ ಬಂದು ಗೇಟ್...

ಹುಣಸೂರು: ದಂಪತಿ ಮೇಲೆ ಚಿರತೆ ದಾಳಿ

ಹುಣಸೂರು:ಬೈಕಿನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಬೈಕಿನಿಂದ ಬಿದ್ದ ಮಹಿಳೆಗೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹುಣಸೂರು ತಾಲೂಕಿನ ಗೊಮ್ಮಟಗಿರಿ ಬೆಟ್ಟದ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಹುಣಸೂರು ತಾಲೂಕಿನ ಹಳೆ ಬೀಡು...

ಡಿ.ಕೆ. ಶಿವಕುಮಾರ್‌ ಭಾರತದ ಅತಿ ಶ್ರೀಮಂತ ಶಾಸಕ

►ಟಾಪ್‌ 10 ಸಿರಿವಂತರಲ್ಲಿ ಕರ್ನಾಟಕದ 4 ಶಾಸಕರಿಗೆ ಸ್ಥಾನ ನವದೆಹಲಿ: ಭಾರತದ ಅತ್ಯಂತ ಶ್ರೀಮಂತ ಶಾಸಕರ ಸಾಲಿನಲ್ಲಿ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಮೊದಲನೇ ಸ್ಥಾನವನ್ನು ಅಲಂಕರಿಸಿದ್ದಾರೆ. ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ಸಂಸ್ಥೆ...

ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಅತ್ಯಂತ ಖಂಡನೀಯ: ವೆಲ್ಫೇರ್ ಪಾರ್ಟಿ

ಬೆಂಗಳೂರು: ಮಣಿಪುರದಲ್ಲಿ ಎರಡು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿರುವ ಘಟನೆ ಅತ್ಯಂತ ಖಂಡನಿಯ ಮತ್ತು ಅಮನವೀಯ ಎಂದು ವೆಲ್ಫೇರ್ ಪಾರ್ಟಿ ರಾಜ್ಯಾಧ್ಯಕ್ಷ ಅಡ್ವೋಕೇಟ್ ತಾಹಿರ್ ಹುಸೇನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ...

ವಿಶ್ವಗುರುವಿಗೆ ವಿರೋಧ ಪಕ್ಷದ ನಾಯಕ ಸಿಗುತ್ತಿಲ್ಲ; ರಾಜಕೀಯವಾಗಿ ಬಿಜೆಪಿ ದಿವಾಳಿ: ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಬಿಜೆಪಿಯವರು ವಿಶ್ವಗುರುವಿನ ಬಗ್ಗೆ ಭರ್ಜರಿ ಭಾಷಣ ಮಾಡುತ್ತಾರೆ. ಆ ವಿಶ್ವಗುರುವಿಗೆ ತಮ್ಮ ಪಕ್ಷದಲ್ಲಿ ಒಬ್ಬ ವಿರೋಧ ಪಕ್ಷದ ನಾಯಕನನ್ನು ಆರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ದ ತೀವ್ರ ವಾಗ್ದಾಳಿ...
Join Whatsapp