ರಾಜ್ಯ

ಸಿಎಂ ಇಬ್ರಾಹಿಂ ಮಗ ಫೈಝ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರು: ಜಿಡಿಎಸ್ ಪಕ್ಷದಿಂದ ಹೊರಬಿದ್ದಿರುವ ಹಿರಿಯ ನಾಯಕ ಸಿಎಂ ಇಬ್ರಾಹಿಂ ಅವರ ಮಗ ಸಿಎಂ ಫೈಝ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖ ಕಾಂಗ್ರೆಸ್ ಪಕ್ಷವನ್ನು ಸೇರಿದರು. ಕೆಪಿಸಿಸಿ...

ಕಾಲರಾ ಮುನ್ನೆಚ್ಚರಿಕಾ ಕ್ರಮದ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

ಬೆಂಗಳೂರು: ಬಿಸಿಲಿನ ತಾಪದಿಂದ ಏಕಾಏಕಿ ಶಂಕಿತ ಕಾಲರಾ ಹಿನ್ನೆಲೆ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಿ.ರಂದೀಪ್ ಸುದ್ದಿಗೋಷ್ಠಿ ಮಾಡಿದ್ದು, ಬಿಸಿಲಿನ ತಾಪ, ಬಿಸಿಗಾಳಿ,...

ಕಡಬದಲ್ಲಿ ನಕ್ಸಲರ ಚಲನವಲನ: ಮನೆಗೆ ಬಂದು ಊಟ ಮಾಡಿದ ಶಂಕಿತರು

ಕಡಬ: ಕಡಬ ತಾಲೂಕಿನ ಕೊಂಬಾರು ಸಮೀಪದ ಚೆರು ಗ್ರಾಮಕ್ಕೆ ಗರುವಾರ ಸಾಯಂಕಾಲ ನಕ್ಸಲರ ತಂಡ ಭೇಟಿ ನೀಡಿರುವ ಶಂಕೆ ವ್ಯಕ್ತವಾಗಿದೆ. ನಕ್ಸಲರು ಚೆರು ಗ್ರಾಮದ ಮನೆಯೊಂದಕ್ಕೆ ತೆರಳಿ, ಎರಡು ಗಂಟೆಗಳ ಕಾಲ ಅಲ್ಲೇ ಕಾಲ...

ಚುನಾವಣಾ ಚೆಕ್ ಪೋಸ್ಟ್‌ ಗೆ ಲಾರಿ ಡಿಕ್ಕಿ: ಸಿಬ್ಬಂದಿ ಪಾರು

ರಾಮನಗರ: ಚುನಾವಣಾ ಚೆಕ್ ಪೋಸ್ಟ್‌ಗೆ ಡಿಕ್ಕಿ ಹೊಡೆದು ಲಾರಿ ಪಲ್ಟಿಯಾದ ಘಟನೆ ಚನ್ನಪಟ್ಟಣ ತಾಲೂಕಿನ ಕೋಲೂರು ಗ್ರಾಮದ ಬಳಿ ತಡರಾತ್ರಿ ನಡೆದಿದೆ. ಮರದ ಹೊಟ್ಟು ತುಂಬಿಕೊಂಡು ಮಂಡ್ಯದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ ಚೆಕ್‌...

ಡಿಕೆ ಶಿವಕುಮಾರ್ ವಿರುದ್ಧದ ತನಿಖೆ ಯಾಕೆ ಪೂರ್ತಿಗೊಳಿಸಿಲ್ಲ: ಸಿಬಿಐಗೆ ಹೈಕೋರ್ಟ್ ಪ್ರಶ್ನೆ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಿ ನಾಲ್ಕು ವರ್ಷಗಳಾಗಿದೆ. ಇಷ್ಟು ಕಾಲವಾದರೂ ವಿಚಾರಣಾ ನ್ಯಾಯಾಲಯಕ್ಕೆ ಇನ್ನೂ ಯಾಕೆ ಅಂತಿಮ ವರದಿ...

SDPI ಕಾರ್ಯಕರ್ತ ಅಪಘಾತದಲ್ಲಿ ಮೃತ: ಪಕ್ಷ ಸಂತಾಪ

ಬೆಂಗಳೂರು: SDPI ಕಾರ್ಯಕರ್ತ ಜಾಫರ್ ರಾಣೇಬೆನ್ನೂರು ಅಪಘಾತದಲ್ಲಿ ಮೃತರಾಗಿದ್ದಾರೆ. ಕಾರ್ಯಕರ್ತನ ಅಗಲಿಕೆಗೆ ಪಕ್ಷ ಸಂತಾಪ ಸೂಚಿಸಿದೆ. SDPI ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿದ್ದು, ಹಿರೇಕೆರೂರ ವಿಧಾನಸಭಾ ಕ್ಷೇತ್ರದ ನಮ್ಮ ಪಕ್ಷದ ಸಕ್ರಿಯ...

ಮೈದುನನ ಪರವಾಗಿ ಡಿಕೆ ಶಿವಕುಮಾರ್ ಪತ್ನಿ ಮತಯಾಚನೆ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಡಿಕೆ ಸುರೇಶ್ ಪರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರ ಪತ್ನಿ ಉಷಾ ಶಿವಕುಮಾರ್ ಶುಕ್ರವಾರ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತಯಾಚನೆ ಮಾಡಿದರು. ಜೆಪಿ ಪಾರ್ಕ್...

ಬೆಂಗಳೂರು: 47 ವೈದ್ಯಕೀಯ ವಿದ್ಯಾರ್ಥಿನಿಯರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲು

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಬಾಲಕಿಯರ ಹಾಸ್ಟೆಲ್‌ನ 47 ವಿದ್ಯಾರ್ಥಿನಿಯರು ವಾಂತಿ ಭೇದಿಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ. 28 ಮಂದಿ ಎಮರ್ಜೆನ್ಸಿ ಟ್ರಾಮಾ ಕೇರ್ ಸೆಂಟರ್‌ನಲ್ಲಿ, 15 ಮಂದಿ ಎಚ್....
Join Whatsapp