ರಾಜ್ಯ

ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಅತ್ಯಂತ ಖಂಡನೀಯ: ವೆಲ್ಫೇರ್ ಪಾರ್ಟಿ

ಬೆಂಗಳೂರು: ಮಣಿಪುರದಲ್ಲಿ ಎರಡು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿರುವ ಘಟನೆ ಅತ್ಯಂತ ಖಂಡನಿಯ ಮತ್ತು ಅಮನವೀಯ ಎಂದು ವೆಲ್ಫೇರ್ ಪಾರ್ಟಿ ರಾಜ್ಯಾಧ್ಯಕ್ಷ ಅಡ್ವೋಕೇಟ್ ತಾಹಿರ್ ಹುಸೇನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ...

ವಿಶ್ವಗುರುವಿಗೆ ವಿರೋಧ ಪಕ್ಷದ ನಾಯಕ ಸಿಗುತ್ತಿಲ್ಲ; ರಾಜಕೀಯವಾಗಿ ಬಿಜೆಪಿ ದಿವಾಳಿ: ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಬಿಜೆಪಿಯವರು ವಿಶ್ವಗುರುವಿನ ಬಗ್ಗೆ ಭರ್ಜರಿ ಭಾಷಣ ಮಾಡುತ್ತಾರೆ. ಆ ವಿಶ್ವಗುರುವಿಗೆ ತಮ್ಮ ಪಕ್ಷದಲ್ಲಿ ಒಬ್ಬ ವಿರೋಧ ಪಕ್ಷದ ನಾಯಕನನ್ನು ಆರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ದ ತೀವ್ರ ವಾಗ್ದಾಳಿ...

ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾಗಿ ಬೆಳ್ತಂಗಡಿ ಮೂಲದ ಶೇಖ್ ಲತೀಫ್ ನೇಮಕ

ಮಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ (ಆಡಳಿತ) ಮೂಲತಃ ಬೆಳ್ತಂಗಡಿ ತಾಲೂಕು ಉಜಿರೆಯ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ಶೇಖ್ ಲತೀಫ್ ಅಧಿಕಾರ ಸ್ವೀಕರಿಸಿದ್ದಾರೆ. ಕೆಎಎಸ್ ಅಧಿಕಾರಿಯಾಗಿರುವ ಶೇಖ್ ಲತೀಫ್ ಈ ಹಿಂದೆ ಬೆಂಗಳೂರು...

ಸ್ಪೀಕರ್ ಶಿಷ್ಟಾಚಾರ ಉಲ್ಲಂಘನೆ ಆರೋಪ: ಬಿಜೆಪಿ-ಜೆಡಿಎಸ್ ನಿಯೋಗದಿಂದ ರಾಜ್ಯಪಾಲರಿಗೆ ದೂರು

ಬೆಂಗಳೂರು: ಸ್ಪೀಕರ್ ಶಿಷ್ಟಾಚಾರ ಉಲ್ಲಂಘನೆ ಆರೋಪಿಸಿ ಹಾಗೂ ಬಿಜೆಪಿ ಶಾಸಕರ ಅಮಾನತು ಖಂಡಿಸಿ ಬಿಜೆಪಿ-ಜೆಡಿಎಸ್ ನಿಯೋಗವು ವಿಧಾನಸೌಧದಿಂದ ರಾಜಭವನಕ್ಕೆ ಕಾಲ್ನಡಿಗೆ ಮೂಲಕ ತೆರಳಿ ರಾಜ್ಯಪಾಲರಿಗೆ ದೂರು ನೀಡಿದರು. ರಾಜ್ಯಪಾಲರ ಭೇಟಿ ಬಳಿಕ ಮಾಧ್ಯಮದವರ ಜೊತೆಗೆ...

ದಲಿತರ ಬಗ್ಗೆ ಇಷ್ಟು ಪ್ರೇಮ ತೋರಿಸುವ ಕಾಂಗ್ರೆಸ್ ಈಗಲಾದರೂ ದಲಿತ ಮುಖ್ಯಮಂತ್ರಿಯನ್ನು ಮಾಡಲಿ: ಕುಮಾರಸ್ವಾಮಿ

ಬೆಂಗಳೂರು: ದಲಿತರ ಬಗ್ಗೆ ಇಷ್ಟು ಪ್ರೇಮ ತೋರಿಸುವ ಕಾಂಗ್ರೆಸ್ ಈಗಲಾದರೂ ದಲಿತ ಮುಖ್ಯಮಂತ್ರಿಯನ್ನು ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಉಪ ಸಭಾಧ್ಯಕ್ಷರ ವಿಷಯದಲ್ಲಿ ದಲಿತ ಕಾರ್ಡ್ ಬಿಟ್ಟ ಕಾಂಗ್ರೆಸ್...

ಮಾಜಿ ಸಿಎಂ ಯಡಿಯೂರಪ್ಪ ಗೆ ಗೌರವ ಡಾಕ್ಟರೇಟ್

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇನ್ನು ಮುಂದೆ ಡಾ. ಯಡಿಯೂರಪ್ಪ ಆಗಲಿದ್ದಾರೆ. ಶಿವಮೊಗ್ಗದ ಇರುವಕ್ಕಿಯ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವ ವಿದ್ಯಾಲಯ ವತಿಯಿಂದ ಯಡಿಯೂರಪ್ಪ ಅವರು ಗೌರವ ಡಾಕ್ಟರೇಟ್ ಪದವಿಗೆ...

ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ; ಸಭ್ಯ ಸಮಾಜಕ್ಕೆ ನಾಚಿಕೆಗೇಡಿನ ಸಂಗತಿ: ಕೊನೆಗೂ ತುಟಿ ಬಿಚ್ಚಿದ ಪ್ರಧಾನಿ ಮೋದಿ

ಮಣಿಪುರದಲ್ಲಿ ವಿಕೃತ ಮನಸ್ಸಿನ ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ವಿಕೃತಿ ಮೆರೆದಿರುವ ಘಟನೆ ಬಗ್ಗೆ ಕೊನೆಗೂ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದಿದ್ದಾರೆ. ಘಟನೆಯು ಹೇಯ ಮತ್ತು ನಾಚಿಕೆಗೇಡಿನ ಸಂಗತಿ ಎಂದು ಹೇಳುವ...

ಜು.27ರಂದು ಖಾಸಗಿ ಬಸ್, ಟ್ಯಾಕ್ಸಿ, ಆಟೋ ಸಂಘಟನೆಗಳಿಂದ ಬಂದ್’ಗೆ ಕರೆ

ಬೆಂಗಳೂರು: ಶಕ್ತಿ ಯೋಜನೆಯಿಂದಾಗಿ ಖಾಸಗಿ ಬಸ್ ಮಾಲೀಕರು, ಸಿಬ್ಬಂದಿ ಜೊತೆಗೆ ಆಟೋರಿಕ್ಷಾಗಳಿಗೂ ಬಾಡಿಗೆ ಸಿಗುತ್ತಿಲ್ಲ ಎಂದು ಆಟೋ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಖಾಸಗಿ ಬಸ್, ಟ್ಯಾಕ್ಸಿ ಮತ್ತು ಆಟೋ ಸಂಘಟನೆಗಳು ತಮ್ಮ...
Join Whatsapp