ರಾಜ್ಯ

ಗೃಹಲಕ್ಷ್ಮಿ | ಆ.16ರಿಂದ ಯಜಮಾನಿಯ ಖಾತೆಗೆ 2,000 ರೂ. ಹಣ: ಸಿದ್ದರಾಮಯ್ಯ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಆಗಸ್ಟ್ 16ರಿಂದ ಪ್ರತಿ ಕುಟುಂಬದ ಯಜಮಾನಿಯ ಖಾತೆಗೆ ತಿಂಗಳಿಗೆ 2,000 ಜಮಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಗೃಹಲಕ್ಷ್ಮಿ ಯೋಜನೆಯ...

ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಹೃದಯಾಘಾತ : ಲೋಕಾಯುಕ್ತ ಅಧಿಕಾರಿ ಮೃತ್ಯು

ವಿಜಯಪುರ: ಬ್ಯಾಡ್ಮಿಂಟನ್ ಆಡುವ ವೇಳೆ ಹೃದಯಾಘಾತದಿಂದ ಲೋಕಾಯುಕ್ತ ಡಿವೈಎಸ್ಪಿ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಜಿಲ್ಲಾ ಲೋಕಾಯುಕ್ತದಲ್ಲಿ ಸೇವೆ ಸಲ್ಲಿಸುತ್ತಿದ್ದ ಅರುಣ್ ನಾಯಕ್ ಮೃತಪಟ್ಟ ಅಧಿಕಾರಿಯಾಗಿದ್ದಾರೆ. ಬುಧವಾರ ಸಂಜೆ ವಿಜಯಪುರ ಜಿಲ್ಲಾ ಕ್ರೀಡಾಂಗಣದಲ್ಲಿ...

ವಿಧಾನಸೌಧದಲ್ಲಿ‌ ನಡೆದ ಘಟನೆ ನಾವೆಲ್ಲ ತಲೆ ತಗ್ಗಿಸುವಂತಹದ್ದು : JDS ಶಾಸಕ ಜಿ.ಟಿ ದೇವೇಗೌಡ

►‘ಅಧ್ಯಕ್ಷ ಪೀಠಕ್ಕೆ ಪೇಪರ್ ಎಸೆದದ್ದು ಸರಿಯಲ್ಲ’ ಬೆಂಗಳೂರು: ವಿಧಾನಸಭೆಯಲ್ಲಿ ಬುಧವಾರ ನಡೆದ ಘಟನೆ ನಾವೆಲ್ಲ ತಲೆ ತಗ್ಗಿಸುವಂತಹ ಘಟನೆ ಅಂತ ಮಾಜಿ ಸಚಿವರೂ ಆಗಿರುವ JDS ಶಾಸಕ ಜಿ.ಟಿ ದೇವೇಗೌಡ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು,...

ಆಸ್ಪತ್ರೆಗೆ ಭೇಟಿ ನೀಡಿ ಯತ್ನಾಳ್ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ, ಯುಟಿ ಖಾದರ್

ಬೆಂಗಳೂರು: ವಿಧಾನಸಭೆಯಲ್ಲಿ ನಡೆದ ಹೈಡ್ರಾಮಾ ವೇಳೆ ಅಸ್ವಸ್ಥರಾಗಿ ಕುಸಿದು ಬಿದ್ದು ಆಸ್ಪತ್ರೆ ಸೇರಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಗ್ಯವನ್ನು ಸಿಎಂ ಸಿದ್ದರಾಮಯ್ಯ, ಸ್ಪೀಕರ್ ಯು.ಟಿ.ಖಾದರ್ ಸೇರಿದಂತೆ ಹಲವು ನಾಯಕರು ವಿಚಾರಿಸಿದರು. ಸಿಎಂ ಸಿದ್ದರಾಮಯ್ಯ,...

ಸಕ್ಕರೆ ಕಾರ್ಖಾನೆಯಲ್ಲಿ ಎಸಿ ಸ್ಫೋಟ: ಡೆಪ್ಯುಟಿ ಮ್ಯಾನೇಜರ್​ ಮೃತ್ಯು

ಮಂಡ್ಯ: ಸಕ್ಕರೆ ಕಾರ್ಖಾನೆಯಲ್ಲಿ ಎಸಿ ಸ್ಫೋಟಗೊಂಡು ಡೆಪ್ಯುಟಿ ಮ್ಯಾನೇಜರ್ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪದಲ್ಲಿರುವ NSL ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ. ಶಿವಮೊಗ್ಗ ಮೂಲದ ಶ್ರೀಧರ್(48) ಮೃತ ಡೆಪ್ಯುಟಿ ಮ್ಯಾನೇಜರ್. ವಿದ್ಯುತ್ ವಿಭಾಗದ...

ಶಾಸಕರ ಅಮಾನತು ಪ್ರಕರಣ ಪ್ರಜಾಪ್ರಭುತ್ವದ ಕಗ್ಗೊಲೆ: ಹೆಚ್’ಡಿಕೆ ಕಿಡಿ

ಬೆಂಗಳೂರು: ವಿಧಾನಸಭೆಯಲ್ಲಿ ಪ್ರತಿಪಕ್ಷ ಶಾಸಕರನ್ನು ಕಲಾಪದಿಂದ ಅಮಾನತು ಮಾಡಿರುವ ಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು,...

ಅಮಿತ್ ಮಾಳವೀಯ ಪರ ಹೈಕೋರ್ಟ್​​ನಲ್ಲಿ ವಾದ ಮಂಡಿಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ

►ರಾಹುಲ್ ಗಾಂಧಿ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ...

ವಿಧಾನಸಭೆಯಲ್ಲಿ ಕುಸಿದು ಬಿದ್ದ ಶಾಸಕ ಬಸನಗೌಡ ಯತ್ನಾಳ್; ಆಸ್ಪತ್ರೆಗೆ ದಾಖಲು

ಬೆಂಗಳೂರು: ವಿಧಾನ ಸಭೆಯಲ್ಲಿ ಇಂದು ಗದ್ದಲ, ಆಕ್ರೋಶ, ರೇಗಾಟ-ಚೀರಾಟ-ಹಾರಾಟ, ಮಾತು-ಪ್ರತಿಮಾತು, ಬೈಗುಳ-ಪ್ರತಿಬೈಗುಳ-ಇವೇ ನಡೆದಿದ್ದು. ಬಿಜೆಪಿ ಶಾಸಕರನ್ನು ಸಸ್ಪೆಂಡ್ ಮಾಡಿದ ಬಳಿಕ ಪಕ್ಷದ ನಾಯಕರು ಧರಣಿಗೆ ಕುಳಿತರು. ಈ ನಡುವೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...
Join Whatsapp