ರಾಜ್ಯ

ಚಿಕ್ಕಮಗಳೂರು: ಹೇಮಾವತಿ ನದಿಯಲ್ಲಿ ತೇಲುತ್ತಿದ್ದ ವೃದ್ಧೆಯ ಶವ ಪತ್ತೆ

►ಧಾರಾಕಾರ ಮಳೆಗೆ ಜಿಲ್ಲೆಯಲ್ಲಿ ಎರಡನೇ ಬಲಿ ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದಾರದಹಳ್ಳಿ ಗ್ರಾಮದ ಬಳಿ ಇರುವ ಹೇಮಾವತಿ ನದಿಯಲ್ಲಿ ವೃದ್ಧೆಯೊಬ್ಬರ ಶವ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವೃದ್ಧೆಯನ್ನು ದಾರದಹಳ್ಳಿ ಗ್ರಾಮದ ದೇವಮ್ಮ(61)...

ಜೈನಮುನಿ ಹತ್ಯೆ ಪ್ರಕರಣ: ಸಿಐಡಿ ತನಿಖೆಗೆ ವಹಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜೈನಮುನಿ ಕಾಮಕುಮಾರ ನಂದಿ ಮಹಾರಾಜ ಅವರ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ವಿಧಾನಸಭೆಯಲ್ಲಿ ಇಂದು ಬಿಜೆಪಿ, ಜೆಡಿಎಸ್ ಸದಸ್ಯರ ಧರಣಿ, ಗದ್ದಲದ ನಡುವೆ ಸ್ವಯಂಪ್ರೇರಿತವಾಗಿ ಹೇಳಿಕೆ ನೀಡಿದ...

ಸ್ಪೀಕರ್ ಪೀಠಕ್ಕೆ ಕಾಗದ ಪತ್ರ ಎಸೆತ: 10 ಮಂದಿ ಬಿಜೆಪಿ ಶಾಸಕರು ಅಮಾನತು

ಬೆಂಗಳೂರು: ಕಲಾಪದ ಸಂದರ್ಭ ವಿಧಾನಸಭೆ ಉಪಾಧ್ಯಕ್ಷರ ಮೇಲೆ ಕಾಗದ ಚೂರುಗಳನ್ನು ಎಸೆದ ಘಟನೆಗೆ ಸಂಬಂಧಿಸಿದಂತೆ ಹತ್ತು ಮಂದಿ ಬಿಜೆಪಿ ಶಾಸಕರನ್ನು ಬುಧವಾರ ಅಮಾನತು ಮಾಡಲಾಗಿದೆ. ಪ್ರಸಕ್ತ ಅಧಿವೇಶನದ ಅವಧಿ ಮುಗಿಯುವ ವರೆಗೂ ಶಾಸಕರನ್ನು ಅಮಾನತು...

ಮಸೂದೆಗಳ ಪ್ರತಿಗಳನ್ನು ಹರಿದು ಸ್ಪೀಕರ್ ಪೀಠಕ್ಕೆ ಎಸೆದ ಬಿಜೆಪಿ ಸದಸ್ಯರು!

ಬೆಂಗಳೂರು: ಮಹಾಘಟಬಂಧನ್ ಸಭೆಗಾಗಿ ಹೊರ ರಾಜ್ಯಗಳಿಂದ ಬಂದ ನಾಯಕರನ್ನು ಸ್ವಾಗತಿಸಲು ಐಎಎಸ್ ಅಧಿಕಾರಿಗಳನ್ನು ಸರ್ಕಾರ ನಿಯೋಜಿಸಿದ್ದ ವಿಚಾರ ಸದನದಲ್ಲಿ ಕೋಲಾಹಲ ಸೃಷ್ಟಿಸಿತು. ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು...

ಶಂಕಿತ ಉಗ್ರರ ಬಂಧನ; ಕಾನೂನು ಸುವ್ಯವಸ್ಥೆ ಬಿಗಿ ಮಾಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಹಾದಿ ಬೀದಿಯಲ್ಲಿ ಕೊಲೆಗಳಾಗುತ್ತಿವೆ. ಇನ್ನು ಕಾನೂನು ಸುವ್ಯವಸ್ಥೆ ಬಗ್ಗೆ ಪ್ರತ್ಯೇಕವಾಗಿ ಹೇಳಬೇಕ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಶಂಕಿತ ಉಗ್ರರನ್ನು ಬಂಧಿಸಿದ ಘಟನೆಗೆ ಸಂಬಂಧಿಸಿ ಮಾಧ್ಯಮಗಳಿಗೆ ಪ್ರತಿಕ್ರಿಯೆ...

ಹೆಸರು ಬದಲಾವಣೆ ಬಿಟ್ಟು INDIA ಸಭೆಯಿಂದ ಏನು ಪ್ರಯೋಜನ ಆಗಿಲ್ಲ: ಕುಮಾರಸ್ವಾಮಿ

ಬೆಂಗಳೂರು: ಹೆಸರು ಬದಲಾವಣೆ ಬಿಟ್ಟು ಇನ್ನೇನು ಅನುಕೂಲ ಇಂಡಿಯಾ ಸಭೆಯಿಂದ ಆಗಿಲ್ಲ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಬೆಂಗಳೂರಿನಲ್ಲಿ ನಡೆದ ವಿಪಕ್ಷಗಳ ಸಭೆಗೆ ಲೇವಡಿ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು,...

ಕನ್ಯಾಭಾಗ್ಯ ಘೋಷಣೆ ಮಾಡುವಂತೆ ಸಿದ್ದರಾಮಯ್ಯಗೆ ಪತ್ರ ಬರೆದ ಯುವ ರೈತರು

ಹಾವೇರಿ: ಕನ್ಯೆ ಕೊಡಲು ಹಿಂದೇಟು ಹಾಕುತ್ತಿರುವುದಕ್ಕೆ ಬೇಸತ್ತ ಯುವ ರೈತರು, ಸಿಎಂ ಸಿದ್ದರಾಮಯ್ಯ ಪತ್ರ ಬರೆದು ವಿಶೇಷ ಯೋಜನೆ ರೂಪಿಸುವಂತೆ ಮನವಿ ಮಾಡಿದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಬ್ಯಾಡಗಿ ತಾಲೂಕಿನ ಯುವ ರೈತರು...

ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಕಾರ ಮಳೆ: ಆರೆಂಜ್ ಅಲರ್ಟ್ ಘೋಷಣೆ

ಚಿಕ್ಕಮಗಳೂರು: ಜಿಲ್ಲೆಯ ಹಲವು ತಾಲೂಕುಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮೂಡಿಗೆರೆ, ಕಳಸ, ಕೊಪ್ಪ, N.R.ಪುರ ತಾಲೂಕಿನಲ್ಲಿ ಮುಂಜಾನೆಯಿಂದ ಭರ್ಜರಿ ಮಳೆಯಾಗುತ್ತಿದ್ದು, ಸುರಿಯುತ್ತಿರುವ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ....
Join Whatsapp