ರಾಜ್ಯ

‘ಇದು ಢೋಂಗಿ ಬಾಬಾ –38 ಕಳ್ಳರ ಗುಂಪು’: ಬಿಜೆಪಿಗೆ ಆಪ್ ತಿರುಗೇಟು

ಬೆಂಗಳೂರು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ‘ಎನ್ಡಿಎ’ ಮೈತ್ರಿಕೂಟ ಮತ್ತು ವಿರೋಧ ಪಕ್ಷಗಳನ್ನು ಒಳಗೊಂಡ ‘ಇಂಡಿಯಾ’ ಮೈತ್ರಿಕೂಟಗಳು ಸಿದ್ಧತೆ ನಡೆಸುತ್ತಿವೆ. ಈ ಬೆನ್ನಲ್ಲೇ ವಿಪಕ್ಷಗಳ ಮೈತ್ರಿಕೂಟದ ವಿರುದ್ಧ...

ಮಹಾಘಟಬಂಧನ್ ಶಕ್ತಿಪ್ರದರ್ಶನ | ಊಟಕ್ಕೆ ಕರೆದಿದ್ದರು ಹೋಗಿದ್ದೆ: ಶಿಷ್ಟಾಚಾರ ಉಲ್ಲಂಘನೆ ಆರೋಪಕ್ಕೆ ಖಾದರ್ ಪ್ರತಿಕ್ರಿಯೆ

ಬೆಂಗಳೂರು: ಕಾಂಗ್ರೆಸ್ ನೇತೃತ್ವದಲ್ಲಿ ಮಹಾಘಟಬಂಧನ್ ಶಕ್ತಿಪ್ರದರ್ಶನ ನಡೆಯಿತು. ಕಲಾಪದಲ್ಲಿ ಬಜೆಟ್ ಮೇಲೆ ಚರ್ಚೆ ನಡೆಸುವಾಗ ಮಹಾಘಟಬಂಧನ್ ನಾಯಕರ ಡಿನ್ನರ್ ಪಾರ್ಟಿಗೆ ಹೋಗಿದ್ದ ಬಗ್ಗೆ ಶಾಸಕ ಆರಗ ಜ್ಞಾನೇಂದ್ರ ಪ್ರಶ್ನೆಗೆ ಉತ್ತರಿಸಿದ ಸಭಾಧ್ಯಕ್ಷ ಯು.ಟಿ...

ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಕಾಲೇಜು ವಿರುದ್ಧ ಎಫ್​ಐಆರ್

ಬೆಂಗಳೂರು: ಬೆಂಗಳೂರಿನಲ್ಲಿಇಂಜಿನಿಯರಿಂಗ್ ವಿದ್ಯಾರ್ಥಿ ಆದಿತ್ಯ ಪ್ರಭು(19) ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜು ವಿರುದ್ಧ ಎಫ್​ಐಆರ್ ದಾಖಲಾಗಿದೆ.  ತಮ್ಮ ಮಗನಿಗೆ ಮಾನಸಿಕವಾಗಿ ನಿಂದನೆ ಮಾಡಿದ್ದಾರೆ ಎಂದು ಪಿಇಎಸ್ ಕಾಲೇಜು, ಇನ್ವಿಜಿಲೇಟರ್ ಹಾಗು ಸಿಬ್ಬಂದಿಯ ಮೇಲೆ...

ಗೃಹಲಕ್ಷ್ಮೀ ಯೋಜನೆಗೆ ಇಂದು ಚಾಲನೆ; ಸಹಾಯವಾಣಿ ಸಂಖ್ಯೆ ಇಲ್ಲಿದೆ

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ. ಇನ್ನು ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗೆ ತಳ ಹಂತದಿಂದ ತರಬೇತಿ ನೀಡಲಾಗಿದೆ. ನಾಡಕಚೇರಿ, ಗ್ರಾಮ ಒನ್, ಬೆಂಗಳೂರು ಒನ್...

ಅನಾಥ ಶವಗಳ ಸಂಸ್ಕಾರ: ಮೈಸೂರಿನ ಅಯೂಬ್ ಅಹಮದ್‌ ​ಗೆ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಪ್ರಧಾನಿಗೆ ಪತ್ರ

ಮೈಸೂರು: ಸಾಮಾಜದಲ್ಲಿ ನಮ್ಮ ಮಧ್ಯೆ ಅದೆಷ್ಟೋ ಕಾಣದ ಕೈಗಳು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿವೆ. ಆ ಕೈಗಳು ಬೆಳಕಿಗೆ ಬಾರದೆ ಎಲೆ ಮರೆ ಕಾಯಿಯಂತೆ ಸೇವೆಯಲ್ಲೇ ನಿರತವಾಗಿರುತ್ತವೆ. ಅದರಂತೆ ಮೈಸೂರಿನ “ಬಾಡಿ ಮಿಯಾನ್​​” ಅಯೂಬ್...

ವಸತಿ ಯೋಜನೆಗೆ ಫಲಾನುಭವಿಗಳು ನಿರಾಸಕ್ತಿ ತೋರಿದರೆ ಬೇರೆ ಅರ್ಹರಿಗೆ ಹಂಚಿಕೆ ಮಾಡಿ: ಸಚಿವ ಜಮೀರ್‌ ಅಹಮದ್

ಬೆಂಗಳೂರು: ವಸತಿ ಯೋಜನೆಗಳನ್ನು ಕಾಲಮಿತಿ ಹಾಕಿಕೊಂಡು ಪೂರ್ಣಗೊಳಿಸಲು ತೀರ್ಮಾನಿಸಿರುವ ವಸತಿ ಸಚಿವ ಜಮೀರ್ ಅಹಮದ್ ಖಾನ್ ವಿಧಾನಸಭಾ ಕ್ಷೇತ್ರಾವಾರು ಶಾಸಕರ ಸಭೆ ಆರಂಭಿಸಿದ್ದಾರೆ. ಮಂಗಳವಾರ ವಿಕಾಸಸೌಧದಲ್ಲಿ ಇಬ್ಬರು ಸಚಿವರು ಹಾಗೂ ಹದಿನೈದು ಶಾಸಕರ ಜತೆ...

ಎರಡನೇ ಅಧಿಕೃತ ಭಾಷೆಯಾಗಿ ತುಳು ಘೋಷಣೆಗೆ ಅಧಿವೇಶನದಲ್ಲಿ ಪ್ರಸ್ತಾಪ: ಪರಿಶೀಲಿಸುವುದಾಗಿ ಹೇಳಿದ ಸಚಿವ ತಂಗಡಗಿ

ವಿಧಾನಸಭೆ: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವಂತೆ ಅಧಿವೇಶನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಅಶೋಕ್ ರೈ ಮನವಿ ಮಾಡಿದರು. ಇದನ್ನು ತುಳು ಭಾಷೆಯಲ್ಲೇ ಪ್ರಸ್ತಾಪಿಸುತ್ತಲೇ...

‘ಇದು ದೇಶದ ಧ್ವನಿಯ ಪರವಾದ ಹೋರಾಟ’ : 26 ಪಕ್ಷಗಳ ಸಭೆಯಲ್ಲಿ ವಿರೋಧ ಪಕ್ಷದ ನಾಯಕರು ಹೇಳಿದ್ದೇನು?

ಬೆಂಗಳೂರು: ಮುಂಬರುವ 2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲಿರುವ 26 ವಿರೋಧ ಪಕ್ಷಗಳ ಮೈತ್ರಿಯನ್ನು ‘‘ಇಂಡಿಯನ್ ನ್ಯಾಷನಲ್ ಡೆಮಾಕ್ರಟಿಕ್ ಇನ್ಕ್ಲೂಸಿವ್ ಅಲೈನ್ಸ್ (INDIA / Indian National Developmental Inclusive Alliance) ...
Join Whatsapp