ರಾಜ್ಯ

ರಾಜ್ಯದ ಅತಿಥಿಗಳ ಸ್ವಾಗತಕ್ಕೆ ಶಿಷ್ಟಾಚಾರದ ಪ್ರಕಾರ ಅಧಿಕಾರಿಗಳ ನಿಯೋಜನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರಿಗೆ ಆಗಮಿಸಿದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರುಗಳನ್ನು ರಾಜ್ಯ ಅತಿಥಿಗಳೆಂದು ಪರಿಗಣಿಸಲಾಗಿದ್ದರಿಂದ ಶಿಷ್ಟಾಚಾರದ ಪ್ರಕಾರ ಆ ಎಲ್ಲ ಅತಿಥಿ ಗಣ್ಯರ ಸ್ವಾಗತಕ್ಕೆ ಮಾತ್ರ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು ಎಂದು ಮುಖ್ಯಮಂತ್ರಿ...

ಎಸ್.ಆರ್‌ ಪಾಟೀಲ್, ಕೆ.ಟಿ ಶ್ರೀಕಂಠೇಗೌಡರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ವಿಧಾನ ಪರಿಷತ್ತಿನ 2021 ಮತ್ತು 22 ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಮಾಜಿ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಹಾಗೂ ಮಾಜಿ...

ಪತ್ನಿಗೆ ದೊಣ್ಣೆಯಿಂದ ಹೊಡೆದು ಕೊಲೆ : ಆರೋಪಿ ಪತಿ ಬಂಧನ

ಬಣಕಲ್ : ಬಾಳೂರು ಸಮೀಪದ ಕಲ್ಲಕ್ಕಿ ಕಾಫಿ ತೋಟದಲ್ಲಿ ಪತ್ನಿಯನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಸೋಮವಾರ ರಾತ್ರಿ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಲೀಲಾಬಾಯಿ (38)ಮೃತಪಟ್ಟವರು. ಕಲ್ಲಕ್ಕಿ ಎಸ್ಟೇಟ್...

 ಹಿಂದೂ ಸಮಾಜ ಉಳಿಸುತ್ತಿರುವವರು ಮೇಲ್ಜಾತಿ ಹುಡುಗರಲ್ಲ: ಯತ್ನಾಳ್‌

ಮೈಸೂರು: ಹಿಂದೂ ಸಮಾಜ ಉಳಿಸುತ್ತಿರುವವರು ಮೇಲ್ಜಾತಿ ಹುಡುಗರಲ್ಲ. ದಲಿತರು, ನಾಯಕರು, ಹಿಂದುಳಿದ ಸಮಾಜದ ಯುವಕರು ಉಳಿಸುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು. ತಿ.‌ ನರಸೀಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ ನಾಯಕ...

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ : ಚಿಕಿತ್ಸೆ ಫಲಕಾರಿಯಾಗದೆ ಶಶಾಂಕ್ ಮೃತ್ಯು

ಬೆಂಗಳೂರು: ಪ್ರೀತಿ ವಿಚಾರಕ್ಕೆ ಯುವಕನನ್ನು ಕಿಡ್ನಾಪ್ ಮಾಡಿ ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಶಶಾಂಕ್ ಮೃತಪಟ್ಟಿದ್ದಾನೆ. ಆರ್‌ಆರ್ ನಗರದ ನಿವಾಸಿ ರಂಗನಾಥ್ ಹಾಗೂ ಸತ್ಯಪ್ರೇಮ ದಂಪತಿಯ ಪುತ್ರ ಶಶಾಂಕ್‌ನನ್ನು (19) ದುಷ್ಕರ್ಮಿಗಳು...

ಜೀಪಿಗೆ ಟ್ರಕ್ ಡಿಕ್ಕಿ: ಆರು ಮಂದಿ ಮೃತ್ಯು

ಥಾಣೆ: ಕಂಟೈನರ್ ಟ್ರಕ್ ಜೀಪ್ ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ಇಂದು ನಡೆದಿದೆ. ಕೆಲವು ವಿದ್ಯಾರ್ಥಿಗಳು ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ ಜೀಪ್ ಪದ್ಘಾದಿಂದ...

ಸರ್ಕಾರಕ್ಕೆ ಖುಷಿಯಾಗುವ ವಿಷಯ ಮಾತಾಡಿ ಮಾರ್ರೆ: ವೇದವ್ಯಾಸ್ ಕಾಮತ್ ಗೆ ಸ್ಪೀಕರ್ ಖಾದರ್ ಸೂಚನೆ

ಬೆಂಗಳೂರು: ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರದ ಸಾಧನೆಗಳನ್ನು ವಿವರಿಸಿದರು. ಈ ವೇಳೆ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆ ಆಡಳಿತ ಪಕ್ಷಕ್ಕೆ ಖುಷಿಯಾಗುವ ವಿಷಯ ಮಾತಾಡಿ,...

INDIA ಮುಂದಿನ ಸಭೆ ಮುಂಬೈನಲ್ಲಿ : ಮಲ್ಲಿಕಾರ್ಜುನ ಖರ್ಗೆ ಹೇಳಿಕೆ

ಬೆಂಗಳೂರು: 26 ವಿಪಕ್ಷಗಳ ಒಕ್ಕೂಟಕ್ಕೆ ನೂತನ ಹೆಸರಾಗಿ INDIA ಎಂದು ಇಡಲಾಗಿದ್ದು ಮುಂದಿನ ಸಭೆಯು ಮುಂಬೈನಲ್ಲಿ ನಡೆಯಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೊಟೇಲ್ ನಲ್ಲಿ...
Join Whatsapp