ರಾಜ್ಯ

ವಿಪಕ್ಷಗಳ ಒಕ್ಕೂಟಕ್ಕೆ ‘INDIA’ ಎಂದು ಮರುನಾಮಕರಣ

ಬೆಂಗಳೂರು: ವಿರೋಧ ಪಕ್ಷಗಳ ಒಕ್ಕೂಟಕ್ಕೆ ‘INDIA‘ ಎಂದು ನಾಮಕರಣ ಮಾಡುವ ಸಾಧ್ಯತೆ ಇದೆ ಎಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಪಕ್ಷಗಳ ಸಭೆಯಲ್ಲಿ ಭಾಗಿಯಾಗಿರುವ ನಾಯಕರಿಂದ ಚರ್ಚೆ ನಡೆಯುತ್ತಿದೆ. ‘INDIA‘ ನಾಮಕರಣಕ್ಕೆ ಬಹುತೇಕ ಪಕ್ಷಗಳ ನಾಯಕರು ಒಪ್ಪಿಗೆ...

ಪ್ರಧಾನಿ ಸ್ಥಾನದ ಮೇಲೆ ಕಾಂಗ್ರೆಸ್ ಗೆ ಆಸಕ್ತಿಯಿಲ್ಲ: ವಿಪಕ್ಷಗಳ ಸಭೆಯಲ್ಲಿ ಮಲ್ಲಿಕಾರ್ಜುನ್ ಖರ್ಗೆ ಹೇಳಿಕೆ

ಬೆಂಗಳೂರು: ಪ್ರಧಾನ ಮಂತ್ರಿ ಸ್ಥಾನದ ಕಾಂಗ್ರೆಸ್ ಗೆ ಆಸಕ್ತಿಯಿಲ್ಲ ಎಂದು ವಿಪಕ್ಷಗಳ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಕಾಂಗ್ರೆಸ್ ನಿಲುವನ್ನು ಸ್ಪಷ್ಟಪಡಿಸಿದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟು ಪ್ರದರ್ಶಿಸಲು ಕಾರ್ಯತಂತ್ರ ರೂಪಿಸುವ...

ತಂದೆ-ತಾಯಿಯನ್ನು ಕೊಂದು ಮಗ ಎಸ್ಕೇಪ್!

ಬೆಂಗಳೂರು: ಅಪ್ಪ-ಅಮ್ಮನನ್ನು ಮಗನೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬ್ಯಾಟರಾಯನಪುರದಲ್ಲಿ ನಡೆದಿದೆ. ತಾಯಿ ಶಾಂತ (60), ತಂದೆ ಭಾಸ್ಕರ್ (63) ಕೊಲೆಯಾದವರು. ಇವರನ್ನು ಮಗ ಶರತ್ (26) ಕೊಲೆ ಮಾಡಿದ್ದಾನೆ. ಕೊಲೆಯಾದ ದಂಪತಿ ಮಂಗಳೂರು...

ರಕ್ತದಾನ ಜಾಗೃತಿ: ಮಂಗಳೂರಿನಿಂದ ಕಾರ್ಗಿಲ್’ಗೆ ಮುಸ್ಲಿಮ್ ದಂಪತಿ ಬೈಕ್ ಸವಾರಿ

ಮಂಗಳೂರು: ರಕ್ತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಮಂಗಳೂರಿನ ಮುಸ್ಲಿಮ್ ದಂಪತಿ ಮಂಗಳೂರಿನಿಂದ ಕಾರ್ಗಿಲ್'ವರೆಗೆ ಮೋಟಾರ್ ಬೈಕ್ ಸವಾರಿ ಮಾಡಲಿದ್ದಾರೆ. ಪ್ರೇರಕ ಭಾಷಣಕಾರ ಮತ್ತು ಜೀವನ ತರಬೇತುದಾರರಾಗಿರುವ 44 ವರ್ಷದ ಸೈಫ್ ಸುಲ್ತಾನ್...

ಮೊದಲ ಪೋಸ್ಟಿಂಗ್ ನಲ್ಲೇ ಲಂಚ ಪಡೆಯುತ್ತಿದ್ದ ಮಹಿಳಾ ಅಧಿಕಾರಿಯ ಬಂಧನ

ರಾಂಚಿ: ಮೊದಲ ಪೋಸ್ಟಿಂಗ್ ನಲ್ಲೇ ಲಂಚ ಪಡೆಯುತ್ತಿದ್ದ ಜಾರ್ಖಂಡ್ ನ ಸಹಕಾರಿ ಇಲಾಖೆಯ ಮಹಿಳಾ ಅಧಿಕಾರಿಯನ್ನು ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿದೆ. ಈ ಅಧಿಕಾರಿ 8 ತಿಂಗಳ ಹಿಂದೆಯಷ್ಟೇ ಕೊಡೆರ್ಮಾದಲ್ಲಿ ಸಹಾಯಕ ರಿಜಿಸ್ಟ್ರಾರ್ ಆಗಿ...

ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಎಬಿವಿಪಿ ಸದಸ್ಯರ ಕೈವಾಡವಿದೆ ಎಂದ ಪೊಲೀಸರು

ಜೋಧ್ಪುರ: ದಲಿತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಮತ್ತು ಆರ್ಎಸ್ಎಸ್ ನ ವಿದ್ಯಾರ್ಥಿ ಸಂಘಟನೆಯಾಗಿರುವ ಎಬಿವಿಪಿಯ ಕಾರ್ಯಕರ್ತರು ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಲಿತ ಬಾಲಕಿಯ ಅತ್ಯಾಚಾರ ಪ್ರಕರಣ ರಾಜಸ್ಥಾನದಲ್ಲಿ...

ಜು.21ಕ್ಕೆ ರಾಹುಲ್ ಗಾಂಧಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

ನವದೆಹಲಿ: ಮೋದಿ ಉಪನಾಮ ಕುರಿತಾದ ಹೇಳಿಕೆಗೆ ಸಂಬಂಧಿಸಿದ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ಸೂರತ್ ನ್ಯಾಯಾಲಯವು ತಮಗೆ ವಿಧಿಸಿರುವ ಎರಡು ವರ್ಷಗಳ ಜೈಲು ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ನ ಜುಲೈ 7ರ...

ಪರೀಕ್ಷೆಯಲ್ಲಿ ನಕಲು: ಮಂಗಳೂರು ಮೂಲದ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಮಂಗಳೂರು ಮೂಲದ ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿ ಬಿದ್ದು ಬಳಿಕ ಕಾಲೇಜಿನ 9ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಿರಿನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗಿರಿನಗರ ನಿವಾಸಿ ಆದಿತ್ಯ ಪ್ರಭು...
Join Whatsapp