ರಾಜ್ಯ

ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ IAS ಅಧಿಕಾರಿಗಳ ಬಳಕೆ: ಕುಮಾರಸ್ವಾಮಿ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲೇಬೇಕೆಂದು ಪ್ರತಿಪಕ್ಷಗಳು ಶಪಥ ಮಾಡಿದ್ದು, ಇದಕ್ಕಾಗಿಯೇ ಬೆಂಗಳೂರಿನಲ್ಲಿ ಇಂದು ರಾಷ್ಟ್ರಮಟ್ಟದ ವಿಪಕ್ಷಗಳೆಲ್ಲ ಸೇರಿ ಸಭೆ ನಡೆಸಲಿದೆ. ಆದರೆ, ಹೊರರಾಜ್ಯಗಳಿಂದ ಆಗಮಿಸಿರುವ ರಾಜಕಾರಣಿಗಳ ಸೇವೆಗೆ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು...

ಸಂವಿಧಾನ ಉಳಿಸಲು ಕೇಂದ್ರದ ಪ್ರತಿಪಕ್ಷಗಳ ನಾಯಕರ ಸಭೆ ನಡೆಯುತ್ತಿದೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಸಂವಿಧಾನ ಉಳಿಸಲು ಕೇಂದ್ರದ ಪ್ರತಿಪಕ್ಷಗಳ ನಾಯಕರ ಸಭೆ ನಡೆಯುತ್ತಿದೆ. ಎಲ್ಲರೂ ಒಟ್ಟಾಗಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಮಹಾ ಘಟಬಂಧನ್ ಸಭೆಯಲ್ಲಿ ಭಾಗಿಯಾಗಲು ಆಗಮಿಸಿದ...

 ಮೈಸೂರಿನಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಮೃತ್ಯು

ಪಿರಿಯಾಪಟ್ಟಣ: ಬೆಳ್ಳಂಬೆಳಗ್ಗೆ ನಿಂತಿದ್ದ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಂಪ್ಲಾಪುರ ಬಳಿ ನಡೆದಿದೆ. ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುವಾಗ ಕಂಪ್ಲಾಪುರ ಬಳಿ ಇಂದು( ಜುಲೈ 18) ಮುಂಜಾನೆ...

ಉಮ್ಮನ್ ಚಾಂಡಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಹಿರಿಯ ರಾಜಕೀಯ ಮುತ್ಸದ್ದಿ ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ‌ ಓಮೆನ್ ಚಾಂಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನನಗೆ ಅತ್ಯಂತ ಆತ್ಮೀಯರಾಗಿದ್ದ ಉಮ್ಮನ್ ಚಾಂಡಿಯವರ ನಿಧನದ ಸುದ್ದಿ...

ಹಣಕ್ಕಾಗಿ ಹುದ್ದೆಯಲ್ಲಿ 500 ಕೋಟಿ ರೂಪಾಯಿ ಡೀಲ್: ಹೆಚ್​ಡಿ ಕುಮಾರಸ್ವಾಮಿ ಆರೋಪ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಸತತ ಎರಡು ತಿಂಗಳಿಂದ ವರ್ಗಾವಣೆ ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು, ಈ ಅವಧಿಯಲ್ಲಿ ಹಣಕ್ಕಾಗಿ ಹುದ್ದೆ ವ್ಯವಹಾರದಲ್ಲಿ 500 ಕೋಟಿ ರೂಪಾಯಿಗೂ ಮೀರಿ ಡೀಲ್...

ಬೆಂಗಳೂರು ಬೇರೆ ಭಾಷೆಯವರ ಕೈಯಲ್ಲಿದೆ: ವಾಟಾಳ್ ನಾಗರಾಜ್

ಬೆಂಗಳೂರು: “ನಗರದಲ್ಲಿ ಕೊಲೆ ಸುಲಿಗೆಗಳು ನಿರಂತರವಾಗಿ ಹೆಚ್ಚುತ್ತಿದ್ದು ಭೀತಿಯ ವಾತಾವರಣ ನಿರ್ಮಾಣವಾಗಿದೆ. ನಗರ ಬೇರೆ ಭಾಷೆಯವರ ಕೈಯಲ್ಲಿದೆ. ಇದು ಕಣ್ಣೀರಿನ ಕಥೆ” ಎಂದು ಕನ್ನಡ ಚಳವಳಿಯ ನಾಯಕ ವಾಟಾಳ್ ನಾಗರಾಜ್ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ...

ಇನ್ನು ಮುಂದೆ ಮುಜರಾಯಿ ದೇವಸ್ಥಾನಗಳಲ್ಲಿ ಮೊಬೈಲ್‌ ಬಳಸುವಂತಿಲ್ಲ

ಬೆಂಗಳೂರು: ಧಾರ್ಮಿಕ ದತ್ತಿ ವ್ಯಾಪ್ತಿಗೆ ಬರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗಿದೆ. ತಮಿಳುನಾಡಿನ ಬಳಿಕ ಕರ್ನಾಟಕದ ದೇವಸ್ಥಾನಗಳ ಒಳಗಡೆ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗಿದೆ. ಮೊಬೈಲ್ ಫೋನ್ ಬಳಕೆ...

‘ನಿಮ್ಮೊಳಗಿನ ವಿಷ ಅರಿಯದ ದಿನಗಳು’ : ವಿಶ್ವೇಶ್ವರ ಭಟ್‌ಗೆ ತಿರುಗೇಟು ನೀಡಿದ ಪ್ರಕಾಶ್ ರಾಜ್

ಬೆಂಗಳೂರು: ಹಿರಿಯ ನಟ ಪ್ರಕಾಶ್ ರಾಜ್ ತನ್ನೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಹಳೆಯ ಫೋಟೋಗಳನ್ನು ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್‌ ಶೇರ್ ಮಾಡಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರಕಾಶ್ ರಾಜ್, “ಹೌದು, ನಿಮ್ಮೊಳಗಿನ...
Join Whatsapp