ರಾಜ್ಯ

ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ. ಸಿ.ಎನ್​​ ಮಂಜುನಾಥ್​ ಮುಂದುವರಿಕೆ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಜಯದೇವ ನಿರ್ದೇಶಕರಾಗಿ ಡಾ.ಸಿ.ಎನ್.ಮಂಜುನಾಥ್ ಅವರು ಇನ್ನೂ 6 ತಿಂಗಳು ಸೇವಾವಧಿ ಮುಂದುವರೆಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜುಲೈ 19ಕ್ಕೆ ಡಾ.ಸಿ.ಎನ್​.ಮಂಜುನಾಥ್ ಸೇವಾವಧಿ ಮುಕ್ತಾಯ ಆಗಬೇಕಿತ್ತು. ಆದರೆ ಕಲಬುರಗಿ ಜಯದೇವ ಆಸ್ಪತ್ರೆಯ ಕೆಲಸ...

ಸುಳ್ಯ | ಅಣ್ಣನ ಹತ್ಯೆ ಪ್ರಕರಣ: ಸಹೋದರರು ಪೊಲೀಸ್ ಕಸ್ಟಡಿಗೆ

ಸುಳ್ಯ: ಇಲ್ಲಿನ ಚೆಂಬು ಗ್ರಾಮದ ಕುದ್ರೆಪಾಯ ಎಂಬಲ್ಲಿ ಆಸ್ತಿ ವಿವಾದಕ್ಕೆ ಸಹೋದರರಿಂದ ಹತ್ಯೆಯಾದ ಸಂಪ್ಯದ ಉಸ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಉಸ್ಮಾನ್ ಸಹೋದರರಾದ ರಫೀಕ್ ಮತ್ತು ಸತ್ತಾರ್...

ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮಿತ್ರ ಪಕ್ಷಗಳು ಬಹುಮತವನ್ನು ಸಾಧಿಸಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮಿತ್ರ ಪಕ್ಷಗಳು ಬಹುಮತವನ್ನು ಸಾಧಿಸಲಿದೆ.  ಬಿಜೆಪಿ ಮಿತ್ರ ಪಕ್ಷಗಳು ಸೋಲನ್ನು ಅನುಭವಿಸಲಿದ್ದು , ವಿಪಕ್ಷಗಳ ಒಕ್ಕೂಟ ಗೆಲುವು ಸಾಧಿಸಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಮಹಾಘಟಬಂಧನ್ | ಬೆಂಗಳೂರಿಗೆ ಆಗಮಿಸಿದ ಸೋನಿಯಾ, ರಾಹುಲ್, ಮಮತಾ, ಅಖಿಲೇಶ್

ಬೆಂಗಳೂರು: ಬೆಂಗಳೂರಿನಲ್ಲಿ ಕಾಂಗ್ರೆಸ್ ಕರೆದಿರುವ ಎರಡನೇ ಏಕತಾ ಸಭೆಗೆ 24 ವಿರೋಧ ಪಕ್ಷಗಳ ನಾಯಕರಿಗೆ ಆಹ್ವಾನ ನೀಡಲಾಗಿದ್ದು, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ...

ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆ ಸ್ವಾಗತಿಸಿದ ಬಿಜೆಪಿ ಶಾಸಕ ಗುರುರಾಜ್ ಗಂಟಿಹೋಳಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯನ್ನು ಬೈಂದೂರಿನ ಬಿಜೆಪಿ ಶಾಸಕ ಗುರುರಾಜ್ ಗಂಟಿಹೋಳಿ ಸ್ವಾಗತಿಸಿದ್ದಾರೆ. ವಿಧಾನಸಭೆಯಲ್ಲಿಂದು ಕಾಂಗ್ರೆಸ್ ಸರ್ಕಾರದ ಬಜೆಟ್ ಮೇಲೆ ಚರ್ಚೆ ನಡೆಯಿತು. ಈ ವೇಳೆ ಮಾತನಾಡಿದ ಬಿಜೆಪಿ ಶಾಸಕ ಗುರುರಾಜ್...

NDA ಸಭೆಗೆ ಆಹ್ವಾನ ಬಂದರೆ ಹೋಗುತ್ತೇನೆ ಎಂದ ಕುಮಾರಸ್ವಾಮಿ

ಬೆಂಗಳೂರು: NDA ಸಭೆಗೆ ಆಹ್ವಾನ ನೀಡಿದರೆ ನಾನು ಸಭೆಗೆ ಹೋಗುತ್ತೇನೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್ ಡಿ ಎ ಮತ್ತು ಯುಪಿಎ...

ದಲಿತರಿಗೆ ಭೂಮಿ ಪರಭಾರೆ ಆಗಲೇಬೇಕು ಎನ್ನುವುದರಲ್ಲಿ ಯಾವುದೇ ರಾಜಿ ಇಲ್ಲ: ಸಿದ್ದರಾಮಯ್ಯ

ಬೆಂಗಳೂರು: ದಲಿತರ ಜಮೀನು ಹಕ್ಕು ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ  ವಿಷಯದಲ್ಲಿ  ಯಾವುದೇ ಬಹಿರಂಗ ಒತ್ತಡಕ್ಕೆ ಮಣಿಯುವುದಿಲ್ಲ. ಈ ವಿಚಾರದಲ್ಲಿ ನಮ್ಮ ಕಾಳಜಿಗಳ ಜತೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ...

ಸರ್ವಾಧಿಕಾರ ವಿರೋಧಿಸುವವರು ಬನ್ನಿ: ವೇಣುಗೋಪಾಲ್ ಕಿಡಿ

ಬೆಂಗಳೂರು: ಕೆಲ ಪ್ರಾದೇಶಿಕ ಪಕ್ಷಗಳು ಕಳೆದ ಚುನಾವಣೆಯಲ್ಲಿ ತನ್ನ ನಿಲುವು ಏನು ಎಂಬುದನ್ನು ಸಾಬೀತು ಮಾಡಿವೆ ಎಂದು ಹೇಳುವ ಮುಲಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ...
Join Whatsapp