ರಾಜ್ಯ

ದಲಿತರಿಗೆ ಭೂಮಿ ಪರಭಾರೆ ಆಗಲೇಬೇಕು ಎನ್ನುವುದರಲ್ಲಿ ಯಾವುದೇ ರಾಜಿ ಇಲ್ಲ: ಸಿದ್ದರಾಮಯ್ಯ

ಬೆಂಗಳೂರು: ದಲಿತರ ಜಮೀನು ಹಕ್ಕು ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ  ವಿಷಯದಲ್ಲಿ  ಯಾವುದೇ ಬಹಿರಂಗ ಒತ್ತಡಕ್ಕೆ ಮಣಿಯುವುದಿಲ್ಲ. ಈ ವಿಚಾರದಲ್ಲಿ ನಮ್ಮ ಕಾಳಜಿಗಳ ಜತೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ...

ಸರ್ವಾಧಿಕಾರ ವಿರೋಧಿಸುವವರು ಬನ್ನಿ: ವೇಣುಗೋಪಾಲ್ ಕಿಡಿ

ಬೆಂಗಳೂರು: ಕೆಲ ಪ್ರಾದೇಶಿಕ ಪಕ್ಷಗಳು ಕಳೆದ ಚುನಾವಣೆಯಲ್ಲಿ ತನ್ನ ನಿಲುವು ಏನು ಎಂಬುದನ್ನು ಸಾಬೀತು ಮಾಡಿವೆ ಎಂದು ಹೇಳುವ ಮುಲಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ...

ಜೆಡಿಎಸ್ ಜಾತ್ಯತೀತ ಎಂಬ ಟ್ಯಾಗ್ ತೆಗೆಯಬೇಕು: ದಿನೇಶ್ ಗುಂಡೂರಾವ್

ಬೆಂಗಳೂರು: ಜೆಡಿಎಸ್ ಜಾತ್ಯತೀತ ಎಂಬ ಟ್ಯಾಗ್ ತೆಗೆಯಬೇಕಾದ ಅಗತ್ಯವಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷಗಳ ಸಭೆಗೆ ತಮ್ಮ ಪಕ್ಷಕ್ಕೆ ಆಹ್ವಾನ ನೀಡಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ...

ದೇವಸ್ಥಾನದಲ್ಲಿ ಪತ್ನಿಯ ಕಣ್ಣೆದುರೇ ಪತಿಯ ಬರ್ಬರ ಹತ್ಯೆ

ಬೆಳಗಾವಿ: ಅಮಾವಾಸ್ಯೆ ಎಂದು ದೇವಸ್ಥಾನಕ್ಕೆ ಹೋದ ಸಂದರ್ಭ ಪತ್ನಿಯ ಎದುರೇ ಗಂಡನ ಬರ್ಬರ ಹತ್ಯೆ ಮಾಡಿರುವ ಘಟನೆ ಮೂಡಲಗಿ ತಾಲೂಕಿನ ಬನಸಿದ್ದೇಶ್ವರ ದೇವಸ್ಥಾನ ಮುಂದೆ ನಡೆದಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ವಡೇರಟ್ಟಿ ಬನಸಿದ್ದೇಶ್ವರ...

ದೂದ್ ಸಾಗರ ಬಳಿ ಭೂಕುಸಿತ: ಸಂಚಾರ ವ್ಯತ್ಯಯ

ಕಾರವಾರ: ಕರ್ನಾಟಕ-ಗೋವಾ ಗಡಿಭಾಗದಲ್ಲಿರುವ ದೂದ್ ಸಾಗರ ಜಲಪಾತದ ಸಮೀಪದ ರೈಲು ಮಾರ್ಗದ ಮೇಲೆ ಸೋಮವಾರ ನಸುಕಿನ ಜಾವ ಭೂಕುಸಿತ ಸಂಭವಿಸಿದೆ. ಪರಿಣಾಮ ಸ್ವಲ್ಪ ಹೊತ್ತು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಬೃಹತ್ ಗಾತ್ರದ ಕಲ್ಲುಗಳು, ಮಣ್ಣಿನ...

ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಇಂದಿನಿಂದ ನಾಲ್ಕು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ  ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಹಿನ್ನೆಲೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ ನಾಲ್ಕು ದಿನ...

ರಾಜ್ಯದಲ್ಲಿ ದಾಖಲಾದ ಪ್ರಕರಣಗಳಲ್ಲಿ ಸೈಬರ್ ಕ್ರೈಂ ಶೇ.20ರಷ್ಟಿದೆ: ಎಂ ಎ ಸಲೀಂ

ಬೆಂಗಳೂರು: ಕರ್ನಾಟಕದಲ್ಲಿ ದಾಖಲಾಗಿರುವ ಒಟ್ಟು ಪೊಲೀಸ್ ಪ್ರಕರಣಗಳಲ್ಲಿ ಶೇ.20ಕ್ಕೂ ಹೆಚ್ಚು ಪ್ರಕರಣಗಳು ಸೈಬರ್ ಅಪರಾಧಕ್ಕೆ ಸಂಬಂಧಿಸಿವೆ ಎಂದು ಸಿಐಡಿ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಹೇಳಿದ್ದಾರೆ. ಶಿಕ್ಷಣದ ಕೊರತೆಯಿರುವ ಮತ್ತು ಆರ್ಥಿಕವಾಗಿ ಹಿಂದುಳಿದ ಪ್ರದೇಶಗಳಿಂದ ಬಂದವರಿಂದ...

ಕೇಸ್ ಖುಲಾಸೆ ಮಾಡಿಕೊಡಲು ಲಂಚ : ಲೋಕಾಯುಕ್ತ ಬಲೆಗೆ ಬಿದ್ದ ಹೆಡ್‌ ಕಾನ್‌ಸ್ಟೇಬಲ್‌

ರಾಮನಗರ: ವಂಚನೆ ಕೇಸ್‌ವೊಂದನ್ನು ಖುಲಾಸೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಹೆಡ್‌ ಕಾನ್‌ಸ್ಟೇಬಲ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ರಾಮನಗರ ಸೆನ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಖ್ಯ ಪೇದೆ ಮಹೇಶ್ 50 ಸಾವಿರ ರೂ. ಲಂಚ...
Join Whatsapp