ರಾಜ್ಯ

ದೂದ್ ಸಾಗರ ಬಳಿ ಭೂಕುಸಿತ: ಸಂಚಾರ ವ್ಯತ್ಯಯ

ಕಾರವಾರ: ಕರ್ನಾಟಕ-ಗೋವಾ ಗಡಿಭಾಗದಲ್ಲಿರುವ ದೂದ್ ಸಾಗರ ಜಲಪಾತದ ಸಮೀಪದ ರೈಲು ಮಾರ್ಗದ ಮೇಲೆ ಸೋಮವಾರ ನಸುಕಿನ ಜಾವ ಭೂಕುಸಿತ ಸಂಭವಿಸಿದೆ. ಪರಿಣಾಮ ಸ್ವಲ್ಪ ಹೊತ್ತು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಬೃಹತ್ ಗಾತ್ರದ ಕಲ್ಲುಗಳು, ಮಣ್ಣಿನ...

ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಇಂದಿನಿಂದ ನಾಲ್ಕು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ  ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಹಿನ್ನೆಲೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ ನಾಲ್ಕು ದಿನ...

ರಾಜ್ಯದಲ್ಲಿ ದಾಖಲಾದ ಪ್ರಕರಣಗಳಲ್ಲಿ ಸೈಬರ್ ಕ್ರೈಂ ಶೇ.20ರಷ್ಟಿದೆ: ಎಂ ಎ ಸಲೀಂ

ಬೆಂಗಳೂರು: ಕರ್ನಾಟಕದಲ್ಲಿ ದಾಖಲಾಗಿರುವ ಒಟ್ಟು ಪೊಲೀಸ್ ಪ್ರಕರಣಗಳಲ್ಲಿ ಶೇ.20ಕ್ಕೂ ಹೆಚ್ಚು ಪ್ರಕರಣಗಳು ಸೈಬರ್ ಅಪರಾಧಕ್ಕೆ ಸಂಬಂಧಿಸಿವೆ ಎಂದು ಸಿಐಡಿ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಹೇಳಿದ್ದಾರೆ. ಶಿಕ್ಷಣದ ಕೊರತೆಯಿರುವ ಮತ್ತು ಆರ್ಥಿಕವಾಗಿ ಹಿಂದುಳಿದ ಪ್ರದೇಶಗಳಿಂದ ಬಂದವರಿಂದ...

ಕೇಸ್ ಖುಲಾಸೆ ಮಾಡಿಕೊಡಲು ಲಂಚ : ಲೋಕಾಯುಕ್ತ ಬಲೆಗೆ ಬಿದ್ದ ಹೆಡ್‌ ಕಾನ್‌ಸ್ಟೇಬಲ್‌

ರಾಮನಗರ: ವಂಚನೆ ಕೇಸ್‌ವೊಂದನ್ನು ಖುಲಾಸೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಹೆಡ್‌ ಕಾನ್‌ಸ್ಟೇಬಲ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ರಾಮನಗರ ಸೆನ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಖ್ಯ ಪೇದೆ ಮಹೇಶ್ 50 ಸಾವಿರ ರೂ. ಲಂಚ...

ಇಂದಿನಿಂದ ಬೆಂಗಳೂರಿನಲ್ಲಿ ವಿಪಕ್ಷಗಳ ಸಭೆ: ಹಲವೆಡೆ ರಸ್ತೆ ಮಾರ್ಗ ಬದಲಾವಣೆ

ಬೆಂಗಳೂರು: ಬಿಜೆಪಿಯನ್ನು ಲೋಕಸಭೆ ಚುನಾವಣೆಯಲ್ಲಿ ಸೋಲಿಸಲು ಒಗ್ಗೂಡಿರುವ ವಿಪಕ್ಷಗಳ ಸಭೆ ಇಂದಿನಿಂದ ಬೆಂಗಳೂರಿನಲ್ಲಿ ನಡೆಯಲಿದೆ. ಈ ನಡುವೆ ಕರ್ನಾಟಕ ವಿಧಾನಸಭೆ ಅಧಿನವೇಶನವೂ ನಡೆಯಲಿದೆ. ಹೀಗಾಗಿ ಬೆಂಗಳೂರಿನಲ್ಲಿ ಕೆಲವು ಕಡೆಗಳಲ್ಲಿ ಸಂಚಾರ ಮಾರ್ಗಗಳನ್ನು ಬದಲಾವಣೆ...

ನರಿಗಳು ಘೀಳಿಟ್ಟರೆ ಕಾಡಿನ ರಾಜ ಬೆದರುವುದು ಉಂಟಾ?: ವಿಪಕ್ಷಗಳ ಸಭೆಗೆ ಸಿಟಿ ರವಿ ವ್ಯಂಗ್ಯ

ಚಿಕ್ಕಮಗಳೂರು: ನರಿಗಳು ಘೀಳಿಟ್ಟರೆ ಕಾಡಿನ ರಾಜ ಬೆದರುವುದು ಉಂಟಾ? ಎಂದು ಹೇಳುವ ಮೂಲಕ ವಿಪಕ್ಷ ನಾಯಕರ ಸಭೆಯನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವ್ಯಂಗ್ಯವಾಡಿದರು. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ದೇಶದಲ್ಲಿರುವ ವಿಪಕ್ಷಗಳು...

ಸ್ಪೀಕರ್ ಯು.ಟಿ. ಖಾದರ್ ಅವರಿಗೆ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪ್ರದಾನ

ಹೊಸದಿಲ್ಲಿ : ರಾಜಧಾನಿ ದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ಜು.16ರ ಭಾನುವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಭಾರತೀಯ ಬುದ್ಧಿಜೀವಿಗಳ ಸಮ್ಮೇಳನದಿಂದ 'ದಿ ಗ್ರೇಟ್ ಸನ್ ಆಫ್...

ಜಾನುವಾರುಗಳಿಗೆ ಸಿಗದ ಚಿಕಿತ್ಸೆ: ನಿಂತಲ್ಲಿಯೇ ಹಾಳಾಗುತ್ತಿರುವ ತುರ್ತು ಪಶು ಚಿಕಿತ್ಸಾ ವಾಹನಗಳು

ಕಲಬುರಗಿ: ಪಶು ಸಂಗೋಪನಾ ಇಲಾಖೆಯ ಯೋಜನೆಯೊಂದು ಸರ್ಕಾರದ ನಿರ್ಲಕ್ಷ್ಯದಿಂದ ಹಳ್ಳ ಹಿಡಿದಿದೆ. ಜಾನುವಾರುಗಳಿಗೆ ಖಾಯಿಲೆ ಬಂದರೆ, ಅವು ಇದ್ದಲ್ಲಿಯೇ ಹೋಗಿ ಚಿಕಿತ್ಸೆ ನೀಡಬೇಕು. ಆ ಮೂಲಕ ಜಾನುವಾರುಗಳಿಗೆ ಮತ್ತು ಅವುಗಳನ್ನು ಸಾಕಿರುವ ರೈತರಿಗೆ ನೆರವಾಗಬೇಕು...
Join Whatsapp