ರಾಜ್ಯ

ಸ್ಪೀಕರ್ ಯು.ಟಿ. ಖಾದರ್ ಅವರಿಗೆ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪ್ರದಾನ

ಹೊಸದಿಲ್ಲಿ : ರಾಜಧಾನಿ ದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ಜು.16ರ ಭಾನುವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಭಾರತೀಯ ಬುದ್ಧಿಜೀವಿಗಳ ಸಮ್ಮೇಳನದಿಂದ 'ದಿ ಗ್ರೇಟ್ ಸನ್ ಆಫ್...

ಜಾನುವಾರುಗಳಿಗೆ ಸಿಗದ ಚಿಕಿತ್ಸೆ: ನಿಂತಲ್ಲಿಯೇ ಹಾಳಾಗುತ್ತಿರುವ ತುರ್ತು ಪಶು ಚಿಕಿತ್ಸಾ ವಾಹನಗಳು

ಕಲಬುರಗಿ: ಪಶು ಸಂಗೋಪನಾ ಇಲಾಖೆಯ ಯೋಜನೆಯೊಂದು ಸರ್ಕಾರದ ನಿರ್ಲಕ್ಷ್ಯದಿಂದ ಹಳ್ಳ ಹಿಡಿದಿದೆ. ಜಾನುವಾರುಗಳಿಗೆ ಖಾಯಿಲೆ ಬಂದರೆ, ಅವು ಇದ್ದಲ್ಲಿಯೇ ಹೋಗಿ ಚಿಕಿತ್ಸೆ ನೀಡಬೇಕು. ಆ ಮೂಲಕ ಜಾನುವಾರುಗಳಿಗೆ ಮತ್ತು ಅವುಗಳನ್ನು ಸಾಕಿರುವ ರೈತರಿಗೆ ನೆರವಾಗಬೇಕು...

545 ಹುದ್ದೆಗಳ ಜೊತೆಗೆ 400 ಪಿಎಸ್ಐ ನೇಮಕಾತಿ: ಜಿ ಪರಮೇಶ್ವರ್

ಬೆಂಗಳೂರು: 545 ಹುದ್ದೆಗಳ ಜೊತೆಗೆ 400 ಪಿಎಸ್ಐ ನೇಮಕ ಮಾಡಿಕೊಳ್ಳಬೇಕು. ಪೊಲೀಸ್ ಇಲಾಖೆಯಲ್ಲಿ ಸಬ್​​​ಇನ್ಸ್​ಪೆಕ್ಟರ್​​ಗಳ ಕೊರತೆ ಇದೆ. ಆದಷ್ಟು ಬೇಗ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪ್ರಯತ್ನ ಮಾಡುತ್ತೇವೆ ಎಂದು ಗೃಹ ಸಚಿವ...

ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಕಾಲೇಜು ಗೋಡೆಗಳ ಮೇಲೆ ಅಶ್ಲೀಲ ಬರಹ

ಕೊಪ್ಪಳ: ಜಿಲ್ಲೆಯ ಕನಕಗಿರಿ ಪಟ್ಟಣದ ಸರ್ಕಾರಿ ಕಾಲೇಜಿನಲ್ಲಿ ಕಿಡಿಗೇಡಿಗಳ ಕಾಟ ಮತ್ತೆ ಆರಂಭವಾಗಿದೆ. ಕಿಡಗೇಡಿಗಳು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಕಾಲೇಜಿನ ಗೋಡೆಗಳ ಮೇಲೆ ಅಶ್ಲೀಲವಾಗಿ ಬರೆದಿದ್ದು, ಈ ಬರಹಗಳನ್ನು ಕಂಡು ವಿದ್ಯಾರ್ಥಿನಿಯರು ಕಣ್ಣೀರು ಹಾಕುತ್ತಿದ್ದಾರೆ ಎಂದು...

13 ದಿನದ ನವಜಾತ ಶಿಶುವಿನ ಮೇಲೆ ದಾಳಿ ಮಾಡಿ ಗಂಭೀರ ಗಾಯಗೊಳಿಸಿದ ಕೋತಿ!

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ತೊರೆಕೋಲಮ್ಮನಹಳ್ಳಿಯ ಮಂಜುಳಾ-ಸಿದ್ದೇಶ್ ದಂಪತಿಯ 13ದಿನದ ನವಜಾತ ಶಿಶುವಿನ ಮೇಲೆ ಕೋತಿ ದಾಳಿ ಮಾಡಿದೆ. ಈ ವೇಳೆ ಮಗುವಿನ ಹಣೆ, ತಲೆ ಭಾಗದಲ್ಲಿ ಗಂಭೀರ ಗಾಯವಾಗಿದ್ದು, ಗಾಬರಿಗೊಂಡ ತಾಯಿ ಜೋರಾಗಿ...

ಮೈಸೂರು ನಗರ ಶೀಘ್ರ ಪ್ಲಾಸ್ಟಿಕ್ ಮುಕ್ತ : ಈಶ್ವರ ಖಂಡ್ರೆ

 ಮೈಸೂರು: ಮೈಸೂರು ನಗರ ಸೇರಿದಂತೆ ರಾಜ್ಯದ ಐದು ನಗರಗಳನ್ನು ಪ್ಲಾಸ್ಟಿಕ್ ಮುಕ್ತ ಗೊಳಿಸುವುದಾಗಿ ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.  ಮೈಸೂರಿನ ಸುತ್ತೂರು ಶಾಖಾಮಠದಲ್ಲಿ ಶ್ರೀ ಶಿವರಾತ್ರಿ ದೇಶಿಕೇಂದ್ರ...

ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ರಾಷ್ಟ್ರೀಯ ಕೊಡವ ಮಂಡಳಿ ನಿಯೋಗ

ಬೆಂಗಳೂರು: ಕೊಡವ ಬುಡಕಟ್ಟು ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕುಲಶಾಸ್ತ್ರೀಯ ಅಧ್ಯಯನ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಶಾಸಕ ಎ.ಎಸ್. ಪೊನ್ನಣ್ಣ ಅವರ ನೇತೃತ್ವದಲ್ಲಿ ಕೊಡವ ರಾಷ್ಟ್ರೀಯ...

ಅಪಘಾತದಲ್ಲಿ ಮೃತಪಟ್ಟ KSRTC ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂ. ಅಪಘಾತ ಪರಿಹಾರ ಚೆಕ್

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ಕೆಎಸ್‌ಆರ್‌ಟಿಸಿ ಚಾಲನಾ ಸಿಬ್ಬಂದಿಯ ಕುಟುಂಬಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ 1 ಕೋಟಿ ಅಪಘಾತ ಪರಿಹಾರದ ಚೆಕ್‌ ವಿತರಣೆ ಮಾಡಿದರು. ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಲಾರಿ ಮತ್ತು ದ್ವಿಚಕ್ರ ವಾಹನದ...
Join Whatsapp