ರಾಜ್ಯ

ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ರಾಷ್ಟ್ರೀಯ ಕೊಡವ ಮಂಡಳಿ ನಿಯೋಗ

ಬೆಂಗಳೂರು: ಕೊಡವ ಬುಡಕಟ್ಟು ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕುಲಶಾಸ್ತ್ರೀಯ ಅಧ್ಯಯನ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಶಾಸಕ ಎ.ಎಸ್. ಪೊನ್ನಣ್ಣ ಅವರ ನೇತೃತ್ವದಲ್ಲಿ ಕೊಡವ ರಾಷ್ಟ್ರೀಯ...

ಅಪಘಾತದಲ್ಲಿ ಮೃತಪಟ್ಟ KSRTC ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂ. ಅಪಘಾತ ಪರಿಹಾರ ಚೆಕ್

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ಕೆಎಸ್‌ಆರ್‌ಟಿಸಿ ಚಾಲನಾ ಸಿಬ್ಬಂದಿಯ ಕುಟುಂಬಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ 1 ಕೋಟಿ ಅಪಘಾತ ಪರಿಹಾರದ ಚೆಕ್‌ ವಿತರಣೆ ಮಾಡಿದರು. ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಲಾರಿ ಮತ್ತು ದ್ವಿಚಕ್ರ ವಾಹನದ...

ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮ: ಸಚಿವ ಎಸ್. ಮಧು ಬಂಗಾರಪ್ಪ

ಶಿವಮೊಗ್ಗ : ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು. ಇಂದು ಜಿಲ್ಲೆಯ ಸಾಗರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಶಿಕ್ಷಣ...

ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಚಿವ ಮಧು ಬಂಗಾರಪ್ಪರಿಂದ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಶಿವಮೊಗ್ಗ ಜಿಲ್ಲೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿ, ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಇಂದು ಸಾಗರ ಎಸಿ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ...

ಪಠ್ಯಪುಸ್ತಕ ಪರಿಷ್ಕರಣೆ | ಯಾವುದೇ ಪಕ್ಷದ ಸಿದ್ದಾಂತ ಹೇರುವುದಿಲ್ಲ: ಮಧು ಬಂಗಾರಪ್ಪ

ಸಾಗರ: ಪಠ್ಯಪುಸ್ತಕ ಪರಿಷ್ಕರಣೆ ವಿಷಯದಲ್ಲಿ ತಜ್ಞರ ಸಲಹೆ ಪಡೆದು ಮುಂದುವರೆಯಲಾಗುತ್ತಿದೆ. ಯಾವುದೇ ಪಕ್ಷದ ಸಿದ್ದಾಂತವನ್ನು ಪಠ್ಯದ ಮೇಲೆ ಹೇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಈ ಬಗ್ಗೆ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ...

ಬಿಡಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ ರಾಜೀನಾಮೆ

ಬಳ್ಳಾರಿ: ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ (BDCC) ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ ಅವರು ರಾಜಿನಾಮೆ ಸಲ್ಲಿಸಿದ್ದಾರೆ. ಬ್ಯಾಂಕಿನ ಶತಮಾನೋತ್ಸವ ಸಮಯದಲ್ಲಿ ಅಧ್ಯಕ್ಷ ಸ್ಥಾನ ವಹಿಸಿದ್ದ ಆನಂದ್ ಸಿಂಗ್...

ಜೆಡಿಎಸ್ ಜೊತೆ ಹೊಂದಾಣಿಕೆಯ ಪ್ರಸ್ತಾಪವಿಲ್ಲ: ನಳಿನ್ ಕುಮಾರ್ ಸ್ಪಷ್ಟನೆ

ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಳ್ಳುವ ಯಾವುದೇ ಪ್ರಸ್ತಾಪ ನಮ್ಮ ಮುಂದೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಮಾತನಾಡಿದ ಅವರು,...

ಚಿರತೆ ದಾಳಿಯಿಂದ ಬಾಲಕಿ ಸಾವು: 15 ಲಕ್ಷ ರೂ. ಪರಿಹಾರ ನೀಡುವಂತೆ ಸೂಚಿಸಿದ ಈಶ್ವರ ಖಂಡ್ರೆ

ಚಾಮರಾಜನಗರ: ಚಿರತೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಬಾಲಕಿ ಇದೀಗ ಸಾವನ್ನಪ್ಪಿದ್ದಾಳೆ. ಸುಶೀಲ(6) ಮೃತ ಬಾಲಕಿ. ಹನೂರು ತಾಲೂಕಿನ ಕಗ್ಗಲಿಗುಂದಿ ಸೋಲಿಗರ ಹಾಡಿಯಲ್ಲಿ ಬಾಲಕಿ ಮನೆಯಿಂದ ಹೊರಬಂದಿದ್ದ ವೇಳೆ ಚಿರತೆ ದಾಳಿ ಮಾಡಿ, ಎಳೆದೊಯ್ಯಲು ಯತ್ನಿಸಿತ್ತು....
Join Whatsapp