ರಾಜ್ಯ

ರಾಜಕೀಯ ಭಿನ್ನಮತ ದೂರವಿಟ್ಟು ಮೋದಿಗೆ ಬೆಂಬಲ ನೀಡಿ, ಜೆಡಿಎಸ್ ನಿಂದಲೂ ನಾವು ಅಪೇಕ್ಷೆ ಮಾಡುತ್ತೇವೆ: ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು: ರಾಜಕೀಯ ಭಿನ್ನಮತಗಳನ್ನ ದೂರವಿಟ್ಟು ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಬಲ ಕೊಡಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲ ಸೂಚಿಸುವ ಬಗ್ಗೆ...

ತುಮಕೂರು ವಿವಿಗೆ ಅಜಿತ್ ಹನುಮಕ್ಕನವರ್ ಆಹ್ವಾನ: ವ್ಯಾಪಕ ಆಕ್ರೋಶ

ತುಮಕೂರು: ವಿಶ್ವವಿದ್ಯಾನಿಲಯದಲ್ಲಿ ಹಮ್ಮಿಕೊಂಡಿರುವ ಮಾಧ್ಯಮ ಹಬ್ಬಕ್ಕೆ ಪತ್ರಕರ್ತ ಅಜಿತ್ ಹನುಮಕ್ಕನವರ್ ಅವರಿಗೆ ಆಹ್ವಾನ ನೀಡಿರುವುದಕ್ಕೆ ಜಿಲ್ಲೆಯಲ್ಲಿ ಪ್ರಗತಿಪರ ಸಂಘಟನೆಗಳು, ಪ್ರಗತಿಪರ ವಿದ್ಯಾರ್ಥಿ-ಯುವಜನರ ವೇದಿಕೆ ಹಾಗೂ ವಿವಿ ಹಳೆಯ ವಿದ್ಯಾರ್ಥಿ ವೇದಿಕೆಗಳಿಂದ ವ್ಯಾಪಕ ಖಂಡನೆ...

ಬೆಂಗಳೂರು ದಕ್ಷಿಣ ಟಿಕೆಟ್ ನನಗೆ ಕೊಡಿ: ಸೋಮಣ್ಣ

ಬೆಂಗಳೂರು: ನಾನು ಈ ಬಾರಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಬಿಜೆಪಿ ನಾಯಕ ವಿ. ಸೋಮಣ್ಣ ಹೇಳಿದ್ದಾರೆ. ಬೆಂಗಳೂರಿನ ಗೋವಿಂದರಾಜನಗರದಲ್ಲಿ ನಡೆದ ಸಭೆಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಅವರು ಬಹಳ...

ಜು.19 ರಿಂದ ಗೃಹ ಲಕ್ಷ್ಮಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಪ್ರಾರಂಭ: ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜುಲೈ 19 ರಿಂದ ಪ್ರಾರಂಭವಾಗಲಿದೆ ಮತ್ತು ಇದಕ್ಕಾಗಿ ಅರ್ಜಿಯನ್ನು ಸಿದ್ಧಪಡಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಸಚಿವೆ...

ಒಂದೇ ರೂಮಿನಲ್ಲಿ ಇಬ್ಬರು ಯುವಕರ ಅನುಮಾನಾಸ್ಪದ ಸಾವು

ಹಾಸನ: ಉತ್ತರ ಪ್ರದೇಶ ಮೂಲದ ಇಬ್ಬರು ಯುವಕರು ಮಲಗಿದ್ದಲ್ಲಿಯೇ ಅನುಮಾನಾಸ್ಪದವಾಗಿ ಸಾವನಪ್ಪಿರುವ ಘಟನೆ ತಾಲೂಕಿನ ಹನುಮಂತಪುರದಲ್ಲಿ ನಡೆದಿದೆ. ಉತ್ತರಪ್ರದೇಶದ ನಯನ್ಪುರ ಗ್ರಾಮದ ರಾಮ್ ಸಂಜೀವನ್ ಹಾಗೂ ನವಾಬ್ (24) ಮೃತರು. ಇವರಿಬ್ಬರು ಕಳೆದ ಹದಿನೈದು ದಿನದ...

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಬಂಧನ

ಕಲಬುರಗಿ: ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣದಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ನನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿರುವ ಘಟನೆ ನಡೆದಿದೆ. ಚುನಾವಣಾ ಸಂದರ್ಭದಲ್ಲಿನ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಚಿತ್ತಾಪುರ...

ರಾಹುಲ್ ಗಾಂಧಿಗೆ ಇಡಿ ಸಮನ್ಸ್ ಖಂಡಿಸಿ ಪ್ರತಿಭಟನೆ: ಡಿಕೆಶಿ ವಿರುದ್ಧದ ಕೇಸ್ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ರಾಹುಲ್ ಗಾಂಧಿಗೆ ಇಡಿ ಸಮನ್ಸ್ ಖಂಡಿಸಿ ಪ್ರತಿಭಟನೆ ನಡೆಸಿದ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. 2022ರ ಜೂ.16ರಂದು ಕೆಪಿಸಿಸಿ ವತಿಯಿಂದ ರಾಜಭವನ ಚಲೋ ಪ್ರತಿಭಟನೆ ನಡೆಸಿದ...

ದ.ಕ. ಜಿಲ್ಲೆಯಲ್ಲಿ 770 ಸರಕಾರಿ ಬಸ್ಸು ಸಂಚಾರ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ಬಂಟ್ವಾಳ: ಕೆಎಸ್‌ಆರ್‌ಟಿಸಿಯ ಮಂಗಳೂರು ಹಾಗೂ ಪುತ್ತೂರು ವಿಭಾಗಗಳನ್ನು ಒಳಗೊಂಡಂತೆ ದ.ಕ.ಜಿಲ್ಲೆಯ ಘಟಕಗಳಲ್ಲಿ ಒಟ್ಟು 770 ಬಸ್ಸುಗಳಿದ್ದು, ಅವುಗಳು 397 ರೂಟ್‌ಗಳಲ್ಲಿ 3,131 ಟ್ರಿಪ್‌ಗಳನ್ನು ಮಾಡುತ್ತಿವೆ ಎಂದು ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...
Join Whatsapp