ರಾಜ್ಯ

ಕಾವೇರಿ ನಿರಾವರಿ ನಿಗಮದ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ರಾಮನಗರ: ಕಾವೇರಿ ನಿರಾವರಿ ನಿಗಮದ ಕಚೇರಿ ಮೇಲೆ ಲೋಕಾಯುಕ್ತ ದಾಳಿ ದಾಳಿಯಾಗಿದ್ದು, ಲೋಕಾಯುಕ್ತ ಡಿವೈಎಸ್ಪಿ ಗೌತಮ್ ನೇತೃತ್ವದ ತಂಡದಿಂದ ದಾಳಿ ಮಾಡಲಾಗಿದೆ. ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಇಲಾಖೆಯ...

ಗೃಹಲಕ್ಷ್ಮೀ ಯೋಜನೆ ಜಾರಿಗೆ ಪ್ರಜಾಪ್ರತಿನಿಧಿ ನೇಮಕಕ್ಕೆ ಸರ್ಕಾರ ನಿರ್ಧಾರ: ಮಾರ್ಗಸೂಚಿ ಪ್ರಕಟ

ಬೆಂಗಳೂರು: ಗೃಹಲಕ್ಷ್ಮೀ ಯೋಜನೆ ಜಾರಿಗೆ ಪ್ರಜಾಪ್ರತಿನಿಧಿ ನೇಮಕಕ್ಕೆ ಸರ್ಕಾರ ನಿರ್ಧಾರ ಮಾಡಿದ್ದು, ಈ ಕುರಿತಾಗಿ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಪ್ರಜಾಪ್ರತಿನಿಧಿಗಳಿಗೆ ಗೌರವಧನ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಓರ್ವ ಮಹಿಳೆ ಸೇರಿದಂತೆ ಪ್ರತಿ...

ಬಸ್ ಟಿಕೆಟ್ ಹಣ ಉಳಿಸಿ ಹಾಲು, ಟೊಮೇಟೊ ತಗೊಳ್ಳೋ ಭಾಗ್ಯ ಬಂದಿದೆ : ವಿಧಾನಸೌಧದಲ್ಲಿ ಮಾಜಿ ಸಚಿವ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ವಿಧಾನಸೌಧದಲ್ಲಿ ಆಡಳಿತಾರೂಢ ಕಾಂಗ್ರೆಸ್​ ಪಕ್ಷದ ವಿರುದ್ಧ ಮಾಜಿ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದರು. ಹಾಲಿನ ದರ 5 ರೂ. ನಿಂದ 6 ರೂ.ಗೆ ಹೆಚ್ಚಿಸುವ ನಿರ್ಧಾರ ಇದೆ. ಒಂದು ಕೈಯ್ಯಲ್ಲಿ ಕೊಟ್ಟು,...

123 ಸ್ಥಾನ ಬರದಿದ್ದರೆ ಪಕ್ಷ ವಿಸರ್ಜಿಸುತ್ತೇವೆ ಎಂದಿದ್ದ ಕುಮಾರಸ್ವಾಮಿ : ಪರಿಷತ್​​ನಲ್ಲಿ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಕರ್ನಾಟಕ ವಿಧಾನಮಂಡಲ ಮುಂಗಾರು ಜಂಟಿ ಅಧಿವೇಶನ ಮುಂದುವರಿದಿದೆ. ವಿಧಾನ ಪರಿಷತ್​​ನಲ್ಲಿ ರಾಜ್ಯಪಾಲರ ಭಾಷಣದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು.   5 ಚುನಾವಣೆಗಳ ಪೈಕಿ 2 ಬಾರಿ...

ಗೃಹ ಲಕ್ಷ್ಮೀ ಯೋಜನೆಗೆ ಆಧಾರ್ ಜೋಡಣೆ ಕಡ್ಡಾಯವಲ್ಲ: ಕರ್ನಾಟಕ ಸರ್ಕಾರ

ಬೆಂಗಳೂರು: ಪ್ರತಿ ಮನೆಯ ಯಜಮಾನಿಗೆ ಮಾಸಿಕ 2,000 ರೂ. ನೀಡುವ ಗೃಹ ಲಕ್ಷ್ಮೀ ಯೋಜನೆಗೆ ಆಧಾರ್ ಜೋಡಣೆ ಕಡ್ಡಾಯವಲ್ಲ ಎಂದು ಕರ್ನಾಟಕ ಸರ್ಕಾರ ತಿಳಿಸಿದೆ. ಕುಟುಂಬದ ಯಜಮಾನಿಯು ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಜೋಡಣೆ...

ಸಂಘಪರಿವಾರದ ಟ್ರಸ್ಟ್‌ಗೆ ಮಂಜೂರಾಗಿದ್ದ ಭೂಮಿ ವಾಪಸ್‌: ಸರ್ಕಾರದ ವಿರುದ್ಧ ಬೊಮ್ಮಾಯಿ ಕಿಡಿ

ಬೆಂಗಳೂರು: ಸಂಘಪರಿವಾರದ ಸಂಸ್ಥೆಗೆ ಬಿಜೆಪಿ ಅವಧಿಯಲ್ಲಿ ಮಂಜೂರು ಮಾಡಿದ್ದ ಭೂಮಿ ವಾಪಸ್ ಪಡೆಯಲು ಕಾಂಗ್ರೆಸ್‌ ಸರ್ಕಾರ ಕ್ರಮ ತೆಗೆದುಕೊಂಡಿದ್ದು, ಸರ್ಕಾರದ ಈ ನಡೆಯ ವಿರುದ್ಧ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ...

‘ನಮೆಲ್ಲರ ಕನಸು, ನಿರೀಕ್ಷೆಗಳು ಚಂದ್ರನೆಡೆಗೆ ಸಾಗುತ್ತಿವೆ’: ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ ಹೆಚ್.ಡಿ.ಕೆ

ಬೆಂಗಳೂರು: ಚಂದ್ರಯಾನ-3ರ ನೌಕೆಯನ್ನು ಉಡಾವಣೆ ಮಾಡಿ ಯಶಸ್ವಿಯಾಗಿ ಕಕ್ಷೆಗೆ ಸೇರ್ಪಡೆ ಮಾಡಿದ ಇಸ್ರೋ ಸಂಸ್ಥೆಯನ್ನು ಹಾಗೂ ಬಾಹ್ಯಾಕಾಶ ವಿಜ್ಞಾನಿಗಳನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಭಿನಂದಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ...

ಸುಳ್ಯ | ಆಸ್ತಿ ವಿಚಾರದಲ್ಲಿ ಗಲಾಟೆ: ಸಹೋದರರಿಂದಲೇ ಅಣ್ಣನ ಕೊಲೆ

ಸುಳ್ಯ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸ್ವಂತ ತಮ್ಮಂದಿರೇ ಅಣ್ಣನನ್ನು ಕೊಚ್ಚಿ ಕೊಲೆಗೈದ ಘಟನೆ ಸಂಪಾಜೆ ಸಮೀಪದ ಚೆಂಬು ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಕುದ್ರೆಪಾಯ ನಿವಾಸಿ ಉಸ್ಮಾನ್ ಎಂದು ಗುರುತಿಸಲಾಗಿದೆ. ಸತ್ತಾರ್, ರಫೀಕ್, ಇಸುಬು, ಅಬ್ಬಾಸ್,...
Join Whatsapp