ರಾಜ್ಯ

ಬೆಂಗಳೂರು–ಮೈಸೂರು ದಶಪಥ ಹೆದ್ದಾರಿಯಲ್ಲಿ ಸರಣಿ ಅಪಘಾತ: ನಾಲ್ಕು ವಾಹನಗಳು ಜಖಂ

ರಾಮನಗರ: ಬೆಂಗಳೂರು-ದಶಪಥ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ಸರಣಿ ಅಪಘಾತ ನಡೆದು ನಾಲ್ಕು ವಾಹನಗಳು ಜಖಂಗೊಂಡಿವೆ. ಬಿಡದಿಯ ನೆಲ್ಲಿಗುಡ್ಡೆ ಕೆರೆಯ ಸಮೀಪ ಲಾರಿ, ಬಸ್ ಹಾಗೂ ಎರಡು ಕಾರು ನಡುವೆ ಅಪಘಾತ ನಡೆದಿದೆ. ಮೈಸೂರು ಕಡೆಯಿಂದ...

ಪ್ರಧಾನಿ ಮೋದಿ ಪ್ರಭಾವ ಮಂಕಾಗಿದೆ; ಬಿಜೆಪಿಯ ಅವನತಿ ಕರ್ನಾಟಕದಿಂದ ಶುರುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು: ದೇಶದಲ್ಲಿ ಬಿಜೆಪಿಯ ಅವನತಿ ಕರ್ನಾಟಕದಿಂದ ಶುರುವಾಗಿದೆ. ಪ್ರಧಾನಿ ಮೋದಿ ಪ್ರಭಾವ ಮಂಕಾಗಿದೆ. ಮೋದಿಯವರು ರಾಜ್ಯದಲ್ಲಿ ಪ್ರಚಾರ ಮಾಡಿದ ಎಲ್ಲಾ ಕಡೆ ಬಿಜೆಪಿ ಹೀನಾಯವಾಗಿ ಸೋತಿರುವುದು ಇದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

RSS ಅಂಗಸಂಸ್ಥೆಗೆ ಜಮೀನು ಹಸ್ತಾಂತರಕ್ಕೆ ರಾಜ್ಯ ಸರಕಾರ ತಡೆ

ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಹೋಬಳಿಯ ಕುರುಬರಹಳ್ಳಿಯಲ್ಲಿ ಮೀಸಲಿರಿಸಿದ್ದ 40 ಎಕರೆ ವಿಸ್ತೀರ್ಣದ ಗೋಮಾಳ ಜಮೀನಿನ ಪೈಕಿ 35.33 ಎಕರೆ ಜಮೀನನ್ನು ಆರೆಸ್ಸೆಸ್ ಅಂಗ ಸಂಸ್ಥೆ ಜನಸೇವಾ ಟ್ರಸ್ಟ್ ಗೆ ಹಿಂದಿನ...

ಕಳಪೆ ಮೊಟ್ಟೆ ಪೂರೈಕೆ ಮಾಡಿದವರನ್ನು ಕಪ್ಪುಪಟ್ಟಿಗೆ ಸೇರಿಸಲು ತೀರ್ಮಾನ: ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಕಳಪೆ ಮೊಟ್ಟೆ ಪೂರೈಕೆ ಮಾಡಿದವರನ್ನು ಕಪ್ಪು ಪಟ್ಟಿಗೆ ಸೇರಿಸಲು ಸೂಚನೆ ನೀಡಿದ್ದೇನೆ. ಜೊತೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಿ ಮೊಟ್ಟೆ ವಿತರಣೆ ಕುರಿತು ನಿಗಾವಹಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ...

ನಟ ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಹೆಸರಿನಲ್ಲಿ ವಂಚನೆ: ಆರೋಪಿ ವಶಕ್ಕೆ

ಬೆಂಗಳೂರು: ನಟ, ನಿರ್ದೇಶಕ ಮಾಸ್ಟರ್ ಆನಂದ್ ಅವರ ಪುತ್ರಿಯಾದ ಬಾಲನಟಿ ವಂಶಿಕಾ ಹೆಸರಿನಲ್ಲಿ ವಂಚನೆ ಎಸಗಿರುವ ಪ್ರಕರಣ ಸಂಬಂಧ ಸದಾಶಿವನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ನಿಶಾ ನರಸಪ್ಪ ಎಂಬುವರನ್ನು ಪೊಲೀಸರು ವಶಕ್ಕೆ...

ರಾಜ್ಯದಲ್ಲಿ 46,149 ರೌಡಿ ಶೀಟರ್‌ಗಳು ಇದ್ದಾರೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ 46,149 ರೌಡಿ ಶೀಟರ್ಗಳಿದ್ದು, 2018 ರಿಂದ 27,294 ಜನರ ಹೆಸರನ್ನು ರೌಡಿ ಶೀಟ್ನಿಂದ ಕೈಬಿಡಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ. ಗುರುವಾರ ಪರಿಷತ್ ನಲ್ಲಿ ಎಂಎಲ್ ಸಿ...

ಸೊಸೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಮಾವ

ಮೈಸೂರು: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಸೊಸೆಯನ್ನೇ ಮಾವ ಹೊಡೆದು ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮೈಸೂರು ತಾಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ಘಂಟಯ್ಯ (70) ಎಂಬುವವರು ತಮ್ಮ ಸೊಸೆಯನ್ನೇ ಕೊಲೆ ಮಾಡಿದ್ದಾರೆ. ಹಾರೋಹಳ್ಳಿ ಗ್ರಾಮದ...

ವಿಧಾನಸೌಧದಲ್ಲಿ ನಕಲಿ ಪಾಸ್‌ ಹಾವಳಿ : 4 ದಿನದಲ್ಲಿ 300ಕ್ಕೂ ಹೆಚ್ಚು ನಕಲಿ ಪಾಸ್‌ ಪತ್ತೆ !

ಬೆಂಗಳೂರು: ರಾಜಧಾನಿಯ ವಿಧಾನಸೌಧದಲ್ಲಿ ಪ್ರವೇಶ ಪಡೆಯುವುದಕ್ಕೆ ನಕಲಿ ಪಾಸ್‌ಗಳ ಬಳಕೆಯಾಗುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ನಕಲಿ ಪಾಸ್‌ಗಳನ್ನು ಬಳಸಿ ವಿಧಾನಸೌಧದಲ್ಲೇ ವ್ಯವಹಾರ ನಡೆಸಲಾಗುತ್ತಿದೆ. ಕಳೆದ ಕೆಲವು ದಿನಗಳಿಂದ 300 ಕ್ಕೂ ನಕಲಿ ಪಾಸ್‌ಗಳನ್ನು ಪೊಲೀಸರು...
Join Whatsapp