ರಾಜ್ಯ

ರಾಹುಲ್‌ ಗಾಂಧಿ ಪ್ರಧಾನಿ ಮಾಡಲು ಶ್ರಮಿಸಿ: ಯುವ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಡಿಕೆಶಿ ಮನವಿ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 20 ಸ್ಥಾನ ಗೆಲ್ಲುವ ಮೂಲಕ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರನ್ನು ಪ್ರಧಾನಿ ಮಾಡಲು ಶ್ರಮಿಸಿ ಎಂದು ಯುವ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ...

ಮರಳು ಮಾಫಿಯಾದಿಂದ ಜೀವ ಬೆದರಿಕೆ: ರಕ್ಷಣೆ ಕೊಡಿ ಎಂದ ಜೆಡಿಎಸ್ ಶಾಸಕಿ

ವಿಧಾನಸಭೆ: ದೇವದುರ್ಗ ಕ್ಷೇತ್ರದ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಗುರುವಾರ  ವಿಧಾನಸಭಾ ಕಲಾಪದಲ್ಲಿ ಜೀವ ಬೆದರಿಕೆಯಿದೆ ಎಂದು ರಕ್ಷಣೆ ಕೋರಿದ್ದಾರೆ. ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯದ ವೇಳೆ ಮಾತನಾಡಿದ ಶಾಸಕಿ, ತಾವು ಪ್ರತಿನಿಧಿಸುವ ದೇವದುರ್ಗ...

ಮಾಜಿ ಶಾಸಕ ಜೆ.ಆರ್ ಲೋಬೊ ಚುನಾವಣಾ ತಕರಾರು ಅರ್ಜಿ ವಜಾ

ಮಂಗಳೂರು: 2018ರ ಮೇ ತಿಂಗಳಲ್ಲಿ ನಡೆದ ಅಸೆಂಬ್ಲಿ ಚುನಾವಣೆ ಸಂದರ್ಭ ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಎಲೆಕ್ಟ್ರಾನಿಕ್ ವೋಟಿಂಗ್ ಮಿಷನ್ ದುರ್ಬಳಕೆ ಮಾಡಲಾಗಿದೆ ಹಾಗೂ ಬಿಜೆಪಿ ಅಭ್ಯರ್ಥಿಯ ಪತ್ನಿ ಧರ್ಮದ ಆಧಾರದಲ್ಲಿ ಹಿಂದುತ್ವ ಹೆಸರಿನಲ್ಲಿ...

‘ಜನರಿಗೆ ಉಪಯುಕ್ತ ಕಾರ್ಯಕ್ರಮಗಳನ್ನು ನೀಡಿದ್ದೀರಿ’: ಸಿಎಂಗೆ ಪತ್ರ ಬರೆದ ವೀರೇಂದ್ರ ಹೆಗ್ಗಡೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 14ನೇ ಬಜೆಟ್ ನ ಫಲಶ್ರುತಿಯನ್ನು ಶ್ಲಾಘಿಸಿ ಹಾಗೂ ಶಕ್ತಿ ಯೋಜನೆಗೆ ಸಿಕ್ಕಿರುವ ಜನ ಮನ್ನಣೆಗೆ...

ಬಾಲನಟಿ ವಂಶಿಕಾ ಹೆಸರಿನಲ್ಲಿ 40 ಲಕ್ಷ ರೂ. ವಂಚನೆ: ಯುವತಿ ಬಂಧನ

ಬೆಂಗಳೂರು: ಸ್ಯಾಂಡಲ್‌ವುಡ್ ನಟ, ನಿರೂಪಕ ಮಾಸ್ಟರ್ ಆನಂದ್ ಪುತ್ರಿ, ಬಾಲನಟಿ ವಂಶಿಕಾ ಹೆಸರು ಬಳಸಿ ಮಹಿಳೆಯೊಬ್ಬಳು ವಂಚನೆ ಮಾಡಿರುವ ಆರೋಪದ ಮೇಲೆ ಮಾಸ್ಟರ್ ಆನಂದ್ ಪತ್ನಿ ಯಶಸ್ವಿನಿ ಸದಾಶಿವನಗರ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ....

ಪೌರ ಕಾರ್ಮಿಕರನ್ನು ಖಾಯಂಗೊಳಸಿ; ಮೈಸೂರು ನಾರಾಯಣ ಅವರನ್ನು ವಿಧಾನಪರಿಷತ್ತಿಗೆ ನಾಮಕರಣ ಮಾಡಿ: ಪೌರಕಾರ್ಮಿಕರ ಮಹಾ ಸಂಘ ಆಗ್ರಹ

 ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರು ಹಾಗೂ ಮೇಲ್ವಿಚಾರಕರನ್ನು ಖಾಯಂಗೊಳಿಸುವ ಕುರಿತು ರಾಜ್ಯ ಬಜೆಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ. ವಿಧಾನಮಂಡಲ ಅಧಿವೇಶನದಲ್ಲಿ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಕುರಿತು...

ರಾಜ್ಯದ ಜೈಲುಗಳಲ್ಲಿ ಕೈದಿಗಳಿಗೆ ಸ್ಥಳಾವಕಾಶದ ಕೊರತೆ: ಸಚಿವ ಪರಮೇಶ್ವರ್

ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ಕೈದಿಗಳಿಗೆ ಸ್ಥಳಾವಕಾಶದ ಕೊರತೆ ಇದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ವಿಧಾನ ಪರಿಷತ್ ಕಲಾಪದ ವೇಳೆ ಬಿಜೆಪಿಯ ಪ್ರತಾಪ್ ಸಿಂಹ ನಾಯಕ್ ಕಾರಾಗೃಹಗಳ ಬಗ್ಗೆ ಪ್ರಶ್ನೆ ಕೇಳಿದರು. ಇದಕ್ಕೆ...

ಕಾಸಿಗಾಗಿ ಹುದ್ದೆ ಕಾಂಗ್ರೆಸ್ ಸರಕಾರದ ಆರನೇ ಗ್ಯಾರಂಟಿ: ಜೆಡಿಎಸ್

ಬೆಂಗಳೂರು: ಕಾಸಿಗಾಗಿ ಹುದ್ದೆ ಕಾಂಗ್ರೆಸ್ ಸರಕಾರದ ಆರನೇ ಗ್ಯಾರಂಟಿ ಎಂದು ಜೆಡಿಎಸ್ ಪಕ್ಷ ಖಾರವಾಗಿ ಪ್ರತಿಕ್ರಿಯಿಸಿದೆ. ಈ ಬಗ್ಗೆ ಸರಣೆ ಟ್ವೀಟ್ ಮಾಡಿರುವ ಪಕ್ಷವು, ವರ್ಗಾವಣೆ ದರಪಟ್ಟಿಯಿಂದ ಅಧಿಕಾರಿ, ನೌಕರರೂ ಹೌಹಾರಿದ್ದಾರೆ ಎಂದಿದೆ. ರಾಜ್ಯದ ಜನ...
Join Whatsapp