ರಾಜ್ಯ

ಜಮೀನಿನ ಮೌಲ್ಯ ಪರಿಷ್ಕರಣೆಗೆ ಚಿಂತನೆ: ಕೃಷ್ಣಭೈರೇಗೌಡ

ಬೆಂಗಳೂರು: ಸರ್ಕಾರಕ್ಕೆ ಮುದ್ರಾಂಕ ಶುಲ್ಕ ಪರಿಷ್ಕರಿಸುವ ಆಲೋಚನೆ ಇಲ್ಲ. ಆದರೆ ರೈತರಿಗಾಗುತ್ತಿರುವ ಅನ್ಯಾಯವನ್ನು ತಡೆಯುವ ನಿಟ್ಟಿನಲ್ಲಿ ಜಮೀನಿನ ಮೌಲ್ಯ ಪರಿಷ್ಕರಣೆಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. ವಿಧಾನ ಪರಿಷತ್ ಕಲಾಪದ...

5 ಕೆಜಿ ಅಕ್ಕಿಗೆ ಕೊರತೆ ಇದ್ರೆ ಬೇಳೆ, ಎಣ್ಣೆ, ಬೆಲ್ಲ ವಿತರಿಸಿ: ಕುಮಾರಸ್ವಾಮಿ

ಬೆಂಗಳೂರು: 5 ಕೆಜಿ ಅಕ್ಕಿಗೆ ಕೊರತೆ ಇದ್ರೆ ಸಮಸ್ಯೆ ಬಗೆಹರಿಯುವವರೆಗೆ ಬೇಳೆ, ಎಣ್ಣೆ, ಬೆಲ್ಲ ವಿತರಿಸಬಹುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ. ಇಂದು ನಡೆದ ವಿಧಾನಸಭೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗ್ಯಾರಂಟಿ...

ಕಾಂಗ್ರೆಸ್ ಸರ್ಕಾರ ಬಂದ ಮೇಲೂ ಮುಸ್ಲಿಮರಿಗೆ ರಕ್ಷಣೆ ಇಲ್ಲ: ರೇವಣ್ಣ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಂದ ಮೇಲೂ ಮುಸ್ಲಿಮರಿಗೆ ರಕ್ಷಣೆ ಇಲ್ಲ ಎಂದು ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಹೇಳಿದ್ದಾರೆ. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಚರ್ಚೆ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ರೇವಣ್ಣ, ಹಾಸನ...

ಹಿಂದೂ ಕಾರ್ಯಕರ್ತರೇ ಒಬ್ಬೊಬ್ಬರೇ ಓಡಾಡಬೇಡಿ, ಕಾಂಗ್ರೆಸ್ ಸರ್ಕಾರ ಇರುವವರೆಗೆ ಎಲ್ಲರನ್ನೂ ಕೊಲ್ಲುತ್ತಾರೆ: ಶ್ರೀರಾಮುಲು

►‘ವೇಣುಗೋಪಾಲ್ ಹತ್ಯೆಯ ವಿಚಾರವನ್ನು ದೊಡ್ಡ ಮಟ್ಟಕ್ಕೆ ತೆಗೆದುಕೊಂಡು ಹೋಗಿ ಹೋರಾಟ ಮಾಡುತ್ತೇವೆ’ ಮೈಸೂರು: ಹಿಂದೂ ಕಾರ್ಯಕರ್ತರೇ ಒಬ್ಬೊಬ್ಬರೆ ಓಡಾಡಬೇಡಿ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವವರೆಗೆ ಎಲ್ಲರನ್ನೂ ಕೊಲ್ಲುತ್ತಾರೆ. ಈ ಸರ್ಕಾರದಲ್ಲಿ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ...

ಬಲವಂತವಾಗಿ ಬಿಎಂಟಿಸಿ ಕಂಡಕ್ಟರ್ ಟೋಪಿ ತೆಗೆಸಿದ ಪ್ರಕರಣ: ವೀಡಿಯೋ ವೈರಲ್ ಮಾಡಿದ ಮಹಿಳೆಯ ವಿರುದ್ಧ ಕ್ರಮಕ್ಕೆ ಆಗ್ರಹ

►ಬಸ್‌ನಲ್ಲಿ ಹನುಮಂತನ ಸ್ಟಿಕ್ಕರ್ ಇರುವ ಫೋಟೋ ವೈರಲ್ ಬೆಂಗಳೂರು: ಬಿಎಂಟಿಸಿ ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಮುಸ್ಲಿಂ ಸಮುದಾಯಕ್ಕೆ ಸೇರಿದ ನಿರ್ವಾಹಕರೊಬ್ಬರು ತಲೆಗೆ ಧರಿಸಿದ್ದ ಹಸಿರು ಟೋಪಿಯನ್ನು ಮಹಿಳಾ ಪ್ರಯಾಣಿಕರೊಬ್ಬರು ಪ್ರಶ್ನಿಸಿ ಬಲವಂತವಾಗಿ...

‘ಟ್ರೋಲ್’ಗಳಿಗೆ ಗಡಿಬಿಡಿ ಮಾಡ್ಬೇಡಿ’ : ಸದನದಲ್ಲಿ ಪ್ರದೀಪ್ ಈಶ್ವರ್ ಗೆ ಧೈರ್ಯ ತುಂಬಿದ ಸ್ಪೀಕರ್ ಖಾದರ್

ಬೆಂಗಳೂರು: ಟ್ರೋಲ್ ಮಾಡುವವರು ಮಾಡಲಿ, ನೀವು ಧೈರ್ಯದಿಂದ ಮಾತನಾಡಿ ಎಂದು ಸದನದಲ್ಲಿ ಶಾಸಕ ಪ್ರದೀಪ್ ಈಶ್ವರ್ ಗೆ ಸ್ಪೀಕರ್ ಯು.ಟಿ ಖಾದರ್ ಕಿವಿಮಾತು ಹೇಳಿದ್ದಾರೆ. ವಿಧಾನಸಭೆಯಲ್ಲಿ ಶಾಸಕ ಪ್ರದೀಪ್ ಈಶ್ವರ್ ಮಾತನಾಡುವ ವೇಳೆ ಧೈರ್ಯ...

ರಾಹುಲ್ ಗಾಂಧಿ ಅನರ್ಹತೆ: ಕಾಂಗ್ರೆಸ್ ಮೌನ ಪ್ರತಿಭಟನೆ

ಬೆಂಗಳೂರು: ರಾಹುಲ್ ಗಾಂಧಿ ಅವರ ರಾಜಕೀಯ ಜೀವನ ಮುಗಿಸಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದ್ದು, ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ ವಿಚಾರವಾಗಿ ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ...

ಬೆಂಗಳೂರು ಡಬಲ್ ಮರ್ಡರ್ ಪ್ರಕರಣ: ಮೂವರು ಆರೋಪಿಗಳ ಬಂಧನ

►ಫಿಲೆಕ್ಸ್, ಶಿವು, ವಿನಯ್ ರೆಡ್ಡಿ ಬಂಧಿತ ಆರೋಪಿಗಳು ಬೆಂಗಳೂರು: ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ, ಸಿಇಒ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಫಿಲೆಕ್ಸ್, ಶಿವು ಮತ್ತು...
Join Whatsapp